ರಾಜ್ಯದಲ್ಲೂ ಚಳಿ ಕಾಟ ಕಳೆದ ಕೆಲ ದಿನಗಳಿಂದ ಹೆಚ್ಚಾಗಿದ್ದು, ಬಹುತೇಕ ಕಡೆ ಕನಿಷ್ಠ ಉಷ್ಣಾಂಶ ಕೂಡ ಗಮನಾರ್ಹವಾಗಿ ಇಳಿಕೆ ಕಂಡಿದೆ. ಸಿಲಿಕಾನ್ ಸಿಟಿಯಲ್ಲೂ ಕೂಡ ಈ ಬಾರಿ ಚಳಿಯ ಎಫೆಕ್ಟ್ ತಟ್ಟಿದ್ದು, ಬೆಳ್ಳಂಬೆಳಗ್ಗೆ ಜನ ಆಚೆ ಬರಲು ಯೋಚನೆ ಮಾಡುವಂತ ಪರಿಸ್ಥಿತಿ ನಿರ್ಮಾಣ ಆಗಿದೆ. ಬೆಳ್ಳಂಬೆಳಗ್ಗೆ ಚಳಿ ಜೊತೆಗೆ ಮಂಜು ಕೂಡ ದಟ್ಟವಾಗುತ್ತಿದ್ದು, ಸಂಜೆ ವೇಳೆಯೂ ಮಂಜಿನ ಎಫೆಕ್ಟ್ ಜನರಿಗೆ ಜೋರಾಗಿಯೇ ತಟ್ಟುತ್ತಿದೆ.
Advertisement
ಇಂದು ಕೂಡ ದಾವಣಗೆರೆ, ಹಾವೇರಿ, ಬೆಳಗಾವಿ, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಶೀತ ಮಾರುಗಳು ಸಕ್ರಿಯವಾಗಿರಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
Advertisement
ರಾಜ್ಯದ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ಗಿಂತಲೂ ಕಡಿಮೆ ಉಷ್ಣಾಂಶ ದಾಖಲಾಗಿದೆ. ಚಿಕ್ಕಬಳ್ಳಾಪುರದಲ್ಲಿ 11 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿಂದು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್ಗೆ ಇಳಿಯಲಿದೆ.
Advertisement
ನಗರಗಳ ಹವಾಮಾನ ವರದಿ:
ಬೆಂಗಳೂರು: 29-12
ಮಂಗಳೂರು: 31-22
ಶಿವಮೊಗ್ಗ: 33-14
ಬೆಳಗಾವಿ: 33-15
ಮೈಸೂರು: 31-13
ಮಂಡ್ಯ: 31-13
ಮಡಿಕೇರಿ: 30-13
ರಾಮನಗರ: 31-13
ಹಾಸನ: 30-13
ಚಾಮರಾಜನಗರ: 31-14
ಚಿಕ್ಕಬಳ್ಳಾಪುರ: 28-11
ಕೋಲಾರ: 29-13
ತುಮಕೂರು: 31-13
ಉಡುಪಿ: 33-22
ಕಾರವಾರ: 32-21
ಚಿಕ್ಕಮಗಳೂರು: 30-13
ದಾವಣಗೆರೆ: 33-14
ಹುಬ್ಬಳ್ಳಿ: 33-14
ಚಿತ್ರದುರ್ಗ: 31-14
ಹಾವೇರಿ: 34-14
ಬಳ್ಳಾರಿ: 32-16
ಗದಗ: 32-16
ಕೊಪ್ಪಳ: 32-16
ರಾಯಚೂರು: 32-16
ಯಾದಗಿರಿ: 31-14
ವಿಜಯಪುರ: 32-17
ಬೀದರ್: 31-16
ಕಲಬುರಗಿ: 32-16
ಬಾಗಲಕೋಟೆ: 33-16
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k