ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಾಮರಾಜನಗರ, ಮಂಡ್ಯ, ಮೈಸೂರು, ದಾವಣಗೆರೆ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 27-21
ಮಂಗಳೂರು: 28-25
ಶಿವಮೊಗ್ಗ: 24-22
ಬೆಳಗಾವಿ: 23-21
ಮೈಸೂರು: 26-22
Advertisement
ಮಂಡ್ಯ: 28-22
ಮಡಿಕೇರಿ: 20-17
ರಾಮನಗರ: 28-22
ಹಾಸನ: 23-20
ಚಾಮರಾಜನಗರ: 27-22
ಚಿಕ್ಕಬಳ್ಳಾಪುರ: 27-21
ಕೋಲಾರ: 28-22
ತುಮಕೂರು: 27-21
ಉಡುಪಿ: 27-25
ಕಾರವಾರ: 28-26
ಚಿಕ್ಕಮಗಳೂರು: 22-19
ದಾವಣಗೆರೆ: 26-22
ಹುಬ್ಬಳ್ಳಿ: 24-21
ಚಿತ್ರದುರ್ಗ: 25-21
ಹಾವೇರಿ: 25-22
ಬಳ್ಳಾರಿ: 29-24
ಗದಗ: 26-22
ಕೊಪ್ಪಳ: 27-22
ರಾಯಚೂರು: 29-24
ಯಾದಗಿರಿ: 29-24
ವಿಜಯಪುರ: 26-22
ಬೀದರ್: 26-22
ಕಲಬುರಗಿ: 27-23
ಬಾಗಲಕೋಟೆ: 27-23