ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಆ.24ರಂದು ಕೂಡ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯ ಸಾಧ್ಯತೆ ಇದೆ. ಮೈಸೂರಿನಲ್ಲಿ ಹಗುರ ಮಳೆಯ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-22
ಮಂಗಳೂರು: 27-25
ಶಿವಮೊಗ್ಗ: 26-23
ಬೆಳಗಾವಿ: 26-22
ಮೈಸೂರು: 27-23
ಮಂಡ್ಯ: 28-23
ಮಡಿಕೇರಿ: 22-20
ರಾಮನಗರ: 30-22
ಹಾಸನ: 27-21
ಚಾಮರಾಜನಗರ: 28-23
ಚಿಕ್ಕಬಳ್ಳಾಪುರ: 29-21

ಕೋಲಾರ: 29-21
ತುಮಕೂರು: 27-21
ಉಡುಪಿ: 27-25
ಕಾರವಾರ: 29-26
ಚಿಕ್ಕಮಗಳೂರು: 24-19
ದಾವಣಗೆರೆ: 30-23
ಹುಬ್ಬಳ್ಳಿ: 28-23
ಚಿತ್ರದುರ್ಗ: 29-22
ಹಾವೇರಿ: 29-23
ಬಳ್ಳಾರಿ: 31-24
ಗದಗ: 29-22
ಕೊಪ್ಪಳ: 30-23

ರಾಯಚೂರು: 34-25
ಯಾದಗಿರಿ: 31-26
ವಿಜಯಪುರ: 33-24
ಕಲಬುರಗಿ: 30-24
ಬಾಗಲಕೋಟೆ: 30-23
