ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಇಂದು ಸಹ ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಂಜೆಯ ವೇಳೆಗೆ ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರಿನ ಕೆಲವೆಡೆ ಗುಡುಗು, ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 28 ಸೆಲ್ಸಿಯಸ್ ಹಾಗೂ ಕನಿಷ್ಠ 20 ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 32-26
ಶಿವಮೊಗ್ಗ: 31-22
ಬೆಳಗಾವಿ: 31-20
ಮೈಸೂರು: 31-22
ಮಂಡ್ಯ: 31-22
ಮಡಿಕೇರಿ: 28-20
ರಾಮನಗರ: 31-21
ಹಾಸನ: 28-20
ಚಾಮರಾಜನಗರ: 30-22
ಚಿಕ್ಕಬಳ್ಳಾಪುರ: 28-20

ಕೋಲಾರ: 30-21
ತುಮಕೂರು: 31-21
ಉಡುಪಿ: 32-25
ಕಾರವಾರ: 31-27
ಚಿಕ್ಕಮಗಳೂರು: 27-19
ದಾವಣಗೆರೆ: 33-22
ಹುಬ್ಬಳ್ಳಿ: 32-22
ಚಿತ್ರದುರ್ಗ: 32-22
ಹಾವೇರಿ: 33-22
ಬಳ್ಳಾರಿ: 34-24
ಗದಗ: 32-22
ಕೊಪ್ಪಳ: 33-23

ರಾಯಚೂರು: 34-24
ಯಾದಗಿರಿ: 35-25
ವಿಜಯಪುರ: 34-23
ಕಲಬುರಗಿ: 33-22
ಬಾಗಲಕೋಟೆ: 34-23

