ರಾಜ್ಯದಲ್ಲಿ ಮುಂದಿನ 2-3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಸೂಚನೆ ಇದೆ. ಅಲ್ಲದೇ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ, ಕೊಪ್ಪಳ ಹಾಗೂ ಬಾಗಲಕೋಟೆಯಲ್ಲಿ ಕನಿಷ್ಠ 22 ಡಿಗ್ರಿ, ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 28-20
ಮಂಗಳೂರು: 31-24
ಶಿವಮೊಗ್ಗ: 29-22
ಬೆಳಗಾವಿ: 28-21
ಮೈಸೂರು: 29-19
Advertisement
ಮಂಡ್ಯ: 31-21
ಮಡಿಕೇರಿ: 24-17
ರಾಮನಗರ: 31-21
ಹಾಸನ: 28-19
ಚಾಮರಾಜನಗರ: 31-21
ಚಿಕ್ಕಬಳ್ಳಾಪುರ: 27-19
ಕೋಲಾರ: 28-21
ತುಮಕೂರು: 29-20
ಉಡುಪಿ: 30-24
ಕಾರವಾರ: 30-25
ಚಿಕ್ಕಮಗಳೂರು: 27-18
ದಾವಣಗೆರೆ: 31-22
ಹುಬ್ಬಳ್ಳಿ: 29-22
ಚಿತ್ರದುರ್ಗ: 30-21
ಹಾವೇರಿ: 30-22
ಬಳ್ಳಾರಿ: 32-23
ಗದಗ: 31-22
ಕೊಪ್ಪಳ: 32-22
ರಾಯಚೂರು: 31-23
ಯಾದಗಿರಿ: 30-23
ವಿಜಯಪುರ: 29-22
ಬೀದರ್: 27-22
ಕಲಬುರಗಿ: 29-23
ಬಾಗಲಕೋಟೆ: 32-22
Web Stories