Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಕತ್ರಿನಾ ಕೈಫ್ ದಂಪತಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಕತ್ರಿನಾ ಕೈಫ್ ದಂಪತಿ

Public TV
Last updated: September 14, 2022 4:37 pm
Public TV
Share
1 Min Read
vikki kaushal
SHARE

ಬಾಲಿವುಡ್‌ನ ಮುದ್ದಾದ ಜೋಡಿಗಳಲ್ಲಿ ಕತ್ರಿನಾ ಕೈಫ್( Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal) ಕೂಡ ಒಬ್ಬರು. ಸಾಕಷ್ಟು ವಿಚಾರಗಳಿಂದ ಅಭಿಮಾನಿಗಳ ಗಮನ ಸೆಳೆದಿರುವ ಈ ಜೋಡಿ ಬೆಸ್ಟ್ ಕಪಲ್ ಎಂದೇ ಗುರುತಿಸಿಕೊಂಡಿದ್ದಾರೆ. ಇದೀಗ ತಮ್ಮ ಅಭಿಮಾನಿಗಳಿಗೆ ಕತ್ರಿನಾ ದಂಪತಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

katrina kaif and vicky kaushal 3

ಮನೋಜ್ಞ ಅಭಿನಯದ ಮೂಲಕ ಮನೆ ಮಾತಾಗಿರುವ ಕತ್ರಿನಾ ಮತ್ತು ವಿಕ್ಕಿ ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಿಯಲ್ ಕಪಲ್, ರೀಲ್‌ನಲ್ಲೂ ಒಟ್ಟಿಗೆ ಕಾಣಿಸಿಕೊಳ್ಳಬೇಕು ಎಂದು ಕಾಯುತ್ತಿದ್ದ ಫ್ಯಾನ್ಸ್‌ಗೆ ಇದು ನಿಜಕ್ಕೂ ಸಿಹಿ ಸುದ್ದಿಯಾಗಿದೆ.

katrina kaif and vicky kaushal 1

ಇದೀಗ ಈ ಮುದ್ದಾದ ಜೋಡಿ ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಸಿನಿಮಾಗಾಗಿ ಅಲ್ಲ. ಜಾಹಿರಾತುವೊಂದರಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಕ್ಯಾಮೆರಾ ಕಣ್ಣಿಗೆ ಇಬ್ಬರು ಮುದ್ದಾಗಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಮೂಲಕ ತಮ್ಮ ಅಭಿಮಾನಿಗಳ ಆಸೆಯನ್ನ ಈಡೇರಿಸಿದ್ದಾರೆ. ಇದನ್ನೂ ಓದಿ:ಸೆ.25ರಿಂದ ಬರಲಿದೆ ಬಿಗ್ ಬಾಸ್ 9ನೇ ಸೀಸನ್

I’m so excited for the ad????
My babies????????????????????????#KatrinaKaif #VickyKaushal #VicKat pic.twitter.com/kVHCxtPLxB

— Merve (@itsewrem) September 13, 2022

ಸದ್ಯ ಆ್ಯಡ್ ಶೂಟ್‌ನ ಫೋಟೋ ಮೂಲಕ ಸದ್ದು ಮಾಡುತ್ತಿರುವ ಈ ಜೋಡಿ, ಸಿನಿಮಾಗಳಲ್ಲಿ ಒಟ್ಟಿಗೆ ನಟಿಸುವುದನ್ನ ನೋಡಲು ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Facebook Whatsapp Whatsapp Telegram
Previous Article mandya ravi 2 ‘ಮಗಳು ಜಾನಕಿ’ ಸೀರಿಯಲ್ ಖ್ಯಾತಿಯ ಕಿರುತೆರೆಯ ಖ್ಯಾತ ಕಲಾವಿದ ಮಂಡ್ಯ ರವಿ ನಿಧನ
Next Article Paneer 2 ಫ್ಯಾಕ್ಟರಿಗಳ ಮೇಲೆ ದಾಳಿ – 2,000 ಕೆಜಿ ಕಲಬೆರಕೆ ಪನೀರ್ ವಶ

Latest Cinema News

urmila matondkar
ಮಿನಿ ಫ್ರಾಕ್ ಧರಿಸಿ ರಂಗೀಲಾರೆ ಎಂದು ಕುಣಿದ ಊರ್ಮಿಳಾ
Bollywood Cinema Latest Top Stories
Kavya Shastri G Parameshwar
`ಗೃಹಸಚಿವರ ಮಾತಿಗೆ ನಾಚಿಕೆಯಾಗ್ಬೇಕು’ ಎಂದ ನಟಿ ಕಾವ್ಯ ಶಾಸ್ತ್ರಿ
Cinema Latest Sandalwood Top Stories Uncategorized
Nimika Ratnakar
ದರ್ಶನ್ ಅಮೇಝಿಂಗ್ ವ್ಯಕ್ತಿ – ಕ್ರಾಂತಿ ಸೆಟ್‍ನ ಮೆಲುಕು ಹಾಕಿದ ಪುಷ್ಪವತಿ
Cinema Latest Sandalwood Top Stories
Sanjay Dutt 3
ಸಂಜಯ್ ದತ್ ಕತ್ತಿಗೆ ರೇಜರ್ ಹಿಡಿದಿದ್ದ ಡಬಲ್ ಮರ್ಡರ್ ಅಪರಾಧಿ!
Bollywood Cinema Latest Top Stories
Om Prakash Rao Darshan
ಫೀನಿಕ್ಸ್ ಸಿನಿಮಾದ ಕಥೆ ದರ್ಶನ್ ಅವರಿಗೆ ಮಾಡಿದ್ದು: ಓಂ ಪ್ರಕಾಶ್ ರಾವ್ ಸ್ಫೋಟಕ ಮಾತು
Cinema Latest Sandalwood Top Stories

You Might Also Like

vijayendra delegation
Latest

ಧರ್ಮಸ್ಥಳ ವಿರುದ್ಧ ಪಿತೂರಿ ಆರೋಪ- ಅಮಿತ್‌ ಶಾ ಭೇಟಿಯಾದ ರಾಜ್ಯ ಬಿಜೆಪಿ ನಾಯಕರ ನಿಯೋಗ

6 hours ago
Narendra Modi 2
Latest

ಜಿಎಸ್‍ಟಿ ಬಗ್ಗೆ ಅರಿವು ಮೂಡಿಸಲು ಸಮ್ಮೇಳನ ಆಯೋಜಿಸಿ – ಎನ್‍ಡಿಎ ಸಂಸದರಿಗೆ ಮೋದಿ ಸೂಚನೆ

7 hours ago
CT Ravi 1
Chikkamagaluru

ಸಿಎಂ ಹೊಗಳಿದ ಶಾಂತಿದೂತರಿಂದ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು: ಸಿಟಿ ರವಿ ಆಕ್ರೋಶ

7 hours ago
a british man came to nandigiri search of his ancestors graves
Chikkaballapur

ಪೂರ್ವಿಕರ ಸಮಾಧಿ ಹುಡುಕಿಕೊಂಡು ನಂದಿಗಿರಿಧಾಮಕ್ಕೆ ಬಂದ ಬ್ರಿಟೀಷ್ ವ್ಯಕ್ತಿ!

8 hours ago
H D Kumaraswamy 2
Bengaluru City

ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ – ಹೆಚ್‌ಡಿಕೆಗೆ ಹೈಕೋರ್ಟ್ ಶಾಕ್

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?