ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆ ಬಿಸಿಲಿನ ವಾತಾವರಣ ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 36-22
ಮಂಗಳೂರು: 34-27
ಶಿವಮೊಗ್ಗ: 37-23
ಬೆಳಗಾವಿ: 36-21
ಮೈಸೂರು: 35-23
ಮಂಡ್ಯ: 37-23
Advertisement
Advertisement
ಕೊಡಗು: 29-21
ರಾಮನಗರ: 36-23
ಹಾಸನ: 32-22
ಚಾಮರಾಜನಗರ: 36-23
ಚಿಕ್ಕಬಳ್ಳಾಪುರ: 36-23
ಕೋಲಾರ: 36-23
ತುಮಕೂರು: 36-23
ಉಡುಪಿ: 34-27
ಕಾರವಾರ: 33-28
ಚಿಕ್ಕಮಗಳೂರು: 32-21
ದಾವಣಗೆರೆ: 38-24
ಚಿತ್ರದುರ್ಗ: 37-23
ಹಾವೇರಿ: 38-24
ಬಳ್ಳಾರಿ: 41-26
ಗದಗ: 38-23
ಕೊಪ್ಪಳ: 39-24
ರಾಯಚೂರು: 42-28
ಯಾದಗಿರಿ: 43-28
ವಿಜಯಪುರ: 41-26
ಬೀದರ್: 41-26
ಕಲಬುರಗಿ: 42-28
ಬಾಗಲಕೋಟೆ: 41-24