Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುದ್ಧಪೀಡಿತ ಇರಾನ್‌ ಸಂತ್ರಸ್ತರಿಗೆ ಚಿನ್ನ, ಹಣ, ಬೆಲೆಬಾಳುವ ವಸ್ತುಗಳನ್ನು ದಾನ ನೀಡಿದ ಕಾಶ್ಮೀರ ಜನತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯುದ್ಧಪೀಡಿತ ಇರಾನ್‌ ಸಂತ್ರಸ್ತರಿಗೆ ಚಿನ್ನ, ಹಣ, ಬೆಲೆಬಾಳುವ ವಸ್ತುಗಳನ್ನು ದಾನ ನೀಡಿದ ಕಾಶ್ಮೀರ ಜನತೆ

Latest

ಯುದ್ಧಪೀಡಿತ ಇರಾನ್‌ ಸಂತ್ರಸ್ತರಿಗೆ ಚಿನ್ನ, ಹಣ, ಬೆಲೆಬಾಳುವ ವಸ್ತುಗಳನ್ನು ದಾನ ನೀಡಿದ ಕಾಶ್ಮೀರ ಜನತೆ

Public TV
Last updated: March 23, 2026 8:47 am
Public TV
Share
2 Min Read
Cash and utensils donated by Kashmiris to iran people
SHARE

– ಪಿಗ್ಗಿ ಬ್ಯಾಂಕ್‌ ಹಣ ನೀಡಿದ ಮಕ್ಕಳು
– ‘ಧನ್ಯವಾದಗಳು ಭಾರತ’ ಅಂತ ಕೃತಜ್ಞತೆ ತಿಳಿಸಿದ ಇರಾನ್‌

ಶ್ರೀನಗರ: ಇರಾನ್‌ನ (Iran) ಯುದ್ಧಪೀಡಿತ ಜನರ ನೆರವಿಗೆ ಜಮ್ಮು-ಕಾಶ್ಮೀರದ ಮುಸ್ಲಿಂ ಕುಟುಂಬಗಳು (Kashmiris) ನಿಂತಿವೆ. ಇರಾನ್‌ ಸಂತ್ರಸ್ತರಿಗೆ ಸಹಾಯ ಮಾಡಲು ಬೃಹತ್‌ ದೇಣಿಗೆ ಅಭಿಯಾನವನ್ನು ಕಾಶ್ಮೀರದಲ್ಲಿ ನಡೆಸುತ್ತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ (Jammu Kashmir) ವಿವಿಧ ಮೂಲೆಗಳಲ್ಲಿ, ವಿಶೇಷವಾಗಿ ಶಿಯಾ ಬಹುಸಂಖ್ಯಾತ ಜಿಲ್ಲೆಗಳಾದ ಬುಡ್ಗಾಮ್ ಮತ್ತು ಬಾರಾಮುಲ್ಲಾದಲ್ಲಿ ಜನರು ದೇಣಿಗೆ ಸಂಗ್ರಹ ಅಭಿಯಾನ ಪ್ರಾರಂಭಿಸಿದ್ದಾರೆ. ತಮ್ಮ ಮನೆಯಲ್ಲಿರುವ ಚಿನ್ನ, ನಗದು, ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿ, ಇರಾನ್‌ ಸಂತ್ರಸ್ತರಿಗೆ ಕಳುಹಿಸುತ್ತಿದ್ದಾರೆ. ಇದನ್ನೂ ಓದಿ: ತೈಲ, ಎಲ್‌ಪಿಜಿ ಆಯ್ತು.. ಭಾರತಕ್ಕೀಗ ರಸಗೊಬ್ಬರ ಪೂರೈಕೆ, ಆಹಾರ ಭದ್ರತೆ ಮೇಲೆ ಎಫೆಕ್ಟ್‌ ಭೀತಿ

ಈದ್ ಹಬ್ಬದ ನಂತರ ಭಾನುವಾರ ನಡೆದ ದೇಣಿಗೆ ಅಭಿಯಾನದಲ್ಲಿ ಜನರು ನಗದು ಮಾತ್ರವಲ್ಲದೇ ಚಿನ್ನಾಭರಣ, ಜಾನುವಾರುಗಳು ಮತ್ತು ಸಾಂಪ್ರದಾಯಿಕ ತಾಮ್ರದ ಪಾತ್ರೆಗಳನ್ನು ಸಹ ದೇಣಿಗೆಯಾಗಿ ನೀಡುತ್ತಿದ್ದಾರೆ. ಮಕ್ಕಳು ತಮ್ಮ ಪಿಗ್ಗಿ ಬ್ಯಾಂಕ್‌ ಹಣವನ್ನು ಕೂಡ ನೀಡುತ್ತಿದ್ದಾರೆ. ಮಹಿಳೆಯರು ಚಿನ್ನ ಮತ್ತು ನಗದನ್ನು ನೀಡಿದ್ದಾರೆ. ಸುಮಾರು ಮೂರು ವರ್ಷಗಳಿಂದ ಸಂರಕ್ಷಿಸಿಟ್ಟಿದ್ದ ಚಿನ್ನವನ್ನು ವೃದ್ಧೆಯೊಬ್ಬರು ಇರಾನ್‌ ಜನತೆಗಾಗಿ ದಾನ ಮಾಡಿದ್ದಾರೆ. ಈ ಬಗ್ಗೆ ಭಾರತದಲ್ಲಿರುವ ಇರಾನಿನ ರಾಯಭಾರ ಕಚೇರಿ ಮಾಹಿತಿ ಹಂಚಿಕೊಂಡಿದೆ.

With hearts full of gratitude, we sincerely thank the kind people of Kashmir for standing with the people of Iran through their humanitarian support and heartfelt solidarity; this kindness will never be forgotten.
Thank you, India. https://t.co/6rEyYEfjHu

— Iran in India (@Iran_in_India) March 22, 2026

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ತೊಂದರೆಗೊಳಗಾದವರಿಗೆ ದೇಣಿಗೆ ಸಂಗ್ರಹಿಸಲು ಜನರು ಮನೆ ಮನೆಗೆ ತೆರಳಿದ್ದಾರೆ. ಶ್ರೀನಗರದ ರೈನಾವರಿ ಪ್ರದೇಶದ ನಿವಾಸಿ ಐಜಾಜ್ ಅಹ್ಮದ್, ‘ಇಸ್ರೇಲ್‌ನ ಜಿಯೋನಿಸ್ಟ್ ಆಡಳಿತ ಮತ್ತು ಅದರ ಬೆಂಬಲಿಗರು ಇರಾನ್ ಮೇಲೆ ಹೇರಿದ ಈ ಕಾನೂನುಬಾಹಿರ ಯುದ್ಧದಿಂದ ಭಾರಿ ವಿನಾಶ ಉಂಟಾಗಿದೆ. ನಾಗರಿಕ ಜಗತ್ತು ಕನಿಷ್ಠವಾಗಿ ಮಾಡಬಹುದಾದದ್ದು, ಇರಾನ್‌ನಲ್ಲಿ ಯುದ್ಧದಿಂದ ಬಳಲುತ್ತಿರುವ ಜನರಿಗೆ ಸಹಾಯ ಕಳುಹಿಸುವುದು ಎಂದು ತಿಳಿಸಿದ್ದಾರೆ.

ಭಾರತದಲ್ಲಿರುವ ಇರಾನಿನ ರಾಯಭಾರ ಕಚೇರಿಯು ಈ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದೆ. ಸಂಗ್ರಹಿಸಿದ ದೇಣಿಗೆಗಳ ಫೋಟೋಗಳನ್ನು ಮೈಕ್ರೋಬ್ಲಾಗಿಂಗ್ ಸೈಟ್ X ನಲ್ಲಿ ಹಂಚಿಕೊಂಡ ರಾಯಭಾರ ಕಚೇರಿಯು, ಈ ದಯೆಯ ಕಾರ್ಯವು ನಮ್ಮ ಜನತೆಯ ನೆನಪಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಪ್ರತಿಕ್ರಿಯಿಸಿದೆ. ಇದನ್ನೂ ಓದಿ: ವಿದ್ಯುತ್‌ ಸ್ಥಾವರಗಳ ಮೇಲೆ ದಾಳಿ ಮಾಡಿದ್ರೆ, ಹಾರ್ಮುಜ್ ‌ಜಲಸಂಧಿ ಸಂಪೂರ್ಣ ಬಂದ್‌ – ಟ್ರಂಪ್‌ಗೆ ಇರಾನ್‌ ಎಚ್ಚರಿಕೆ

ದೇಣಿಗೆಗಳ ಫೋಟೋಗಳನ್ನು ಹಂಚಿಕೊಂಡ ಇರಾನ್ ರಾಯಭಾರ ಕಚೇರಿಯು X ಪೋಸ್ಟ್‌ನಲ್ಲಿ, ‘ಕೃತಜ್ಞತೆಯಿಂದ ತುಂಬಿದ ಹೃದಯಗಳಿಂದ, ಮಾನವೀಯ ಬೆಂಬಲ ಸಿಕ್ಕಿದೆ. ಒಗ್ಗಟ್ಟಿನ ಮೂಲಕ ಇರಾನ್ ಜನರೊಂದಿಗೆ ನಿಂತಿದ್ದಕ್ಕಾಗಿ ಕಾಶ್ಮೀರದ ದಯಾಳು ಜನರಿಗೆ ನಾವು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ. ನಿಮ್ಮ ದಯೆ ಮತ್ತು ಮಾನವೀಯತೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಧನ್ಯವಾದಗಳು ಭಾರತ ಎಂದು ಇರಾನ್‌ ಕೃತಜ್ಞತೆ ಸಲ್ಲಿಸಿದೆ.

TAGGED:indiairanIran-Israel AirstrikeKashmir PeoplemuslimsStrait of Hormuzಇರಾನ್ಕಾಶ್ಮೀರ ಜನತೆಭಾರತ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
9 minutes ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
28 minutes ago
Hassan Sugreeva Elephant Attacked On Mahout
Districts

ಕಾವಾಡಿಗನನ್ನೇ ತುಳಿದ ಸಾಕಾನೆ ಸುಗ್ರೀವ – ಗಂಭೀರ ಗಾಯ

Public TV
By Public TV
41 minutes ago
Nelamangala
Bengaluru Rural

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

Public TV
By Public TV
52 minutes ago
Ramalinga Reddy 2
Bagalkot

ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್‌ಗಳ ಪಾರ್ಕಿಂಗ್ ಸಮಸ್ಯೆಗೆ ಕೊನೆಗೂ ಮುಕ್ತಿ

Public TV
By Public TV
55 minutes ago
Prasanna Heggodu 2
Districts

ಬಿ.ವಿ ಕಾರಂತ ಪ್ರಶಸ್ತಿಗೆ ಶಿವಮೊಗ್ಗದ ಹಿರಿಯ ರಂಗಕರ್ಮಿ ಪ್ರಸನ್ನ ಆಯ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?