ನೈರುತ್ಯ ಮುಂಗಾರು ಚುರುಕುಗೊಂಡಿದ್ದು ರಾಜ್ಯಾದ್ಯಂತ ಒಂದು ವಾರಗಳ ಕಾಲ ಮಳೆಯಾಗಲಿದೆ. ಅಲ್ಲದೇ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಕಾರವಾರದಲ್ಲಿ ಹೆಚ್ಚಿನ ಮಳೆಯಾಗಲಿದೆ. ಅಲ್ಲದೇ ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು ಮುಂದಿನ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 21 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-19
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 23-20
ಮೈಸೂರು: 28-21
Advertisement
ಮಂಡ್ಯ: 29-21
ಮಡಿಕೇರಿ: 21-17
ರಾಮನಗರ: 29-21
ಹಾಸನ: 24-19
ಚಾಮರಾಜನಗರ: 29-17
ಚಿಕ್ಕಬಳ್ಳಾಪುರ: 23-18
ಕೋಲಾರ: 29-21
ತುಮಕೂರು: 27-20
ಉಡುಪಿ: 28-24
ಕಾರವಾರ: 28-25
ಚಿಕ್ಕಮಗಳೂರು: 23-18
ದಾವಣಗೆರೆ: 27-21
ಹುಬ್ಬಳ್ಳಿ: 26-21
ಚಿತ್ರದುರ್ಗ: 27-21
ಹಾವೇರಿ: 26-21
ಬಳ್ಳಾರಿ: 29-23
ಗದಗ: 26-21
ಕೊಪ್ಪಳ: 27-22
ರಾಯಚೂರು: 29-23
ಯಾದಗಿರಿ: 28-23
ವಿಜಯಪುರ: 31-24
ಬೀದರ್: 25-22
ಕಲಬುರಗಿ: 27-22
ಬಾಗಲಕೋಟೆ: 27-22
Web Stories