Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರಿ ಪಂಡಿತರನ್ನು ಇನ್ನು ಯಾರಿಂದಲೂ ಓಡಿಸಲು ಸಾಧ್ಯವಿಲ್ಲ: ಮೋಹನ್ ಭಾಗವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಶ್ಮೀರಿ ಪಂಡಿತರನ್ನು ಇನ್ನು ಯಾರಿಂದಲೂ ಓಡಿಸಲು ಸಾಧ್ಯವಿಲ್ಲ: ಮೋಹನ್ ಭಾಗವತ್

Latest

ಕಾಶ್ಮೀರಿ ಪಂಡಿತರನ್ನು ಇನ್ನು ಯಾರಿಂದಲೂ ಓಡಿಸಲು ಸಾಧ್ಯವಿಲ್ಲ: ಮೋಹನ್ ಭಾಗವತ್

Public TV
Last updated: April 3, 2022 7:17 pm
Public TV
Share
1 Min Read
MOHAN BHAGWATH
SHARE

ನವದೆಹಲಿ: ಕಾಶ್ಮೀರಿ ಪಂಡಿತರು ಶೀಘ್ರವೇ ತಮ್ಮ ಊರಿಗೆ ಮರಳಲು ಸಾಧ್ಯವಾಗಲಿದೆ. ಇನ್ನು ಮುಂದೆ ಅವರನ್ನು ಅಲ್ಲಿಂದ ಯಾರು ಕೂಡಾ ಓಡಿಸಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದಾರೆ.

ಕಾಶ್ಮೀರಿ ಪಂಡಿತರು ಶೀಘ್ರವೇ ತಮ್ಮ ಊರಿಗೆ ಮರಳಲು ಸಾಧ್ಯವಾಗಲಿದ್ದು, ಅವರು ಮತ್ತೆ ಎಂದಿಗೂ ಸ್ಥಳಾಂತರಗೊಳ್ಳದಂತೆ ಅನುಕೂಲಕರ ವಾತಾವರಣ ಸೃಷ್ಟಿಸುವ ಕೆಲಸ ನಡೆಯುತ್ತಿದೆ ಎಂದು ಮೋಹನ್ ಭಾಗವತ್ ತಿಳಿಸಿದರು. ಇದನ್ನೂ ಓದಿ: ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಸ್ಥಗಿತಗೊಳಿಸಿದ WHO

Kashmiri pandit

ಇತ್ತೀಚೆಗೆ ಬಿಡುಗಡೆಯಾಗಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಮಾತನಾಡಿದ ಭಾಗವತ್ 1990ರಲ್ಲಿ ಕಾಶ್ಮೀರಿ ಪಂಡಿತರು ತಮ್ಮ ಊರು ತೊರೆದ ಹಿಂದಿನ ವಾಸ್ತವಿಕತೆಯನ್ನು ದೇಶಾದ್ಯಂತ ಪ್ರದರ್ಶಿಸಿ ಸಾರ್ವಜನಿಕ ಜಾಗೃತಿ ಮೂಡಿಸಿದೆ ಎಂದು ಶ್ಲಾಘಿಸಿದರು.

ಕಾಶ್ಮೀರಿ ಪಂಡಿತರನ್ನು ತಮ್ಮೂರಿಗೆ ಕಳುಹಿಸುವ ಪ್ರತಿಜ್ಞೆಯನ್ನು ಈಡೇರಿಸುವ ಸಮಯ ಬಂದಿದೆ. ಈ ಪ್ರತಿಜ್ಞೆಯನ್ನು ಪೂರೈಸಲು ಹೆಚ್ಚು ದಿನ ತೆಗೆದುಕೊಳ್ಳುವುದಿಲ್ಲ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದ್ದು, ಇದು ಶೀಘ್ರವೇ ನಿಜವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಾನು ಯಾರ ಕಾಲಿಗೂ ಬಿದ್ದು, ಕೃಪೆ ತೋರಿ ಅಂತ ಕೇಳಿಕೊಂಡಿಲ್ಲ: ಎಂ.ಕೆ.ಸ್ಟಾಲಿನ್

mohan bhagwat

ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದರೂ ಕಾಶ್ಮೀರಿ ಪಂಡಿತರು ದೇಶದ ವಿವಿಧ ಭಾಗಗಳಲ್ಲಿ ವಾಸಿಸಬೇಕಾಗಿದೆ. ನಾವು ಎಲ್ಲಿ ಬೇಕಾದರೂ ಬದುಕಬಹುದು ಆದರೆ ನಮ್ಮ ತಾಯ್ನಾಡನ್ನು ಮರೆಯಲು ಸಾಧ್ಯವಿಲ್ಲ. ಆರ್ಟಿಕಲ್ 370 ಯನ್ನು ತೆಗೆದು ಹಾಕಿರುವುದರಿಂದ ಕಾಶ್ಮೀರಿ ಪಂಡಿತರು ತಮ್ಮೂರಿಗೆ ಮರಳಲು ಇದು ದಾರಿಯಾಗಿದೆ ಎಂದರು.

ದಿ ಕಾಶ್ಮೀರ್ ಫೈಲ್ಸ್ ಚಿತ್ರ ಕಾಶ್ಮೀರಿ ಪಂಡಿತರ ನೈಜ ಕಥೆಯನ್ನು ಪ್ರಪಂಚದ ಮುಂದೆ ಎತ್ತಿ ತೋರಿಸಿದೆ. ಈ ಹಿಂದೆ ನೀವು ಸ್ಥಾಳಾಂತರವನ್ನು ಎದುರಿಸಿದ್ದೀರಿ. ಭವಿಷ್ಯದಲ್ಲಿ ಇಂತಹ ದುರ್ಘಟನೆ ಸಂಭವಿಸುವುದಿಲ್ಲ ಎಂದು ಭರವಸೆ ನೀಡಿದರು.

TAGGED:'ದಿ ಕಾಶ್ಮೀರ್ ಫೈಲ್ಸ್'Kashmiri Panditsmohan bhagwatrssThe Kashmir Filesಆರ್‍ಎಸ್‍ಎಸ್ಕಾಶ್ಮೀರಿ ಪಂಡಿತರುಮೋಹನ್ ಭಾಗವತ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
50 minutes ago
David Warner
Cricket

ಪಾಕ್‌ ಕ್ರಿಕೆಟ್‌ ಲೀಗ್‌ಗೆ ಶಾಕ್‌ – ಡೇವಿಡ್ ವಾರ್ನರ್ ಅರೆಸ್ಟ್‌

Public TV
By Public TV
1 hour ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
1 hour ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
2 hours ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
2 hours ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?