Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋಡಲ್ಲ ಅಂದ್ರೆ ಮುಖ ನೋಡಲ್ಲ, ಮಾತಾಡಲ್ಲ ಅಂದ್ರೆ ಮಾತಾಡಲ್ಲ ಅಷ್ಟೇ – ಇದು ಸಿದ್ದು ವರಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೋಡಲ್ಲ ಅಂದ್ರೆ ಮುಖ ನೋಡಲ್ಲ, ಮಾತಾಡಲ್ಲ ಅಂದ್ರೆ ಮಾತಾಡಲ್ಲ ಅಷ್ಟೇ – ಇದು ಸಿದ್ದು ವರಸೆ

Bengaluru City

ನೋಡಲ್ಲ ಅಂದ್ರೆ ಮುಖ ನೋಡಲ್ಲ, ಮಾತಾಡಲ್ಲ ಅಂದ್ರೆ ಮಾತಾಡಲ್ಲ ಅಷ್ಟೇ – ಇದು ಸಿದ್ದು ವರಸೆ

Public TV
Last updated: July 6, 2022 6:16 pm
Public TV
Share
1 Min Read
siddaramaiah mohammed nalapad 3
SHARE

ಬೆಂಗಳೂರು: ಸಿದ್ದರಾಮಯ್ಯ ಮಾತನಾಡಿಸಲು ಬಂದಿದ್ದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಳಪಾಡ್‌ಗೆ ಮುಜುಗರವಾಗಿದೆ.

ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಲು ಸಮಯ ನಿಗದಿ ಮಾಡಲು ನಳಪಡ್ ಸಿದ್ದರಾಮಯ್ಯ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ್ದರು. ಯುವ ಕಾಂಗ್ರೆಸ್‌ ಅಧ್ಯಕ್ಷ ಬಂದಿದ್ದರೂ ಸಿದ್ದರಾಮಯ್ಯ ತಿರುಗಿಯೂ ನೋಡದೇ ಕಾರು ಹತ್ತಿದ್ದಾರೆ.

siddaramaiah mohammed nalapad 1

ಮೈಸೂರಿಗೆ ಹೋಗಲು ಸಿದ್ದರಾಮಯ್ಯ ಕಾರು ಹತ್ತಿದಾಗಲೂ ಅಲ್ಲಿಗೆ ಬಂದ ನಳಪಾಡ್‌ ಮಾತನಾಡಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಆಪ್ತ ಸಹಾಯಕರು ನಳಪಡ್ ಬಂದಿದ್ದಾರೆ ಅಂದರೂ ಸಿದ್ದರಾಮಯ್ಯ ಡೋಂಟ್ ಕೇರ್ ಅಂದಿದ್ದಾರೆ. ನಳಪಡ್ ಮಾತನಾಡಿಸಲು ಪ್ರಯತ್ನಿಸಿದರೂ ಸಿದ್ದರಾಮಯ್ಯ ಮಾತನಾಡದೇ ಬೇರೊಬ್ಬ ರೈತನನ್ನು ಮಾತನಾಡಿಸಿದ್ದಾರೆ. ಇದನ್ನೂ ಓದಿ: ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ

siddaramaiah mohammed nalapad 2

ಕಾರಿನ ಈ ಪ್ರಸಂಗ ನಡೆಯುವ ಮೊದಲು ತನ್ನ ನಿವಾಸದಲ್ಲಿ ರೈತರನ್ನು ಸಿದ್ದರಾಮಯ್ಯ ಮಾತನಾಡಿಸುತ್ತಿದ್ದರು. ಅಲ್ಲೂ ನಳಪಡ್‌ಗೆ ಮಾತನಾಡಲು ಸಿದ್ದರಾಮಯ್ಯ ಅವಕಾಶ ನೀಡಿರಲಿಲ್ಲ. ಹೊರಗಡೆ ಮಾತನಾಡಲು ಅವಕಾಶ ನೀಡದ್ದಕ್ಕೆ ಸಿದ್ದರಾಮಯ್ಯ ಬರುವ ಮೊದಲೇ ನಳಪಾಡ್‌ ನಿವಾಸದ ಒಳಗಡೆ ಹೋಗಿದ್ದರು.

ಒಟ್ಟಿನಲ್ಲಿ ಮನೆ ಒಳಗೂ ನಳಪಾಡ್‌ ಅವರನ್ನು ಮಾತನಾಡಿಸಿಲ್ಲ. ಮನೆಯಿಂದ ಹೊರಗೂ ಮಾತನಾಡಿಸಿಲ್ಲ. ಕೊನೆ ಗಳಿಗೆಯಲ್ಲಿ ಕಾರಿನಲ್ಲಿ ಕುಳಿತಿದ್ದರೂ ತಿರುಗಿ ಸಹಾ ನೋಡದ ಸಿದ್ದರಾಮಯ್ಯ ಮೈಸೂರಿಗೆ ತೆರಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:congressMohammed Nalapadpoliticssiddaramaiahಕಾಂಗ್ರೆಸ್ನಲಪಾಡ್ಯುವ ಕಾಂಗ್ರೆಸ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi
3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories

You Might Also Like

Ashok Pattan
Bengaluru City

ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯ್ತು ಸಚಿವ ಸ್ಥಾನದ ಸಮರ – ಮೇ 6ಕ್ಕೆ ದೆಹಲಿಗೆ ಶಾಸಕರ ದಂಡು!

Public TV
By Public TV
7 minutes ago
JDS FLAG
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯದ ಬಗ್ಗೆ ಜೆಡಿಎಸ್ ಅನುಮಾನ – ದಯವಿಟ್ಟು ಸತ್ಯ ಹೇಳಿ ಅಂತ ಅಗ್ರಹ

Public TV
By Public TV
9 minutes ago
West Bengal Elections Phase 2 Diamond Harbour Model BJP releases video of party button on EVM blocked by tape at booths Amit Malviya
Latest

West Bengal Election| ಹಲವು ಮತಗಟ್ಟೆಗಳಲ್ಲಿ ಕಮಲದ ಬಟನ್‌ ಮೇಲೆ ಟೇಪ್‌ – ಮರುಮತದಾನಕ್ಕೆ ಬಿಜೆಪಿ ಆಗ್ರಹ

Public TV
By Public TV
1 hour ago
Students protest at Kuvempu University in Shankaraghatta Shivamogga
Districts

NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಕುವೆಂಪು ವಿವಿ ಕುಲಪತಿ ಕಚೇರಿ ಪೀಠೋಪಕರಣ ಧ್ವಂಸ

Public TV
By Public TV
1 hour ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಶಾಕಿಂಗ್‌! ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ಜೈಲಿಗೆ ಹೋಗ್ತಾರಾ ಆರ್‌ಆರ್‌ ನಾಯಕ ರಿಯಾನ್‌ ಪರಾಗ್‌?

Public TV
By Public TV
2 hours ago
West Bengal Elections Phase 2violence BJP worker attacked TMC vandalises BJP booth
Latest

ಬಂಗಾಳ ಚುನಾವಣೆಯಲ್ಲಿ ಹಿಂಸಾಚಾರ – ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ, ಟಿಎಂಸಿಯಿಂದ ಬೂತ್ ಧ್ವಂಸ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?