ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಮುಂಜಾನೆ ತಂಪಾದ ವಾತಾವರಣವಿದ್ದು, ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ 25ರ ವರೆಗೆ ಯಲ್ಲೋ ಅಲರ್ಟ ಫೋಷಿಸಲಾಗಿದೆ. ನದಿ ದಡದಲ್ಲಿರುವ ಗ್ರಾಮಗಳ ಜನರಿಗೆ ಎಚ್ಚರಿಕೆಯಿಂದ ಹವಾಮಾನ ಸೂಚಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 24-21
ಮೈಸೂರು: 27-21
ಮಂಡ್ಯ: 28-21
Advertisement
ಕೊಡಗು: 23-18
ರಾಮನಗರ: 28-21
ಹಾಸನ: 24-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-20
ಕೋಲಾರ: 28-21
ತುಮಕೂರು: 27-20
ಉಡುಪಿ: 28-24
ಕಾರವಾರ: 27-25
ಚಿಕ್ಕಮಗಳೂರು: 23-18
ದಾವಣಗೆರೆ: 27-22
ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 31-23
ಗದಗ: 28-22
ಕೊಪ್ಪಳ: 29-23
ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 29-22
ಬೀದರ್: 29-22
ಕಲಬುರಗಿ: 31-23
ಬಾಗಲಕೋಟೆ: 29-23