Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕರ್ನಾಟಕದ ತೊಗಲುಗೊಂಬೆ ಕಲಾವಿದೆ ಭೀಮವ್ವಗೆ ಪದ್ಮಶ್ರೀ ಗೌರವ

Public TV
Last updated: April 29, 2025 12:26 pm
Public TV
Share
2 Min Read
Koppal Bheemavva PadmaShri
SHARE

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ತೊಗಲು ಗೊಂಬೆ ಕಲಾವಿದೆ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಪದ್ಮಶ್ರೀ  (PadmaShri) ಪ್ರಶಸ್ತಿ ನೀಡಿ ಗೌರವಿಸಲಾಯಿತು.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಪದ್ಮಶ್ರೀ ಪ್ರದಾನ ಮಾಡಲಾಯಿತು.ಇದನ್ನೂ ಓದಿ: ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ‘ನನ್ನರಸಿ ರಾಧೆ’ ನಟಿ

ಬಾಲ್ಯದಲ್ಲಿ ಅಪ್ಪ, ಮದುವೆಯ ನಂತರ ಪತಿ ಹಾಗೂ ಮಕ್ಕಳು, ಮೊಮ್ಮಕ್ಕಳೊಂದಿಗೆ ಕಲಿತ ತೊಗಲು ಗೊಂಬೆಯಾಟವನ್ನು 103 ವರ್ಷವಾದರೂ ತನ್ನ ಜೀವನಕ್ಕೆ ಆಧಾರವಾಗಿಸಿಕೊಂಡು, ಅದನ್ನೇ ಉಸಿರಾಗಿಸಿಕೊಂಡಿರುವ ಕೊಪ್ಪಳ (Koppal) ತಾಲೂಕಿನ ಮೋರನಾಳ ಗ್ರಾಮದ ಭೀಮವ್ವ ಶಿಳ್ಳೆಕ್ಯಾತರ್ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

103 ವರ್ಷವಾದರೂ, ಕಂಠ ಮಾಸಿಲ್ಲ, ಸಂಭಾಷಣೆ ಹಾಗೂ ಹಾಡುಗಳನ್ನು ಮರೆತಿಲ್ಲ. ಹೀಗೆ ಸರಾಗವಾಗಿ ಹಾಡುತ್ತಿರುವ ಪದ್ಮಶ್ರೀ ಪುರಸ್ಕೃತೆ ಭೀಮವ್ವ ಅಜ್ಜಿ, ತೊಗಲು ಗೊಂಬೆಯಾಟದ ಕಲೆಯನ್ನು ನಶಿಸಿ ಹೋಗದಂತೆ ಕಾಪಾಡಿಕೊಂಡು ಬಂದಿದ್ದಾರೆ.

President Droupadi Murmu presents Padma Shri in the field of Art to Smt. Bhimavva Doddabalappa Shilliekyatara. She is an internationally acclaimed puppet artist of Moranahalli village, Koppal district. She belongs to a nomadic tribe. She has performed leather puppetry for seven… pic.twitter.com/vZerlPlnh0

— President of India (@rashtrapatibhvn) April 28, 2025

ಕಳೆದ 82 ವರ್ಷಗಳಿಂದ ತೊಗಲು ಗೊಂಬೆಯಾಟದಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಕೇಂದ್ರ ಸರ್ಕಾರದ ಮೂರನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವುದು ಕೊಪ್ಪಳ ಜಿಲ್ಲೆಗೆ ಕೀರ್ತಿ ತಂದಿದೆ. ತಂದೆ, ಅಜ್ಜ, ಮುತ್ತಜ್ಜನ ಕಾಲದಿಂದ ಬಂದಿರುವ ತೊಗಲು ಗೊಂಬೆಯಾಟದ ಕಲೆ ಇವರಿಗೆ ರಕ್ತಗತವಾಗಿ ಬಂದಿದೆ. ಮದುವೆಯಾದ ನಂತರ ಕಲೆಯನ್ನು ಮುಂದುವರೆಸಿಕೊಂಡು, ಮಕ್ಕಳು ಹಾಗೂ ಮೊಮ್ಮಕ್ಕಳಿಗೂ ಕರಗತ ಮಾಡಿಸಿದ್ದಾರೆ. ತೊಗಲು ಗೊಂಬೆಯಾಟದಿಂದ ಮಗ ಕೇಶಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.ಇದನ್ನೂ ಓದಿ: ಹಿಂದೂ ಧರ್ಮ, ದೇಶ ವಿರೋಧಿ ಪೋಸ್ಟ್‌ ಹಾಕಿದ್ದ ಮಂಗಳೂರು ಯುವತಿ ಕೆಲಸದಿಂದಲೇ ವಜಾ

ಭಾರತದಲ್ಲಿ ಮಾತ್ರವಲ್ಲದೆ, ಅಮೆರಿಕ, ಜಪಾನ್, ಸ್ವಿಡ್ಜರ್‌ಲ್ಯಾಂಡ್, ಜರ್ಮನಿ, ಇಟಲಿ, ಫ್ರಾನ್ಸ್, ಸೌದಿ ಅರೇಬಿಯಾ, ಐರ್ಲೆಂಡ್, ಪ್ಯಾರಿಸ್, ದುಬೈ ಸೇರಿದಂತೆ ಹಲವು ದೇಶಗಳಲ್ಲಿ ಭೀಮವ್ವ ಅವರು ತೊಗಲು ಗೊಂಬೆಯಾಟವನ್ನು ಪ್ರದರ್ಶಿಸಿದ್ದಾರೆ.

Koppal Bhimavva puppet Artist

ನೂರಾರು ವರ್ಷಗಳಿಂದ ಇವರ ಅಜ್ಜ ಮುತ್ತಜ್ಜನ ಕಾಲದ ತೊಗಲುಗೊಂಬೆಗಳನ್ನು, ತೊಗಲು ಗೊಂಬೆಯಾಟ ಪ್ರದರ್ಶನಕ್ಕೆ ಬಳಸುತ್ತಾ ಬಂದಿದ್ದಾರೆ. ಅವುಗಳನ್ನು ಬದಲಾಯಿಸಿಲ್ಲ, ಅವುಗಳ ಬಣ್ಣ ಮಾಸಿಹೋಗಿದೆ. ಒಂದಿಷ್ಟು ಹರಿದುಹೋಗಿವೆ. ಹೊಸದಾಗಿ ಖರೀದಿಸಲು ಇವರ ಬಳಿ ಹಣದ ಕೊರತೆ ಇದೆ. ಖರೀದಿಸಲು ಹಾಗೂ ಅವುಗಳನ್ನು ಸಿದ್ಧಪಡಿಸಲು ಲಕ್ಷಾಂತರ ರೂಪಾಯಿ ಬೇಕಾಗಿದೆ. ಇನ್ನೂ ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಕೊಪ್ಪಳದ ಗವಿಸಿದ್ದಪ್ಪಜ್ಜನ ಕಥೆಗಳನ್ನು ತೊಗಲು ಗೊಂಬೆಯಾಟದ ಮೂಲಕ ಪ್ರದರ್ಶಿಸಲು ಭೀಮವ್ವ ಅಜ್ಜಿಯ ಮಕ್ಕಳು, ಮೊಮ್ಮಕ್ಕಳು ಯೋಚಿಸಿದ್ದಾರೆ. ಆದರೆ ಇದಕ್ಕೆ ಬೇಕಾದ ತೊಗಲು ಗೊಂಬೆಗಳನ್ನು ಪಕ್ಕದ ಆಂಧ್ರದ ಅನಂತಪುರನಿಂದ ತರಬೇಕಾಗಿದೆ. ಹೀಗಾಗಿ ಸ್ವತಃ ಭೀಮವ್ವ ಅಜ್ಜಿ ಸರ್ಕಾರ ನಮಗೆ ಆರ್ಥಿಕ ಸಹಾಯ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಇದರಿಂದ ತೊಗಲು ಗೊಂಬೆಯಾಟಕ್ಕೆ ಹೊಸ ಮೆರಗನ್ನು ತರುತ್ತೇವೆ ಎಂದಿದ್ದಾರೆ.ಇದನ್ನೂ ಓದಿ:  ನಕಲಿ ನಾಗಸಾಧುವಿನಿಂದ ಕಾರು ಚಾಲಕನಿಗೆ ಮಂಕುಬೂದಿ – ರುದ್ರಾಕ್ಷಿ ಕೊಟ್ಟು ಉಂಗುರ ಕಸಿದು ಎಸ್ಕೇಪ್!

TAGGED:BhimavvaDraupadi MurmuKoppalPuppet Artistತೊಗಲುಗೊಂಬೆ ಕಲಾವಿದೆದ್ರೌಪದಿ ಮುರ್ಮುಪದ್ಮಶ್ರೀಭೀಮವ್ವರಾಷ್ಟ್ರಪತಿ ಭವನ
Share This Article
Facebook Whatsapp Whatsapp Telegram

Cinema Updates

samantha
ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ
10 hours ago
KENISHA 1
ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ
10 hours ago
janhvi kapoor 1
ಕಾನ್ ಫೆಸ್ಟಿವಲ್| ರೆಡ್ ಕಾರ್ಪೆಟ್‌ನಲ್ಲಿ ಜಾನ್ವಿ ವಾಕ್ – ‘ನನ್ನ ದೇವತೆ’ ಎಂದ ಬಾಯ್‌ಫ್ರೆಂಡ್
11 hours ago
Tamanna Bhatia
Video | ತಮನ್ನಾಗೆ 6.20 ಕೋಟಿ – ನಟಿ ತಾರಾ ಬೇಸರ
11 hours ago

You Might Also Like

Lucknow Super Gaints
Cricket

ಆಟಕ್ಕುಂಟು ಲೆಕ್ಕಕ್ಕಿಲದ ಪಂದ್ಯದಲ್ಲಿ ರೋಷಾವೇಶ – ಗುಜರಾತ್‌ ವಿರುದ್ಧ ಲಕ್ನೋಗೆ 33 ರನ್‌ಗಳ ಭರ್ಜರಿ ಗೆಲುವು

Public TV
By Public TV
7 hours ago
Shaurya Chakras
Latest

ಮೇಜರ್ ಆಶಿಶ್ ದಹಿಯಾ ಸೇರಿ 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ

Public TV
By Public TV
7 hours ago
IndiGo Flight 1
Latest

ಡೇಂಜರ್‌ನಲ್ಲಿದ್ದರೂ ದೆಹಲಿ-ಶ್ರೀನಗರ ಇಂಡಿಗೋ ವಿಮಾನಕ್ಕೆ ತನ್ನ ವಾಯುಸೀಮೆ ಬಳಸಲು ನಿರಾಕರಿಸಿದ ಪಾಕ್‌

Public TV
By Public TV
7 hours ago
Dinesh Gundurao 1
Bengaluru City

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

Public TV
By Public TV
8 hours ago
Manohar Lal Khattar 1
Latest

ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ 4% ಮೀಸಲಾತಿ ಕಡ್ಡಾಯ: ಕೇಂದ್ರ ಸರ್ಕಾರ

Public TV
By Public TV
8 hours ago
Chalavadi Complaint To Governor
Bengaluru City

ಚಿತ್ತಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?