ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮುಂಜಾನೆ ತಂಪಾದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ. ಚಿಕ್ಕಮಗಳೂರು, ತುಮಕೂರು, ಚಾಮರಾಜನಗರ, ಕೋಲಾರ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಬೆಳಗಾವಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-21
ಮೈಸೂರು: 28-21
ಮಂಡ್ಯ: 29-21
ಕೊಡಗು: 23-18
ರಾಮನಗರ: 29-21
ಹಾಸನ: 26-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 28-20
ಕೋಲಾರ: 29-21
ತುಮಕೂರು: 28-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 25-18
ದಾವಣಗೆರೆ: 28-21
ಚಿತ್ರದುರ್ಗ: 29-21
ಹಾವೇರಿ: 28-21
ಬಳ್ಳಾರಿ: 33-23
ಗದಗ: 29-21
ಕೊಪ್ಪಳ: 31-22
ರಾಯಚೂರು: 32-23
ಯಾದಗಿರಿ: 32-23
ವಿಜಯಪುರ: 29-22
ಬೀದರ್: 27-21
ಕಲಬುರಗಿ: 31-23
ಬಾಗಲಕೋಟೆ: 31-23