Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಹಸೆಮಣೆ ಏರಲು ಸಜ್ಜಾದ ಮಹಾನಟಿ ಕೀರ್ತಿ ಸುರೇಶ್: ಹುಡುಗ ಯಾರು ಗೊತ್ತಾ?

Public TV
Last updated: August 8, 2022 8:44 pm
Public TV
Share
1 Min Read
Keerthi Suresh
SHARE

ಸೌತ್ ಅಂಗಳದಲ್ಲಿ ಸದ್ಯ ಸೌಂಡ್ ಮಾಡುತ್ತಿರುವ ಸುದ್ದಿ ಅಂದ್ರೆ ಮಹಾನಟಿ ಕೀರ್ತಿ ಸುರೇಶ್ ಮದುವೆ ವಿಚಾರ. ಉದ್ಯಮಿ ಜೊತೆ ಹಸೆಮಣೆ ಏರೋದಕ್ಕೆ ನಟಿ ಕೀರ್ತಿ ರೆಡಿಯಾಗಿದ್ದಾರೆ.

keerthi sureshಮಹಾನಟಿ ಕೀರ್ತಿ ಸುರೇಶ್ ಸದ್ಯದಲ್ಲೇ ಮದುವೆಯಾಗಲಿದ್ದಾರಂತೆ. ನಟಿಯ ಮದುವೆಯ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಎಂದಿನಂತೆ ಸೋಷಿಯಲ್ ಮೀಡಿಯಾದಲ್ಲಿ ನಾಯಕಿಯರ ಮದುವೆ ಬಗ್ಗೆ ಆಗಾಗ ಸುದ್ದಿಗಳು ಹರಿದಾಡುತ್ತಿವೆ. ಸೌತ್ ಅಂಗಳದ ಚೆಲುವೆ ಕೀರ್ತಿ ಸುರೇಶ್ ವಿವಾಹವಾಗಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ತಲೈವಾ: ರಾಜಕೀಯ ಎಂಟ್ರಿಯ ಬಗ್ಗೆ ಚರ್ಚೆ

keerthi suresh marriage pics 4ಗುರು ಹಿರಿಯರು ನಿಶ್ಚಯಿಸಿದ ವರನೊಂದಿಗೆ ಏಳು ಹೆಜ್ಜೆ ಇಡಲು ಕೀರ್ತಿ ಸುರೇಶ್ ಒಪ್ಪಿಗೆ ನೀಡಿದ್ದಾರಂತೆ. ಸದ್ಯದಲ್ಲೇ ಅಧಿಕೃತ ಘೋಷಣೆ ಹೊರ ಬೀಳಲಿದೆ ಎನ್ನಲಾಗಿದೆ. ಇನ್ನು ಕೀರ್ತಿ ಸುರೇಶ್ ಮದುವೆ ಆಗುತ್ತಿರುವುದು ಉದ್ಯಮಿಯೋರ್ವನಾಗಿದ್ದು, ಸದ್ಯದಲ್ಲೇ ಹಸೆಮಣೆ ಏರೋದು ಪಕ್ಕಾ ಎನ್ನಲಾಗುತ್ತಿದೆ.

keerthi suresh in sareeಸಾಮಾನ್ಯವಾಗಿ ನಟಿಮಣಿಯರು ಲವ್ ಮ್ಯಾರೇಜ್ ಆಗೋದೆ ಹೆಚ್ಚು. ಆದರೆ, ಕೀರ್ತಿ ಸುರೇಶ್ ಮಾತ್ರ ಅರೇಂಜ್ ಮ್ಯಾರೇಜ್‌ಗೆ ಒಪ್ಪಿಗೆ ನೀಡಿದ್ದಾರೆ. ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರವನ್ನು ಶೇರ್ ಮಾಡುತ್ತಿದ್ದಾರೆ. ಜತೆಗೆ ಈ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:keerthi sureshtamil filmstollywoodweddingಕೀರ್ತಿ ಸುರೇಶ್ಟಾಲಿವುಡ್ಮಹಾನಟಿ
Share This Article
Facebook Whatsapp Whatsapp Telegram

You Might Also Like

Air India venture sacks 4 staffer
Latest

ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್‌ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್‌

Public TV
By Public TV
7 minutes ago
Bengaluru SRS KSRTC Accident
Bengaluru City

Bengaluru | ಬ್ರೇಕ್ ಫೇಲ್ ಆಗಿ ಡಿವೈಡರ್‌ಗೆ KSRTC ಬಸ್ ಡಿಕ್ಕಿ

Public TV
By Public TV
16 minutes ago
Shefali Jariwala
Cinema

ಪುನೀತ್ ನಟನೆಯ ‘ನಾ ಬೋರ್ಡು ಇರದ ಬಸ್ಸನು’ ಹಾಡಿನ ನಟಿ ಹೃದಯಾಘಾತದಿಂದ ಸಾವು

Public TV
By Public TV
36 minutes ago
indians loan
Latest

ಆರ್ಥಿಕತೆಯಲ್ಲಿ ಮುನ್ನುಗ್ಗುತ್ತಿದೆ ಭಾರತ- ಮಧ್ಯಮ ವರ್ಗದ ಜನರು ಹಣಕ್ಕಾಗಿ ಇನ್ನೂ ಸಾಲದಾತರನ್ನೇ ಅವಲಂಬಿಸಿದ್ದಾರೆ ಯಾಕೆ?

Public TV
By Public TV
58 minutes ago
05 1
Chamarajanagar

5 ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

Public TV
By Public TV
8 hours ago
Puri Jagannath
Latest

ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, 40ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?