Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಂಪೇಗೌಡ ಪ್ರತಿಮೆ ಅನಾವರಣ : ವಿಶೇಷ ವಿಡಿಯೋಗೆ ರಾಕಿಂಗ್ ಸ್ಟಾರ್ ಯಶ್ ಧ್ವನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೆಂಪೇಗೌಡ ಪ್ರತಿಮೆ ಅನಾವರಣ : ವಿಶೇಷ ವಿಡಿಯೋಗೆ ರಾಕಿಂಗ್ ಸ್ಟಾರ್ ಯಶ್ ಧ್ವನಿ

Cinema

ಕೆಂಪೇಗೌಡ ಪ್ರತಿಮೆ ಅನಾವರಣ : ವಿಶೇಷ ವಿಡಿಯೋಗೆ ರಾಕಿಂಗ್ ಸ್ಟಾರ್ ಯಶ್ ಧ್ವನಿ

Public TV
Last updated: November 9, 2022 3:14 pm
Public TV
Share
1 Min Read
FotoJet 38
SHARE

ನವೆಂಬರ್ 11 ರಂದು ನಾಡಪ್ರಭು ಕೆಂಪೇಗೌಡ ಬೃಹತ್ ಪ್ರತಿಮೆಯನ್ನು ಅನಾವರಣ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ವಿಶೇಷ ವಿಡಿಯೋವೊಂದನ್ನು ಪ್ರದರ್ಶನ ಮಾಡಲಾಗುತ್ತಿದೆ. ಕೆಂಪೇಗೌಡರ ಜೀವನ ಸಾಧನೆಯನ್ನು ಈ ವಿಶೇಷ ವಿಡಿಯೋದ ಮೂಲಕ ತೋರಿಸಲಾಗುತ್ತಿದ್ದು, ಇದಕ್ಕೆ ಯಶ್ (Yash) ಅವರು ಹಿನ್ನೆಲೆ ಧ್ವನಿಯನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

yash 1

ಎರಡು ದಿನಗಳ ಹಿಂದೆಯಷ್ಟೇ ‘ಗಂಧದ ಗುಡಿ’ ಡಾಕ್ಯುಡ್ರಾಮಾದ ನಿರ್ದೇಶಕ ಅಮೋಘ ವರ್ಷ (Amogha Varsha) ಮತ್ತು ಯಶ್ ಡಬ್ಬಿಂಗ್ ಸ್ಟುಡಿಯೋದಲ್ಲಿ ಕಾಣಿಸಿಕೊಂಡಿದ್ದರು. ಡಬ್ಬಿಂಗ್ ಸ್ಟುಡಿಯೋದಲ್ಲಿ ಇಬ್ಬರು ಇದ್ದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹಲವು ಚರ್ಚೆಗೆ ಕಾರಣವಾಗಿತ್ತು. ಗಂಧದ ಗುಡಿ ಪ್ರಾಜೆಕ್ಟ್ ನಲ್ಲಿ ಯಶ್ ಏನಾದರೂ ಇನ್ವಾಲ್ ಆಗಿದ್ದಾರಾ ಎನ್ನುವ ಮಾತು ಕೇಳಿ ಬಂದಿತ್ತು. ಅಲ್ಲದೇ, ಈ ಜೋಡಿ ಮತ್ತೇನಾದ್ರೂ ಕೆಲಸ ಮಾಡುತ್ತಿರಬಹುದಾ ಎಂದು ಪ್ರಶ್ನೆ ಎದ್ದಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಇದನ್ನೂ  ಓದಿ:ನಟನೆಯತ್ತ ʻಕಾಂತಾರʼ ಹೀರೋ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

yash

ನಾಡಪ್ರಭು ಕೆಂಪೇಗೌಡ (Kampegowda) ಬೃಹತ್ ಪ್ರತಿಮೆಯ ಅನಾವರಣದ ಉಸ್ತುವಾರಿಯನ್ನು ಸಚಿವ ಅಶ್ವತ್ಥ್ ನಾರಾಯಣ್ ಅವರು ವಹಿಸಿಕೊಂಡಿದ್ದಾರೆ. ಈ ಕಾರಣಕ್ಕಾಗಿಯೇ ಯಶ್ ಅವರು ಹಿನ್ನೆಲೆ ಧ್ವನಿ ನೀಡಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಪೆಷಲ್ ವಿಡಿಯೋವನ್ನು ಮಾಡಲು ಅಮೋಘವರ್ಷ ಅವರು ಜವಾಬ್ದಾರಿ ತಗೆದುಕೊಂಡಿದ್ದು, ಆ ಸಾಕ್ಷ್ಯ ಚಿತ್ರಕ್ಕೆ ಯಶ್ ಧ್ವನಿ ನೀಡಿದ್ದಾರೆ ಎನ್ನುವುದು ಫೋಟೋ ಹಿಂದಿರುವ ಕಥೆಯಂತೆ.

Live Tv
[brid partner=56869869 player=32851 video=960834 autoplay=true]

TAGGED:Amogha VarshaBackground SoundKampegowdastatueYashಅಮೋಘ ವರ್ಷಕಂಪೇಗೌಡಪ್ರತಿಮೆಯಶ್ಹಿನ್ನೆಲೆ ಧ್ವನಿ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
42 minutes ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
2 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
2 hours ago
Chikkaballapura
Chikkaballapur

2ನೇ ಮದ್ವೆಯಾಗ್ತಿದ್ದ ಗಂಡ – ತಾಳಿ ಕಟ್ಟೋ ವೇಳೆ ಮೊದಲ ಹೆಂಡ್ತಿ ಎಂಟ್ರಿ; ಮದುವೆ ರದ್ದು, ಪತಿ ಪೊಲೀಸರ ಅತಿಥಿ

Public TV
By Public TV
2 hours ago
Money Bag Case
Bengaluru City

ಮತ್ತೊಂದು ʻಮನಿ ಬ್ಯಾಗ್ʼ ಕೇಸ್ – 6 ಲಕ್ಷ ಹಣದೊಂದಿಗೆ ವಿಧಾನಸೌಧಕ್ಕೆ ಬಂದಿದ್ದ ವ್ಯಕ್ತಿ

Public TV
By Public TV
3 hours ago
all party meeting
Latest

ಮಧ್ಯಪ್ರಾಚ್ಯ ಬಿಕ್ಕಟ್ಟು – ಸರ್ವಪಕ್ಷಗಳ ಸಭೆ ಪ್ರಧಾನಿ ಮೋದಿ ಗೈರು; ವಿಪಕ್ಷಗಳ ತೀವ್ರ ಆಕ್ಷೇಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?