ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಮುಸುಕಿದ ವಾತಾವರಣವಿರಲಿದೆ. ಮಡಿಕೇರಿ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಾಗಲಕೋಟೆ, ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 30-20
ಮಂಗಳೂರು: 32-25
ಶಿವಮೊಗ್ಗ: 34-22
ಬೆಳಗಾವಿ: 33-19
ಮೈಸೂರು: 32-21
Advertisement
Advertisement
ಮಂಡ್ಯ: 32-21
ಮಡಿಕೇರಿ: 27-17
ರಾಮನಗರ: 32-21
ಹಾಸನ: 31-19
ಚಾಮರಾಜನಗರ: 32-21
ಚಿಕ್ಕಬಳ್ಳಾಪುರ: 29-18
ಕೋಲಾರ: 30-21
ತುಮಕೂರು: 31-21
ಉಡುಪಿ: 32-25
ಕಾರವಾರ: 33-26
ಚಿಕ್ಕಮಗಳೂರು: 29-18
ದಾವಣಗೆರೆ: 34-22
ಹುಬ್ಬಳ್ಳಿ: 34-22
ಚಿತ್ರದುರ್ಗ: 33-22
ಹಾವೇರಿ: 34-22
ಬಳ್ಳಾರಿ: 35-23
ಗದಗ: 34-33
ಕೊಪ್ಪಳ: 34-23
ರಾಯಚೂರು: 34-23
ಯಾದಗಿರಿ: 34-22
ವಿಜಯಪುರ: 34-22
ಬೀದರ್: 31-18
ಕಲಬುರಗಿ: 33-20
ಬಾಗಲಕೋಟೆ: 35-23
Web Stories