Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Bengaluru City - ಪ್ರೇಮ್ ನಿರ್ದೇಶನದ `KD’ ಟೀಮ್ ಜೊತೆ ಸಂಜಯ್ ದತ್ ಪಾರ್ಟಿ

Bengaluru City

ಪ್ರೇಮ್ ನಿರ್ದೇಶನದ `KD’ ಟೀಮ್ ಜೊತೆ ಸಂಜಯ್ ದತ್ ಪಾರ್ಟಿ

Public TV
Last updated: 2023/02/05 at 8:45 PM
Public TV
Share
1 Min Read
SHARE

`ಕೆಜಿಎಫ್ 2′ (Kgf 2) ನಂತರ ಸಂಜಯ್ ದತ್ (Sanjay Dutt) ಇದೀಗ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಮತ್ತಷ್ಟು ಆಕ್ಟೀವ್ ಆಗಿದ್ದಾರೆ. ಪ್ರೇಮ್ (Prem) ನಿರ್ದೇಶನದ `ಕೆಡಿ’ (KD) ಸಿನಿಮಾದಲ್ಲಿ ಅಧೀರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಬೆನ್ನಲ್ಲೇ `ಕೆಡಿ’ ಟೀಮ್ ಮತ್ತು ಸ್ಯಾಂಡಲ್‌ವುಡ್ ತಾರೆಯರ ಜೊತೆ ಸಂಜಯ್ ದತ್ ಪಾರ್ಟಿ ಮಾಡಿದ್ದಾರೆ.

ಸಂಜಯ್ ದತ್ ಅವರು ಯಶ್ (Yash) ಜೊತೆ ಅದ್ಯಾವ ಘಳಿಗೆಯಲ್ಲಿ `ಕೆಜಿಎಫ್ 2′ ಮಾಡಿದ್ರೋ ಅವರ ಲಕ್ ಬದಲಾಗಿದೆ. ಚಿತ್ರರಂಗದಲ್ಲಿ ಅವರಿಗೆ ಮತ್ತಷ್ಟು ಡಿಮ್ಯಾಂಡ್ ಹೆಚ್ಚಾಗಿದೆ. ಸಂಜಯ್ ದತ್ ಕನ್ನಡ ಸಿನಿಮಾಗಳಲ್ಲಿ ಆದ್ಯತೆ ನೀಡುತ್ತಿದ್ದಾರೆ. ಇದನ್ನೂ ಓದಿ: ಮಗಳ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ನಟಿ ಬಿಪಾಶಾ ಬಸು

ಸದ್ಯ `ಕೆಡಿ’ ಸಿನಿಮಾದ ಶೂಟಿಂಗ್ ಸಲುವಾಗಿ ಬೆಂಗಳೂರಿಗೆ ಬಂದಿರುವ ಸಂಜಯ್ ದತ್ ಅವರು ಕನ್ನಡದ ಸೆಲೆಬ್ರಿಟಿಗಳ ಜತೆ ಪಾರ್ಟಿ ಮಾಡಿದ್ದಾರೆ. ನಟಿ ರಕ್ಷಿತಾ ಪ್ರೇಮ್ ಅವರು ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಂಜಯ್ ದತ್ ಜೊತೆ ಪಾರ್ಟಿ ಮಾಡಿದ ಸಂದರ್ಭವನ್ನು ಅವರು `ಅತ್ಯಂತ ಸ್ಮರಣೀಯ ಕ್ಷಣ’ ಎಂದು ಬಣ್ಣಿಸಿದ್ದಾರೆ. ಈ ಫೋಟೋಗಳು ಇದೀಗ ಸದ್ದು ಮಾಡ್ತಿದೆ.

 

View this post on Instagram

 

A post shared by Rakshitha 🧿 (@rakshitha__official)

ಪ್ರೇಮ್, ರಕ್ಷಿತಾ, `ಏಕ್ ಲವ್ ಯಾ’ ನಟ ರಾಣಾ, `ಬನಾರಸ್’ ಸಿನಿಮಾ ಖ್ಯಾತಿಯ ಝೈದ್ ಖಾನ್ ಸೇರಿದಂತೆ ಅನೇಕರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ. ಸಂಜಯ್ ದತ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಎಲ್ಲರೂ ಖುಷಿಪಟ್ಟಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED: bollywood, kd film, prem, sandalwood, Sanjay Dutt, ಕೆಡಿ ಸಿನಿಮಾ, ಪ್ರೇಮ್, ಬಾಲಿವುಡ್, ರಕ್ಷಿತಾ
Share this Article
Facebook Twitter Whatsapp Whatsapp Telegram
Share

Latest News

ನರೇಗಾ ಬಿಲ್ ಪಾವತಿಗೆ ಗ್ರಾ.ಪಂ ಅಧಿಕಾರಿಯಿಂದ ಲಂಚಕ್ಕೆ ಬೇಡಿಕೆ- ಹಣವಿಲ್ಲದೆ ಎತ್ತುಗಳನ್ನು ನೀಡಲು ಮುಂದಾದ ರೈತ
By Public TV
ಡಿಸ್ನಿಯಲ್ಲೂ ಶುರುವಾಯ್ತು ಜಾಬ್ ಕಟ್ – ಮುಂದಿನ 4 ದಿನದಲ್ಲಿ 7,000 ಉದ್ಯೋಗಿಗಳು ವಜಾ
By Public TV
ಮೋದಿ ಫೋಟೋ ಹರಿದಿದ್ದ ಶಾಸಕನಿಗೆ 99 ರೂ. ದಂಡ
By Public TV
`ಬಿಗ್ ಬಾಸ್’ ಅಕ್ಷತಾ ಕುಕಿ ವೆಡ್ಡಿಂಗ್ ಫೋಟೋಸ್
By Public TV
ನನಗೆ ಮಕ್ಕಳು ಇಲ್ಲದಿರಬಹುದು, ಶ್ವಾನಗಳೇ ನನಗೆ ಮಕ್ಕಳ ಸಮಾನ: ರಮ್ಯಾ
By Public TV
ಸಂಚಾರ ದಟ್ಟಣೆ ನಿವಾರಣೆಗೆ ಪ್ಲಾನ್- ಇದೇ ವರ್ಷ ತಲೆ ಎತ್ತಲಿವೆ 5 ಫ್ಲೈಓವರ್‌ಗಳು!
By Public TV

You Might Also Like

Bidar

ನರೇಗಾ ಬಿಲ್ ಪಾವತಿಗೆ ಗ್ರಾ.ಪಂ ಅಧಿಕಾರಿಯಿಂದ ಲಂಚಕ್ಕೆ ಬೇಡಿಕೆ- ಹಣವಿಲ್ಲದೆ ಎತ್ತುಗಳನ್ನು ನೀಡಲು ಮುಂದಾದ ರೈತ

Public TV By Public TV 2 mins ago
Tech

ಡಿಸ್ನಿಯಲ್ಲೂ ಶುರುವಾಯ್ತು ಜಾಬ್ ಕಟ್ – ಮುಂದಿನ 4 ದಿನದಲ್ಲಿ 7,000 ಉದ್ಯೋಗಿಗಳು ವಜಾ

Public TV By Public TV 15 mins ago
Latest

ಮೋದಿ ಫೋಟೋ ಹರಿದಿದ್ದ ಶಾಸಕನಿಗೆ 99 ರೂ. ದಂಡ

Public TV By Public TV 16 mins ago
Bengaluru City

`ಬಿಗ್ ಬಾಸ್’ ಅಕ್ಷತಾ ಕುಕಿ ವೆಡ್ಡಿಂಗ್ ಫೋಟೋಸ್

Public TV By Public TV 32 mins ago
Follow US
Go to mobile version
Welcome Back!

Sign in to your account

Lost your password?