ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಚುರುಕುಗೊಂಡಿದೆ. ಹೆಚ್ಚಿನ ಭಾಗಗಳಲ್ಲಿ ಮುಂದಿನ 4 ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೆಚ್ಚಿನ ಮಳೆಯಿಂದಾಗಿ ಉತ್ತರ ಒಳನಾಡಿನಲ್ಲಿ 3 ದಿನ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿನಲ್ಲಿ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಡ್ಯ, ಬಳ್ಳಾರಿ, ರಾಮನಗರ ಹೊರತುಪಡಿಸಿ ಉಳಿದೆಡೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 19 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-24
ಶಿವಮೊಗ್ಗ: 25-22
ಬೆಳಗಾವಿ: 23-21
ಮೈಸೂರು: 27-21
Advertisement
ಮಂಡ್ಯ: 28-22
ಮಡಿಕೇರಿ: 19-17
ರಾಮನಗರ: 28-22
ಹಾಸನ: 23-19
ಚಾಮರಾಜನಗರ: 28-22
ಚಿಕ್ಕಬಳ್ಳಾಪುರ: 26-19
ಕೋಲಾರ: 28-22
ತುಮಕೂರು: 27-21
ಉಡುಪಿ: 28-25
ಕಾರವಾರ: 27-26
ಚಿಕ್ಕಮಗಳೂರು: 22-19
ದಾವಣಗೆರೆ: 26-22
ಹುಬ್ಬಳ್ಳಿ: 24-22
ಚಿತ್ರದುರ್ಗ: 26-21
ಹಾವೇರಿ: 26-22
ಬಳ್ಳಾರಿ: 29-24
ಗದಗ: 26-22
ಕೊಪ್ಪಳ: 27-23
ರಾಯಚೂರು: 29-24
ಯಾದಗಿರಿ: 28-23
ವಿಜಯಪುರ: 28-26
ಬೀದರ್: 24-22
ಕಲಬುರಗಿ: 27-23
ಬಾಗಲಕೋಟೆ: 27-23
Web Stories