ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಯ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವಾರಣ ಇರಲಿದ್ದು, ತುಂತುರು ಮಳೆಯಾಗಲಿದೆ. ಮಧ್ಯಾಹ್ನದ ವೇಳೆ ವಾತಾವಾರಣದಲ್ಲಿ ಏರುಪೇರಾಗಲಿದ್ದು, ಕೊಂಚ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ. ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಕೋಲಾರ, ಕಾರವಾರ, ಚಿಕ್ಕಮಗಳೂರು, ಬೆಳಗಾವಿ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 28-21
ಮಂಡ್ಯ: 28-21
ಕೊಡಗು: 24-18
ರಾಮನಗರ: 28-21
ಹಾಸನ: 27-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-20
ಕೋಲಾರ: 28-21
ತುಮಕೂರು: 28-21
ಉಡುಪಿ: 29-24
ಕಾರವಾರ: 29-25
ಚಿಕ್ಕಮಗಳೂರು: 26-19
ದಾವಣಗೆರೆ: 29-22
ಚಿತ್ರದುರ್ಗ: 28-21
ಹಾವೇರಿ: 29-22
ಬಳ್ಳಾರಿ: 31-23
ಗದಗ: 29-22
ಕೊಪ್ಪಳ: 30-23
ರಾಯಚೂರು: 30-23
ಯಾದಗಿರಿ: 29-23
ವಿಜಯಪುರ: 29-22
ಬೀದರ್: 27-21
ಕಲಬುರಗಿ: 29-22
ಬಾಗಲಕೋಟೆ: 30-23