ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ದಕ್ಷಿಣ ಒಳನಾಡಿನತ್ತ ಗಾಳಿ ಬೀಸುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಹಾಗೂ ನಾಳೆ ದಕ್ಷಿಣ ಒಳನಾಡಿನಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಿಗೂ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ಏ.30 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 32-22
ಮಂಗಳೂರು: 33-26
ಶಿವಮೊಗ್ಗ: 34-22
ಬೆಳಗಾವಿ: 32-21
ಮೈಸೂರು: 33-22
ಮಂಡ್ಯ: 34-22
Advertisement
ಮಡಿಕೇರಿ: 27-17
ರಾಮನಗರ: 33-23
ಹಾಸನ: 31-21
ಚಾಮರಾಜನಗರ: 32-22
ಚಿಕ್ಕಬಳ್ಳಾಪುರ: 31-21
ಕೋಲಾರ: 33-22
ತುಮಕೂರು: 33-22
ಉಡುಪಿ: 34-26
ಕಾರವಾರ: 33-27
ಚಿಕ್ಕಮಗಳೂರು: 29-19
ದಾವಣಗೆರೆ: 34-23
ಹುಬ್ಬಳ್ಳಿ: 34-23
ಚಿತ್ರದುರ್ಗ: 32-22
ಹಾವೇರಿ: 35-23
ಬಳ್ಳಾರಿ: 36-24
ಗದಗ: 33-23
ಕೊಪ್ಪಳ: 34-24
ರಾಯಚೂರು: 34-24
ಯಾದಗಿರಿ: 33-23
ವಿಜಯಪುರ: 32-22
ಬೀದರ್: 31-22
ಕಲಬುರಗಿ: 33-23
ಬಾಗಲಕೋಟೆ: 34-24