ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ತುಂತೂರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದ ವೇಳೆ ಬಿಸಿಲಿನ ತಾಪ ಮಾನ ಹೆಚ್ಚಾಗಲಿದೆ.
ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 26-20
ಮಂಗಳೂರು: 27-24
ಶಿವಮೊಗ್ಗ: 27-21
ಬೆಳಗಾವಿ: 25-21
ಮೈಸೂರು: 27-21
ಮಂಡ್ಯ: 28-21
ಕೊಡಗು: 22-17
ರಾಮನಗರ: 28-20
ಹಾಸನ: 25-19
ಚಾಮರಾಜನಗರ: 27-21
ಚಿಕ್ಕಬಳ್ಳಾಪುರ: 28-19
ಕೋಲಾರ: 30-21
ತುಮಕೂರು: 28-20
ಉಡುಪಿ: 28-24
ಚಿಕ್ಕಮಗಳೂರು: 24-18
ದಾವಣಗೆರೆ: 28-21
ಚಿತ್ರದುರ್ಗ: 28-21
ಹಾವೇರಿ: 28-21
ಬಳ್ಳಾರಿ: 32-23
ಗದಗ: 29-21
ಕೊಪ್ಪಳ: 31-22
ರಾಯಚೂರು: 32-23
ಯಾದಗಿರಿ: 32-23
ವಿಜಯಪುರ: 29-22
ಬೀದರ್: 28-21
ಕಲಬುರಗಿ: 31-22
ಬಾಗಲಕೋಟೆ: 30-23