ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವಾರಣ ಇರಲಿದೆ. ಸಂಜೆ ಹೊತ್ತಿದೆ ತಂಪಾದ ವಾತಾವಾರಣ ಇರಲಿದ್ದು, ಗಾಳಿ ಸಹಿತ ಜಿಟಿ, ಜಿಟಿ ಮಳೆಯಾಗಲಿದೆ. ಮೈಸೂರು, ಹಾಸನ, ಚಾಮರಾಜನಗರ, ಕೋಲಾರ, ಕಾರವಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 29-25
ಶಿವಮೊಗ್ಗ: 30-22
ಬೆಳಗಾವಿ: 28-21
ಮೈಸೂರು: 30-21
ಮಂಡ್ಯ: 31-22
ಕೊಡಗು: 26-18
ರಾಮನಗರ: 31-22
ಹಾಸನ: 28-20
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 29-21
ಕೋಲಾರ: 30-21
ತುಮಕೂರು: 29-21
ಉಡುಪಿ: 30-25
ಕಾರವಾರ: 29-25
ಚಿಕ್ಕಮಗಳೂರು: 27-19
ದಾವಣಗೆರೆ: 31-22
ಚಿತ್ರದುರ್ಗ: 29-22
ಹಾವೇರಿ: 31-22
ಬಳ್ಳಾರಿ: 32-24
ಗದಗ: 30-22
ಕೊಪ್ಪಳ: 31-23
ರಾಯಚೂರು: 32-24
ಯಾದಗಿರಿ: 32-24
ವಿಜಯಪುರ: 29-23
ಬೀದರ್: 28-22
ಕಲಬುರಗಿ: 31-23
ಬಾಗಲಕೋಟೆ: 31-23