Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ಪಾಜಿಯನ್ನ ವಿರೋಧಿಸಿದವರೇ ನಮ್ಮನ್ನು ಕಡೆಗಣಿಸುತ್ತಿದ್ದಾರೆ: ವಿಷ್ಣು ಪುತ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪ್ಪಾಜಿಯನ್ನ ವಿರೋಧಿಸಿದವರೇ ನಮ್ಮನ್ನು ಕಡೆಗಣಿಸುತ್ತಿದ್ದಾರೆ: ವಿಷ್ಣು ಪುತ್ರಿ

Bengaluru City

ಅಪ್ಪಾಜಿಯನ್ನ ವಿರೋಧಿಸಿದವರೇ ನಮ್ಮನ್ನು ಕಡೆಗಣಿಸುತ್ತಿದ್ದಾರೆ: ವಿಷ್ಣು ಪುತ್ರಿ

Public TV
Last updated: November 28, 2018 8:02 pm
Public TV
Share
1 Min Read
Vishnuvardhan Keerthi Anirudh
SHARE

ಬೆಂಗಳೂರು: ಅಪ್ಪಾಜಿ ಅವರನ್ನು ವಿರೋಧಿಸುತ್ತಿದ್ದವರೇ ಈಗ ಅವರ ಕುಟುಂಬವನ್ನು ಕಡೆಗಣಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಷ್ಣುವರ್ಧನ್ ಪುತ್ರಿ ಕೀರ್ತಿ ಅನಿರುದ್ಧ್ ಗಂಭೀರವಾಗಿ ಆರೋಪಿಸಿದರು.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಪ್ಪನ ಬಗ್ಗೆ ಗೊತ್ತಿರುವವರು ನಮ್ಮ ಕುರಿತು ಹಗುರವಾಗಿ ಮಾತನಾಡುತ್ತಿರಲಿಲ್ಲ. ಕೆ.ಮಂಜು ಅವರು ಮಾಧ್ಯಮಗಳ ಮುಂದೆ ಮಾತ್ರ ಮಾತನಾಡುತ್ತಾರೆ. ನಮ್ಮ ಬಳಿಗೆ ಬಂದು ಯಾವತ್ತೂ ಚರ್ಚೆ ಮಾಡಿಲ್ಲ. ತಮಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಅಪ್ಪ ಏನು ಅಂತಾ ನನಗೆ ಗೊತ್ತು. ಅವರ ಪ್ರತಿ ಅಭಿಮಾನಿಗಳ ಬಗ್ಗೆ ಮಾಹಿತಿಯಿದೆ. ನಮ್ಮನ್ನು ಯಾಕೆ ಇಷ್ಟು ದ್ವೇಷಿಸುತ್ತಿದ್ದಾರೆ, ಗುರಿ ಮಾಡುತ್ತಿದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ ಎಂದ ಅವರು, ವೀರಕಪುತ್ರ ಶ್ರೀನಿವಾಸ್ ಅವರನ್ನು ನಾನು ನೇರವಾಗಿ ನೋಡಿಲ್ಲ. ಆದರೂ ಸ್ಮಾರಕ ವಿಚಾರದಲ್ಲಿ ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದಾರೆ ಎಂದು ದೂರಿದರು. ಇದನ್ನು ಓದಿ: ನಿಮಗೆ ಏನು ಅನ್ನಿಸುತ್ತೆ ಹಾಗೆಯೇ ಮಾಡಿ: ಭಾರತಿ ವಿಷ್ಣುವರ್ಧನ್

Keerthi Anirudh

ಕಳೆದ 9 ವರ್ಷಗಳಿಂದ ಮುಖ್ಯಮಂತ್ರಿಗಳಿಗೆ ಮನವಿ ಪತ್ರಗಳನ್ನು ನೀಡುತ್ತಲೇ ಬಂದಿದ್ದೇವೆ. ಅಪ್ಪನ ಸ್ಮಾರಕದ ಯಾರೊಬ್ಬರೂ ಮಾತನಾಡಲಿಲ್ಲ. ಸಿಎಂ ಗಳು ಬದಲಾಗುತ್ತಾ ಬಂದರೇ ಹೊರತು, ಯಾರೊಬ್ಬರೂ ಸ್ಮಾರಕದ ಬಗ್ಗೆ ಯೋಚನೆ ಮಾಡಲಿಲ್ಲ. ಕುಮಾರಸ್ವಾಮಿ ಅವರು ಈಗ ನೀಡಿರುವ ಭರವಸೆಯನ್ನು ಈ ಹಿಂದೆಯೇ ನೀಡಬಹುದಿತ್ತು. ನಮ್ಮನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸಿದರು ಎಂದು ಕಿಡಿಕಾರಿದರು.

ಸ್ಮಾರಕ ನಿರ್ಮಾಣ ಮಾಡಿದರೆ ನಮಗೆ ಏನು ಸಿಗುತ್ತದೆ. ನಾವೇನು ಅಲ್ಲಿಯೇ ಇರುತ್ತೀವಾ? ಕೆಲವರು ಅಪ್ಪಾಜಿಯನ್ನು ಕಡೆಗಣಿಸುತ್ತಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡುವವರು ನಮ್ಮ ಜೊತೆಗೆ ಕುಳಿತು ಚರ್ಚೆ ಮಾಡಲಿ. ಪರಿಸ್ಥಿತಿ ಏನು ಎನ್ನುವುದು ಅರ್ಥವಾಗುತ್ತದೆ ಎಂದು ತಿಳಿಸಿದರು.

Bharathi Vishnuvardhan

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:actor VishnuvardhanAnirudhbharathi vishnuvardhanhd kumaraswamyKeerthi AnirudhMemorialPublic TVsandalwoodಎಚ್ ಡಿ ಕುಮಾರಸ್ವಾಮಿಕೀರ್ತಿ ಅನಿರುದ್ಧ್ನಟ ವಿಷ್ಣುವರ್ಧನ್ಪಬ್ಲಿಕ್ ಟಿವಿಭಾರತಿ ವಿಷ್ಣುವರ್ಧನ್ಸ್ಮಾರಕ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
4 hours ago
02 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-2

Public TV
By Public TV
4 hours ago
03 15
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-3

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?