ರಾಜ್ಯದಲ್ಲಿ ಮುಂಗಾರು ಕೊಂಚ ಚುರುಕುಗೊಂಡಿದ್ದು, ವಿವಿಧೆಡೆ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 7 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 1 & 2 ರಂದು, ಅಲ್ಲಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.#KSNDMC pic.twitter.com/YqE8viCtOb
— Karnataka State Natural Disaster Monitoring Centre (@KarnatakaSNDMC) June 29, 2026
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 28-22
ಮಂಗಳೂರು: 27-25
ಶಿವಮೊಗ್ಗ: 26-22
ಬೆಳಗಾವಿ: 24-22
ಮೈಸೂರು: 27-22

ಮಂಡ್ಯ: 28-22
ಮಡಿಕೇರಿ: 23-20
ರಾಮನಗರ: 28-22
ಹಾಸನ: 24-21
ಚಾಮರಾಜನಗರ: 28-23
ಚಿಕ್ಕಬಳ್ಳಾಪುರ: 28-21

ಕೋಲಾರ: 28-22
ತುಮಕೂರು: 28-22
ಉಡುಪಿ: 27-25
ಕಾರವಾರ: 28-27
ಚಿಕ್ಕಮಗಳೂರು: 22-19
ದಾವಣಗೆರೆ: 27-23

ಹುಬ್ಬಳ್ಳಿ: 26-22
ಚಿತ್ರದುರ್ಗ: 27-22
ಹಾವೇರಿ: 27-23
ಬಳ್ಳಾರಿ: 31-24
ಗದಗ: 29-22
ಕೊಪ್ಪಳ: 29-23

ರಾಯಚೂರು: 33-25
ಯಾದಗಿರಿ: 32-25
ವಿಜಯಪುರ: 30-24
ಕಲಬುರಗಿ: 31-24
ಬಾಗಲಕೋಟೆ: 29-24
