Connect with us

Bengaluru City

ರಾಜ್ಯದಲ್ಲಿ ವೀಕೆಂಡ್ ಲಾಕ್‍ಡೌನ್, ನೈಟ್ ಕರ್ಫ್ಯೂ

Published

on

ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಲಾಕ್‍ಡೌನ್ ಜೊತೆ ನೈಟ್ ಕರ್ಫ್ಯೂ ಘೋಷಿಸಿದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ  6 ಗಂಟೆವರೆಗೆ ವೀಕೆಂಡ್ ಲಾಕ್ ಡೌನ್ ಇರಲಿದೆ. ವೀಕೆಂಡ್ ಲಾಕ್ ದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರ ಹಣ್ಣು, ತರಕಾರಿ, ದಿನಸಿ ಖರೀದಿ ಅವಕಾಶ ನೀಡಲಾಗಿದೆ.

ಪ್ರಮುಖ ನಿರ್ಧಾರಗಳು
– 5ಕ್ಕಿಂತ ಹೆಚ್ಚಿನ ಜನರು ಒಂದೆಡೆ ಸೇರುವಂತಿಲ್ಲ.
– ರಾತ್ರಿ 10 ಗಂಟೆ ಬದಲಾಗಿ 9 ಗಂಟೆಗೆ ಕೊರೊನಾ ಕರ್ಫ್ಯೂ ಜಾರಿಗೆ.
– ನೈಟ್ ಕರ್ಪ್ಯೂ ಬೆಳಗ್ಗೆ 6ರವರೆಗೂ ಮುಂದುವರಿಯಲಿದ
– ಸಿನಿಮಾ, ಶಾಲೆ, ಥಿಯೇಟರ್ ಬಂದ್, ಸಲೂನ್, ಬ್ಯೂಟಿ ಪಾರ್ಲರ್ ಗಳಿಗೆ ಅವಕಾಶ

 

Click to comment

Leave a Reply

Your email address will not be published. Required fields are marked *