ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಬೆಳಗಾವಿ, ಉಡುಪಿ, ಕಾರವಾರ, ದಾವಣಗೆರೆ, ಹುಬ್ಬಳ್ಳಿ, ಕಲಬುರಗಿ, ಮಡಿಕೇರಿ ಸೇರಿದಂತೆ ಹಲವು ನಗರಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 31-21
ಮಂಗಳೂರು: 29-24
ಶಿವಮೊಗ್ಗ: 29-21
ಬೆಳಗಾವಿ: 26-21
ಮೈಸೂರು: 33-21
Advertisement
ಮಂಡ್ಯ: 34-22
ಮಡಿಕೇರಿ: 24-17
ರಾಮನಗರ: 33-22
ಹಾಸನ: 29-20
ಚಾಮರಾಜನಗರ: 33-21
ಚಿಕ್ಕಬಳ್ಳಾಪುರ: 32-21
ಕೋಲಾರ: 33-22
ತುಮಕೂರು: 32-21
ಉಡುಪಿ: 29-24
ಕಾರವಾರ: 29-26
ಚಿಕ್ಕಮಗಳೂರು: 27-19
ದಾವಣಗೆರೆ: 30-22
ಹುಬ್ಬಳ್ಳಿ: 28-22
ಚಿತ್ರದುರ್ಗ: 31-22
ಹಾವೇರಿ: 29-22
ಬಳ್ಳಾರಿ: 34-24
ಗದಗ: 30-22
ಕೊಪ್ಪಳ: 32-23
ರಾಯಚೂರು: 34-24
ಯಾದಗಿರಿ: 34-24
ವಿಜಯಪುರ: 31-23
ಬೀದರ್: 30-22
ಕಲಬುರಗಿ: 32-24
ಬಾಗಲಕೋಟೆ: 31-23
Web Stories