Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರಾಜಧಾನಿ: ಡಿ.ಕೆ ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕರ್ನಾಟಕದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರಾಜಧಾನಿ: ಡಿ.ಕೆ ಶಿವಕುಮಾರ್

Belgaum

ಕರ್ನಾಟಕದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರಾಜಧಾನಿ: ಡಿ.ಕೆ ಶಿವಕುಮಾರ್

Public TV
Last updated: January 11, 2023 11:20 am
Public TV
Share
2 Min Read
DK Shivakumar 3
SHARE

ಬೆಳಗಾವಿ: ಸ್ಯಾಂಟ್ರೋ ರವಿ, ಸೈಕಲ್ ರವಿ ಬಿಜೆಪಿ ಸರ್ಕಾರದ ಮುತ್ತುರತ್ನಗಳಿದ್ದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಬಿಜೆಪಿ ನಾಯಕರು ವಿರುದ್ಧ ವ್ಯಂಗ್ಯವಾಡಿದರು.

ನಗರದಲ್ಲಿ ಮಾತನಾಡಿದ ಅವರು, ಮಹಿಳೆಯರು ಕುಂಕುಮ ಹಚ್ಚಿದಾಗ ಒಂಥರ, ಮೂಗುತಿ ಹಾಕಿದಾಗ ಹೇಗೆ ಕಾಣ್ತಾರೋ?. ಅದೇ ರೀತಿ ಇವರೆಲ್ಲ ಈ ಸರ್ಕಾರದ ಮುತ್ತು ರತ್ನಗಳಿದ್ದಂತೆ ಎನ್ನುವ ಮೂಲಕ ಕ್ರಿಮಿನಲ್ಸ್ ಗಳನ್ನು ಹೆಣ್ಣುಮಕ್ಕಳ ಸೌಂದರ್ಯಕ್ಕೆ ಡಿಕೆಶಿ ಹೋಲಿಸಿದು. ಇದನ್ನೂ ಓದಿ: ಹಿಮದಿಂದ ಕೂಡಿದ್ದ ಟ್ರ್ಯಾಕ್‌ನಿಂದ ಜಾರಿ ಕಮರಿಗೆ ಬಿದ್ದ ವಾಹನ – 3 ಯೋಧರು ಹುತಾತ್ಮ

SANTRO RAVI 3

ಸೈಕಲ್ ರವಿ, ಸ್ಯಾಂಟ್ರೋ ರವಿ ಮುತ್ತು ರತ್ನಗಳಿದ್ದಂತೆ, ಈ ಸರ್ಕಾರಕ್ಕೆ ಶೋಭೆ ತರುತ್ತಿದ್ದಾರೆ. ಬಿಜೆಪಿ ನಾಯಕರು ಎಂದೆಂದೂ ನೆನಪು ಇಟ್ಟುಕೊಳ್ಳುವಂಥವರು. ಕರ್ನಾಟಕ ಜನರ ಸಮಸ್ಯೆ, ನೋವು ಅಭಿಪ್ರಾಯ ಹೇಳಲು ಜನರ ಮುಂದೆ ಹೋಗುತ್ತಿದ್ದೇವೆ. ಮಹಾತ್ಮಾ ಗಾಂಧಿ (Mahatma Gandhi) 1924 ಇದೇ ಜಾಗದಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟಕ್ಕೆ ಮಹಾ ಅಧಿವೇಶನ ನಡೆಸಿದ್ದರು. ವೀರಸೌಧದಿಂದಲೇ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಿದ್ದೇವೆ. ಸರ್ಕಾರದ ಕೊಲೆ, ಕಾಯಿಲೆ ಭ್ರಷ್ಟಾಚಾರ ತೊಳೆಯುತ್ತೇವೆ. ಇದು ಬಿ ರಿಪೋರ್ಟ್ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ ಎಂದರು.

bjp flag

ಬಿಜೆಪಿ (BJP) ಗೆ ಅಭಿವೃದ್ಧಿ ಮಾಡಲು ಸಾಕಷ್ಟು ಅವಕಾಶಗಳಿದ್ದವು. ಬಂಡವಾಳ ಆಕರ್ಷಿಸುವ, ಉದ್ಯೋಗ ಸೃಷ್ಟಿಸಲು ಅವಕಾಶ ಇತ್ತು. ಆದರೆ ಮೂರೂವರೆ ವರ್ಷದಿಂದ ಈ ಸರ್ಕಾರ ಜನರ ಶಾಪಕ್ಕೆ ಒಳಗಾಗಿದೆ. ರಾಜ್ಯಕ್ಕೆ ಅಂಟಿರುವ ಶಾಪ ನಿರ್ಮೂಲನೆ ಮಾಡಲು ಪವಿತ್ರ ಭೂಮಿಯಿಂದ ಯಾತ್ರೆ ಆರಂಭವಾಗಿದ್ದು, ಕರ್ನಾಟಕ (Karnataka) ದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರಾಜಧಾನಿಯಾಗಿದೆ ಎಂದು ಹೇಳಿದರು.

DKSHI 1

ನಾವು ಅಧಿಕಾರಕ್ಕೆ ಬಂದರೆ ಜನರಿಗೆ ಒಳ್ಳೆಯ ಆಡಳಿತ ನೀಡುವ ಭರವಸೆ ನೀಡುತ್ತೇವೆ. ಈ ತಿಂಗಳು ರಾಜ್ಯರ ಹಲವೆಡೆ ಮೊದಲ ಹಂತದ ಯಾತ್ರೆ ನಡೆಯಲಿದೆ. ನಮ್ಮ ಯಾತ್ರೆ ಬಿಜೆಪಿ ಟೀಕೆ ಮಾಡಲಿ, ಮಾಡಬೇಕು, ನಮಗೂ ಅನುಕೂಲ ಆಗುತ್ತದೆ. ಪಾಪದ ಪುರಾಣಕ್ಕೆ ಬಿಜೆಪಿ ಈ ರಾಜ್ಯದ ಜನರಿಗೆ ಉತ್ತರ ಕೊಡಬೇಕು. ಪಾಪದ ಪುರಾಣದ ಪಟ್ಟಿ ನಮ್ಮ ಬಳಿ ಇದೆ, ಅದನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:belagavibjpcorruptionDK Shivakumarಡಿ.ಕೆ.ಶಿವಕುಮಾರ್ಬಿಜೆಪಿಬೆಳಗಾವಿಭ್ರಷ್ಟಾಚಾರ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
46 seconds ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
1 hour ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago
White House Dinner shooting How did the attacker Cole Tomas Allen break into the Trump dinner party despite ample security
Latest

ದಾಳಿಗೂ ಮುನ್ನವೇ ಪ್ಲ್ಯಾನ್‌ – ಸಾಕಷ್ಟು ಭದ್ರತೆ ಇದ್ದರೂ ದಾಳಿಕೋರ ಟ್ರಂಪ್‌ ಡಿನ್ನರ್‌ ಪಾರ್ಟಿಗೆ ನುಗ್ಗಿದ್ದು ಹೇಗೆ?

Public TV
By Public TV
3 hours ago
Public Tv Vidhyapeeta 6
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?