ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ (Keerthi Suresh) ಇತ್ತಿಚೆಗಷ್ಟೇ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಹೊಸ ಚಿತ್ರ ಅನೌನ್ಸ್ ಆಗಿತ್ತು. ಈ ಬೆನ್ನಲ್ಲೇ ಸಿನಿಮಾ ಶೂಟಿಂಗ್‌ಗೆ ಬ್ರೇಕ್ ಹಾಕಿ, ಕೀರ್ತಿ ಥೈಲ್ಯಾಂಡ್‌ಗೆ (Thailand) ಹಾರಿದ್ದಾರೆ.
View this post on Instagram
ಮಹೇಶ್ ಬಾಬು (Mahesh Babu) ಜೊತೆ ಡ್ಯುಯೆಟ್ ಹಾಡಿದ ಮೇಲೆ ಹೊಂಬಾಳೆ ಸಂಸ್ಥೆ (Hombale Films) ನಿರ್ಮಾಣದ ಸಿನಿಮಾಗೆ ಮಹಾನಟಿ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಈ ಚಿತ್ರದಲ್ಲಿ ಲೇಡಿ ಸೂಪರ್ ಸ್ಟಾರ್ ಮಿಂಚಲು ಕೀರ್ತಿ ಸುರೇಶ್ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಸಿನಿಮಾ ಕೆಲಸಕ್ಕೆ ನಟಿ ಬ್ರೇಕ್ ಹಾಕಿದ್ದಾರೆ.
View this post on Instagram
ಕೂಲಿಂಗ್ ಗ್ಲಾಸ್ ಹಾಕಿ, ಹಾಟ್ ಆಗಿ ಕೀರ್ತಿ ಕ್ಯಾಮರಾ ಕಣ್ಣಿಗೆ ಪೋಸ್ ಕೊಟ್ಟಿದ್ದಾರೆ. ಸಮುದ್ರ ತೀರದಲ್ಲಿ ಕೀರ್ತಿ ಎಂಜಾಯ್ ಮಾಡ್ತಿದ್ದಾರೆ. ಥೈಲ್ಯಾಂಡ್‌ನ ಸುಂದರ ಪ್ರದೇಶಗಳಿಗೆ ಭೇಟಿ ನೀಡಿರುವ ಕೀರ್ತಿ ಸುರೇಶ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಈ ವಾರ ಪರಭಾಷಾ ಚಿತ್ರಗಳದ್ದೇ ಹಾವಳಿ
`ಸರ್ಕಾರು ವಾರಿ ಪಾಟ’ ಚಿತ್ರದ ಸಕ್ಸಸ್ ನಂತರ ಚಿತ್ರದ ಆಯ್ಕೆಯಲ್ಲಿ ನಟಿ ಮತ್ತಷ್ಟು ಸೆಲೆಕ್ಟಿವ್ ಆಗಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k