ರಾಜ್ಯದ ಹವಾಮಾನ ವರದಿ: 26-08-2022

By
1 Min Read

ರಾಜ್ಯದಲ್ಲಿ ಇಂದು ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಆಗಲಿದ್ದು, ಕಡಲಿಗೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲೂ ಇಂದು ಮೋಡ ಕವಿದ ವಾತಾವರಣ ಇದ್ದು, ಆಗಾಗ ಮಳೆ ಆಗುವ ಸಂಭವ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ.

ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 27-20

ಮಂಡ್ಯ: 28-21
ಕೊಡಗು: 23-18
ರಾಮನಗರ: 28-21
ಹಾಸನ: 26-19
ಚಾಮರಾಜನಗರ: 27-21

ಚಿಕ್ಕಬಳ್ಳಾಪುರ: 27-19
ಕೋಲಾರ: 28-21
ತುಮಕೂರು: 27-20
ಉಡುಪಿ: 28-24
ಚಿಕ್ಕಮಗಳೂರು: 25-18

ದಾವಣಗೆರೆ: 29-21
ಚಿತ್ರದುರ್ಗ: 28-20
ಹಾವೇರಿ: 29-21
ಬಳ್ಳಾರಿ: 31-23
ಗದಗ: 29-21
ಕೊಪ್ಪಳ: 30-22

ರಾಯಚೂರು: 31-23
ಯಾದಗಿರಿ: 32-23
ವಿಜಯಪುರ: 31-22
ಬೀದರ್: 29-21
ಕಲಬುರಗಿ: 31-23
ಬಾಗಲಕೋಟೆ: 32-22

Live Tv
[brid partner=56869869 player=32851 video=960834 autoplay=true]

Share This Article
Exit mobile version