ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದೆ. ಆದರೆ ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ. ಆದರೆ ಮಡಿಕೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-19
ಮಂಗಳೂರು: 31-24
ಶಿವಮೊಗ್ಗ: 32-21
ಬೆಳಗಾವಿ: 32-21
ಮೈಸೂರು: 31-20
ಮಂಡ್ಯ: 32-21
ಕೊಡಗು: 27-17
ರಾಮನಗರ: 32-21
ಹಾಸನ: 29-18
ಚಾಮರಾಜನಗರ: 31-20
ಚಿಕ್ಕಬಳ್ಳಾಪುರ: 31-20
ಕೋಲಾರ: 32-21
ತುಮಕೂರು: 32-20
ಉಡುಪಿ: 31-24
ಕಾರವಾರ: 31-26
ಚಿಕ್ಕಮಗಳೂರು: 28-18
ದಾವಣಗೆರೆ: 33-22
ಚಿತ್ರದುರ್ಗ: 33-21
ಹಾವೇರಿ: 34-22
ಬಳ್ಳಾರಿ: 36-24
ಗದಗ: 34-22
ಕೊಪ್ಪಳ: 35-23
ರಾಯಚೂರು: 37-26
ಯಾದಗಿರಿ: 38-26
ವಿಜಯಪುರ: 37-23
ಬೀದರ್: 37-26
ಕಲಬುರಗಿ: 38-26
ಬಾಗಲಕೋಟೆ: 36-23