Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ

Bollywood

ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ

Public TV
Last updated: March 18, 2026 6:41 pm
Public TV
Share
2 Min Read
KD The Devil Thanks for opposing the song Nora Fatehi Reacts To Vulgar Song Controversy
SHARE

ಮುಂಬೈ: ಕೆಡಿ ಹಾಡಿನ ಸಾಹಿತ್ಯವನ್ನು ನಾನು ವಿರೋಧಿಸುತ್ತೇನೆ ಎಂದು ಬಾಲಿವುಡ್‌ ನಟಿ ನೋರಾ ಫತೇಹಿ(Nora Fatehi) ಕಿಡಿಕಾರಿದ್ದಾರೆ.

KD: The Devil ಚಿತ್ರದ ಕೆಡಿ ಸಿನಿಮಾದ ಸರ್ಸೆ ಸೆರಗ ಸರ್ಸೆ ಹಾಡಿನ ಬಗ್ಗೆ ಲೈವ್‌ ಬಂದ ನಟಿ, ಮೂರು ವರ್ಷಗಳ ಹಿಂದೆ ಈ ಹಾಡನ್ನು ಕನ್ನಡದಲ್ಲಿ (Kannada) ಚಿತ್ರೀಕರಿಸಿದ್ದರು. ಈ ಹಾಡನ್ನು ಹೇಗೆ ಅಳವಡಿಸಿಕೊಳ್ಳಲಾಗುತ್ತದೆ ಎಂಬುದರ ಬಗ್ಗೆ ತಿಳಿದಿರಲಿಲ್ಲ. ಈ ಹಾಡನ್ನು ವಿರೋಧಿಸಿದ್ದಕ್ಕೆ ಧನ್ಯವಾದಗಳು ಎಂದು ತಿಳಿಸಿದರು.

ಈ ಹಾಡನ್ನು ಅನುವಾದಿಸಿದಾಗ ನನಗೆ ಏನೂ ಅನುಚಿತ ಅಥವಾ ಅಸಭ್ಯ ಗೊತ್ತಾಗಲಿಲ್ಲ. ಯಾಕೆಂದರೆ ನನಗೆ ಕನ್ನಡ ಅರ್ಥ ಆಗುವುದಿಲ್ಲ. ಅವರು ಏನು ಹೇಳಿದ್ದಾರೋ ಅದನ್ನು ನಾನು ಮಾಡಿದ್ದೇನೆ. ಈಗ ಹಿಂದಿಯಲ್ಲಿ ಡಬ್ ಮಾಡಿ ಬಿಡುಗಡೆ ಮಾಡಿದ ಹಾಡಿಗೆ ನನ್ನಿಂದ ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್

View this post on Instagram

 

A post shared by Nora Fatehi (@norafatehi)


ಸಂಜಯ್‌ ದತ್‌(Sanjay Dutt) ದೊಡ್ಡ ನಟ. ಅವರು ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ನಾನು ಒಪ್ಪಿಕೊಂಡಿದ್ದೆ. ಈ ಚಿತ್ರದಲ್ಲಿ ನಾನು ಹಾಗೂ ಸಂಜಯ್ ದತ್ ಜೊತೆಯಾಗಿ ಹೆಜ್ಜೆ ಹಾಕಿರಲಿಲ್ಲ. ಆದರೆ ಸಾಂಗ್ ಲಾಂಚ್ ವೇಳೆ ಇಬ್ಬರ ಫೋಟೋ ಹಾಕಿದಾಗ ನನಗೆ ಇರಿಟೇಟ್ ಆಯ್ತು. ಎಐ ಬಳಸಿ ಫೋಟೋ ರಚನೆ ಮಾಡಲಾಗಿದೆ. ನಾನು ಎಐ ವಿರೋಧಿಸುತ್ತೇನೆ ಎಂದರು.

ನಾನು ಈ ಹಾಡನ್ನು ಒಪ್ಪಿದ್ದೇನೆ ಎಂದು ಯಾರಾದರೂ ಭಾವಿಸಿದ್ದರೆ ಅದು ತಪ್ಪು. ಈ ಹಾಡನ್ನು ನಾನು ದ್ವೇಷಿಸುತ್ತೇನೆ. ಈ ಕಾರಣಕ್ಕೆ ನಾನು ಹಾಡನ್ನು ಎಲ್ಲಿಯೂ ಪ್ರಚಾರ ಮಾಡಿರಲಿಲ್ಲ. ಎಲ್ಲರಲ್ಲೂ ಈ ಹಾಡನ್ನು ಹಂಚಿಕೊಳ್ಳುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡುತ್ತೇನೆ ಎಂದು ವಿನಂತಿಸಿಕೊಂಡರು.

ಹಿಂದಿ ಆವೃತ್ತಿಯನ್ನು ವೀಕ್ಷಿಸಿದಾಗ ಇದಕ್ಕೆ ಈ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎನ್ನುವುದು ನನಗೆ ತಿಳಿದಿತ್ತು. ಇದರಿಂದಾಗಿ ನನ್ನ ಇಮೇಜ್ ಮತ್ತು ಖ್ಯಾತಿಗೆ ಧಕ್ಕೆಯಾಗಿದೆ ಎಂದು ನಿರ್ದೇಶಕರಿಗೆ ಹೇಳಿದೆ. ಇನ್ನು ಮುಂದೆ ನಾನು ಮತ್ತು ನನ್ನ ತಂಡವು ಹಾಡನ್ನು ಆಯ್ಕೆ ಮಾಡುವಾಗ ಜಾಗರೂಕರಾಗಿರುತ್ತೇವೆ ಎಂದು ತಿಳಿಸಿದರು.

TAGGED:kannadaKD The DeviKD The DevilNora FatehipremSanjay Duttನೋರಾ ಫತೇಹಿಪ್ರೇಮ್ಸಂಜಯ್ ದತ್
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
52 minutes ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
2 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
2 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?