ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ಪಶ್ಚಿಮ ಭಾಗದಿಂದ ದಕ್ಷಿಣ ಒಳನಾಡಿನತ್ತ ಗಾಳಿ ಬೀಸುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮಡಿಕೇರಿ, ರಾಮನಗರ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹುಬ್ಬಳ್ಳಿ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ಇಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
Advertisement
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 33-26
ಶಿವಮೊಗ್ಗ: 34-22
ಬೆಳಗಾವಿ: 33-19
ಮೈಸೂರು: 32-22
ಮಂಡ್ಯ: 33-22
ಮಡಿಕೇರಿ: 26-17
ರಾಮನಗರ: 31-22
ಹಾಸನ: 31-20
ಚಾಮರಾಜನಗರ: 31-22
ಚಿಕ್ಕಬಳ್ಳಾಪುರ: 31-21
ಕೋಲಾರ: 30-22
ತುಮಕೂರು: 32-22
ಉಡುಪಿ: 34-26
ಕಾರವಾರ: 34-26
ಚಿಕ್ಕಮಗಳೂರು: 29-19
ದಾವಣಗೆರೆ: 34-22
ಹುಬ್ಬಳ್ಳಿ: 34-21
ಚಿತ್ರದುರ್ಗ: 32-22
ಹಾವೇರಿ: 34-22
ಬಳ್ಳಾರಿ: 33-23
ಗದಗ: 33-22
ಕೊಪ್ಪಳ: 34-23
ರಾಯಚೂರು: 34-23
ಯಾದಗಿರಿ: 33-23
ವಿಜಯಪುರ: 32-23
ಬೀದರ್: 30-21
ಕಲಬುರಗಿ: 33-22
ಬಾಗಲಕೋಟೆ: 33-23