Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ – ಕರ್ನಾಟಕದ ವಿರುದ್ಧ ಕೇರಳ ಸಿಎಂ ಕೆಂಡಾಮಂಡಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ – ಕರ್ನಾಟಕದ ವಿರುದ್ಧ ಕೇರಳ ಸಿಎಂ ಕೆಂಡಾಮಂಡಲ

Bengaluru City

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ – ಕರ್ನಾಟಕದ ವಿರುದ್ಧ ಕೇರಳ ಸಿಎಂ ಕೆಂಡಾಮಂಡಲ

Public TV
Last updated: December 27, 2025 11:53 am
Public TV
Share
1 Min Read
pinarayi vijayan
SHARE

ಬೆಂಗಳೂರು: ಕರ್ನಾಟಕದಲ್ಲಿ (Karnataka) ಬುಲ್ಡೋಜರ್ (Bulldozer Raj) ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌(Pinarayi Vijayan) ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ (Bengaluru) ಯಲಹಂಕ ಕೋಗಿಲು ಲೇಔಟ್‌ ಬಳಿ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನೆಲಸ ಮಾಡಿದ್ದರು.

ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡ ಪಿಣರಾಯಿ ವಿಜಯನ್‌, ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳ ಮನೆಗಳನ್ನು ಧ್ವಂಸ ಮಾಡಿದ್ದು ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿ. ಉತ್ತರ ಭಾರತದಲ್ಲಿ ಸಂಘ ಪರಿವಾರ ಅನುಸರಿಸುತ್ತಿರುವ ಅಲ್ಪಸಂಖ್ಯಾತ ವಿರೋಧಿ ಆಕ್ರಮಣಕಾರಿ ರಾಜಕೀಯದ ಮತ್ತೊಂದು ಆವೃತ್ತಿಯನ್ನು ಕರ್ನಾಟಕದಲ್ಲಿಯೂ ಕಾಣಬಹುದು ಎಂದು ಸಿಟ್ಟು ಹೊರಹಾಕಿದ್ದಾರೆ.   ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – 200 ಮನೆಗಳು ನೆಲಸಮ

 

The bulldozing of Faqir Colony and Waseem Layout in Bengaluru, uprooting Muslim families who have lived there for years, exposes the brutal normalisation of “bulldozer raj”. Sadly, the Sangh Parivar’s anti-minority politics is now being executed under a Congress Government in…

— Pinarayi Vijayan (@pinarayivijayan) December 26, 2025

ಕೊರೆಯುವ ಚಳಿ ಇರುವಾಗ ಇವರನ್ನು ಹೊರದಬ್ಬಲಾಗಿದೆ. ಉತ್ತರ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ರಾಜಕೀಯ ದಾಳಿ ಈಗ ದಕ್ಷಿಣಕ್ಕೂ ಬಂದಿದೆ. ಈ ಕ್ರಮವನ್ನು ಕಾಂಗ್ರೆಸ್‌ ಸರ್ಕಾರ ಯಾವ ರೀತಿ ಸಮರ್ಥಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ಸಿನ ಈ ಕಪಟ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು ಎಂದು ಕರೆ ನೀಡಿದ್ದಾರೆ.

TAGGED:bengaluruBulldozer RajkarnatakakeralaPinarayi Vijayanಕರ್ನಾಟಕಕೇರಳಪಿಣರಾಯಿ ವಿಜಯನ್ಬುಲ್ಡೋಜರ್‌ ರಾಜ್‌
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
3 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
3 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
4 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
4 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
4 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?