ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 29ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಹುಬ್ಬಳ್ಳಿ, ಬಳ್ಳಾರಿ, ರಾಯಚೂರು, ಬಾಗಲಕೋಟೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ನಗರಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿರಲಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 32-26
ಶಿವಮೊಗ್ಗ: 31-21
ಬೆಳಗಾವಿ: 28-21
ಮೈಸೂರು: 31-20
Advertisement
ಮಂಡ್ಯ: 30-20
ಮಡಿಕೇರಿ: 31-18
ರಾಮನಗರ: 29-21
ಹಾಸನ: 28-18
ಚಾಮರಾಜನಗರ: 31-19
ಚಿಕ್ಕಬಳ್ಳಾಪುರ: 27-19
ಕೋಲಾರ: 26-20
ತುಮಕೂರು: 28-20
ಉಡುಪಿ: 32-25
ಕಾರವಾರ: 32-25
ಚಿಕ್ಕಮಗಳೂರು: 28-18
ದಾವಣಗೆರೆ: 30-22
ಹುಬ್ಬಳ್ಳಿ: 31-21
ಚಿತ್ರದುರ್ಗ: 29-21
ಹಾವೇರಿ: 31-22
ಬಳ್ಳಾರಿ: 30-22
ಗದಗ: 29-22
ಕೊಪ್ಪಳ: 29-22
ರಾಯಚೂರು: 31-22
ಯಾದಗಿರಿ: 29-22
ವಿಜಯಪುರ: 31-21
ಬೀದರ್: 28-21
ಕಲಬುರಗಿ: 31-22
ಬಾಗಲಕೋಟೆ: 31-22