ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ (Karwar) ತಾಲೂಕಿನ ಕೈಗಾ ನ್ಯೂಕ್ಲಿಯರ್ ಪ್ಲಾಂಟ್‌ನಲ್ಲಿ (Kaiga Nuclear Plant) ಸಿಐಎಸ್‌ಎಫ್ ರಕ್ಷಣಾ ಸಿಬ್ಬಂದಿ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಹಾರದ ಅರವಿಂದ್ ಆತ್ಮಹತ್ಯೆ ಮಾಡಿಕೊಂಡ ಸಿಐಎಸ್‌ಎಫ್ (CISF) ಸಿಬ್ಬಂದಿ. ಪ್ರಾಥಮಿಕ ಮಾಹಿತಿಯಂತೆ ಖಾಸಗಿ ಕಾರಣದಿಂದಲೋ ಅಥವಾ ಅಧಿಕಾರಿಗಳ ಒತ್ತಡದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಉತ್ತರಾಖಂಡ್ ಹೋಟೆಲ್‌ನಲ್ಲಿ ಕತ್ತು ಸೀಳಿ ಜಾದವ್‌ಪುರ ವಿವಿ ಪ್ರೊಫೆಸರ್ ಹತ್ಯೆ
ಘಟನೆ ಸಂಬಂಧ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಇಸ್ರೇಲ್ ಮೇಲೆ 150 ರಾಕೆಟ್‌ಗಳ ಸುರಿಮಳೆ – ಹಿಜ್ಬುಲ್ಲಾ ಭೀಕರ ದಾಳಿಗೆ ಹಲವೆಡೆ ಹಾನಿ!