Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸಾರಾ; ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸಾರಾ; ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್

Bollywood

ಮಾಜಿ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡ ಸಾರಾ; ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್

Public TV
Last updated: February 10, 2023 12:18 pm
Public TV
Share
1 Min Read
sara
SHARE

`ಲವ್ ಆಜ್ ಕಲ್’ (Love Aaj Kal) ಚಿತ್ರ ಖ್ಯಾತಿಯ ಕಾರ್ತಿಕ್ ಆರ್ಯನ್ (Karthik Aryan) ಮತ್ತು ಸಾರಾ ಅಲಿ ಖಾನ್ (Sara Ali Khan) ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಮಾಜಿ ಪ್ರಿಯಕರ ಕಾರ್ತಿಕ್ ಜೊತೆ ಸಾರಾ ಮತ್ತೆ ಜೊತೆಯಾಗಿರುವ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವೇಳೆ ಜೋಡಿಗೆ ಅಭಿಮಾನಿಗಳು ವಿಶೇಷ ಬೇಡಿಕೆಯಿಟ್ಟಿದ್ದಾರೆ.

sara ali khanಬಾಲಿವುಡ್‌ನಲ್ಲಿ (Bollywood) ಪ್ರೇಮ ಪಕ್ಷಿಗಳಾಗಿ ಬಿಟೌನ್ ಗಲ್ಲಿಯಲ್ಲಿ ಸುತ್ತಾಡಿದ್ದ ಕಾರ್ತಿಕ್ ಮತ್ತು ಸಾರಾ, `ಲವ್ ಆಜ್ ಕಲ್’ (Love Aaj Kal) ಚಿತ್ರದ ಶೂಟಿಂಗ್ ಸಮಯದಲ್ಲಿ ಪ್ರೇಮಾಂಕುರವಾಗಿತ್ತು. ಬ್ರೇಕಪ್‌ನಲ್ಲಿ ಪ್ರೀತಿ ಅಂತ್ಯವಾಗಿತ್ತು. ಈಗ ಸಿದ್-ಕಿಯಾರಾ ಅವರಂತೆಯೇ ಜೊತೆಯಾಗಿ, ಮದುವೆಯಾಗಿ ಎಂದು ಫ್ಯಾನ್ಸ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

sara ali khan and janhvi kapoor 3ಈ ಹಿಂದೆ ಕಿಯಾರಾ-ಸಿದ್ (Kiara – Siddarth) ನಡುವೆ ಬ್ರೇಕಪ್ ಆಗಿದೆ ಎನ್ನಲಾಗಿತ್ತು. ಬಳಿಕ ಇಬ್ಬರು ಪ್ಯಾಚಪ್ ಮಾಡಿಕೊಂಡಿದ್ದರು. ಸಿದ್-ಕಿಯಾರಾ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಶುಭಸುದ್ದಿ ನೀಡಿದ್ದರು. ಹಾಗಾಗಿ ವೈರಲ್ ಆಗಿರುವ ಕಾರ್ತಿಕ್‌ -ಸಾರಾ ಫೋಟೋ ನೋಡಿ ಫ್ಯಾನ್ಸ್‌ ವಿಶೇಷ ಕೋರಿಕೆಯಿಟ್ಟಿದ್ದಾರೆ.

 

View this post on Instagram

 

A post shared by Viral Bhayani (@viralbhayani)

ಕಾರ್ತಿಕ್ ಆರ್ಯನ್- ಸಾರಾ ಅಲಿ ಖಾನ್ (ಫೆ.9)ರಂದು ಉದಯಪುರದಲ್ಲಿ ಒಟ್ಟಿಗೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರು ಮುನಿಸು ಮರೆತು ನಗು ನಗುತ್ತಾ ಮಾತನಾಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್, ಮುನಿಸು ಮರೆತು ಸಿದ್-ಕಿಯಾರಾ ಅವರಂತೆಯೇ ನೀವು ಒಂದಾಗಿ ಎಂದು ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅಭಿಮಾನಿಗಳ ಈ ಆಸೆಯನ್ನ ಲವ್ ಆಜ್ ಕಲ್ ಜೋಡಿ ಈಡೇರಿಸುತ್ತಾರಾ ಎಂಬುದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Aryan KhanbollywoodFilmsSara Ali Khanಆರ್ಯನ್ ಖಾನ್ಬಾಲಿವುಡ್ಲವ್ ಆಜ್ ಕಲ್ಸಾರಾ ಆಲಿ ಖಾನ್
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

OM BIRLA RAHUL GANDHI
Latest

ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ

Public TV
By Public TV
37 minutes ago
Canada Shooting 1
Latest

ಕೆನಡಾ ಶಾಲೆಯಲ್ಲಿ ಗುಂಡಿನ ದಾಳಿ – ಶಂಕಿತ ಗನ್‌ಮ್ಯಾನ್‌ ಸೇರಿ 10 ಮಂದಿ ಸಾವು

Public TV
By Public TV
55 minutes ago
Bengaluru Basavanagudi Theft Arrest
Bengaluru City

ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ: 11-02-2026

Public TV
By Public TV
2 hours ago
Haveri APMC Scam For Farmer
Districts

ಕಷ್ಟಪಟ್ಟು ಬೆಳೆದ ರೈತರಿಗೆ ತೂಕದಲ್ಲಿ ಮೋಸ – ಹಾವೇರಿ ಎಪಿಎಂಸಿಯಲ್ಲಿ ರೈತರ ಆಕ್ರೋಶ

Public TV
By Public TV
2 hours ago
Spicy Honey Chicken Wings 2
Bengaluru City

ಏರ್ ಫ್ರೈಯರ್ ಸ್ಪೈಸಿ ಹನಿ ಚಿಕನ್ ವಿಂಗ್ಸ್ ಟೇಸ್ಟ್‌ ಮಾಡಿದ್ದೀರಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?