Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಶಬರಿಮಲೆಯಲ್ಲಿ ಪೊಲೀಸರಿಗೆ ನೀಡಿದ್ದ ಕೈಪಿಡಿ ಹಿಂಪಡೆದ ಕೇರಳ ಸರ್ಕಾರ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಬರಿಮಲೆಯಲ್ಲಿ ಪೊಲೀಸರಿಗೆ ನೀಡಿದ್ದ ಕೈಪಿಡಿ ಹಿಂಪಡೆದ ಕೇರಳ ಸರ್ಕಾರ

Latest

ಶಬರಿಮಲೆಯಲ್ಲಿ ಪೊಲೀಸರಿಗೆ ನೀಡಿದ್ದ ಕೈಪಿಡಿ ಹಿಂಪಡೆದ ಕೇರಳ ಸರ್ಕಾರ

Public TV
Last updated: November 18, 2022 10:06 am
Public TV
Share
1 Min Read
Sabarimala
SHARE

ತಿರುವನಂತಪುರಂ: ಶಬರಿಮಲೆ (Sabarimala) ಅಯ್ಯಪ ದೇಗುಲ ತೆರೆಯುತ್ತಿದ್ದಂತೆಯೇ ಪೊಲೀಸರ ಕೈಪಿಡಿಯೊಂದು ವಿವಾದ ಸೃಷ್ಟಿಸಿದೆ.

ಹೌದು, ಶಬರಿಮಲೆ ದೇವಾಲಯದ ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಕೈಪಿಡಿಯನ್ನು ಹಿಂದಕ್ಕೆ ಪಡೆದು ಪರಿಷ್ಕೃತ ಕೈಪಿಡಿಯನ್ನು ನೀಡಲು ಕೇರಳ ಸರ್ಕಾರ (Kerala government) ನಿರ್ಧರಿಸಿದೆ. ಈಗ ಹಿಂತೆಗೆದುಕೊಂಡಿರುವ ಕೈಪಿಡಿಯಲ್ಲಿ 2018ರಲ್ಲಿ ಸುಪ್ರೀಂ ಕೋರ್ಟ್ (Supreme Court) ನೀಡಿದ್ದ ತೀರ್ಪಿನ ಪ್ರಕಾರ ಶಬರಿಮಲೆಗೆ ಎಲ್ಲಾ ಭಕ್ತರಿಗೆ ಪ್ರವೇಶಕ್ಕೆ ಅವಕಾಶವಿದೆ ಎಂದು ಬರೆಯಲಾಗಿದೆ.

Sabarimala Temple

2018ರಲ್ಲಿ ಸರ್ವೋಚ್ಚ ನ್ಯಾಯಾಲಯವು 10ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ತೆಗೆದು ಹಾಕಿತ್ತು. ಋತುಮತಿ ಆಗುವ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದು ಹೇಳಿತ್ತು. ಈಗ ಕೂಡ ಇದೇ ಆದೇಶವನ್ನು ಪರೋಕ್ಷವಾಗಿ ಕೈಪಿಡಿಯಲ್ಲಿ ಉಲ್ಲೇಖಿಸಿ, ಎಲ್ಲ ಭಕ್ತರಿಗೂ ದೇವಾಲಯ ಪ್ರವೇಶಕ್ಕೆ ಅನುಮತಿಸಲಾಗಿದೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಅಮೆರಿಕ ಹೌಸ್ ಸ್ಪೀಕರ್ ಆಗಿ ಐತಿಹಾಸಿಕ ಅವಧಿ ಕೊನೆಗೊಳಿಸಿದ ನ್ಯಾನ್ಸಿ ಪೆಲೋಸಿ

 

ಆದರೆ ದೇವಾಲಯವು ತನ್ನ ಪ್ರಾಚೀನ ಸಂಪ್ರದಾಯದ ಪ್ರಕಾರ 10-50 ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ನಿರ್ಬಂಧಿಸಿದೆ. ಏಕೆಂದರೆ ಅಯಪ್ಪ ಸ್ವಾಮಿ ಶಾಶ್ವತ ಬ್ರಹ್ಮಚಾರಿ ಎಂದು ಪರಿಗಣಿಸಲಾಗಿದೆ. ಹೀಗಾಗಿ ಕೋರ್ಟ್ ಈ ಆದೇಶ ನೀಡಿದ್ದರೂ ಭಕ್ತರ ಭಾವನೆ ಪರಿಗಣಿಸಿ ಅದರ ಜಾರಿಗೆ ಸರ್ಕಾರ ಮುಂದಾಗಿರಲಿಲ್ಲ. ಈ ನಡುವೆ ಕೈಪಿಡಿಯಲ್ಲಿ ಮತ್ತೆ ಈಗ ತೀರ್ಪಿನ ವಿಚಾರ ಕೆದಕಿರುವುದಕ್ಕೆ ಬಿಜೆಪಿ, ಈ ಕೈಪಿಡಿಯಲ್ಲಿನ ಮಾರ್ಗಸೂಚಿಗಳ ಹಿಂದೆ ದುರುದ್ಧೇಶವಿದೆ. ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿದ ದೇವಸ್ವಂ ಸಚಿವ ಕೆ.ರಾಧಾಕೃಷ್ಣನ್ ಅವರು, ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿದೆ, ಅಲ್ಲೇ ನಿರ್ಧಾರ ತೆಗೆದುಕೊಳ್ಳಬೇಕು, ಸರ್ಕಾರ ಯಾವುದೇ ಹೊಸ ನಿರ್ಧಾರ ಕೈಗೊಂಡಿಲ್ಲ, ಕಳೆದ ವರ್ಷ ಮಾಡಿದ್ದನ್ನೇ ಅನುಸರಿಸುತ್ತೇವೆ. ಇದು ಮೊದಲೇ ಮುದ್ರಣಗೊಂಡ ಹಳೆಯ ಕೈಪಿಡಿ. ಪ್ರಮಾದವಶಾತ್ ವಿತರಣೆ ಆಗಿದೆ. ಕೈಪಿಡಿ ಹಿಂಪಡೆಯಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನವೆಂಬರ್ ಅಂತ್ಯಕ್ಕೆ ಶ್ರೀರಂಗಪಟ್ಟಣ-ಮದ್ದೂರು ಬೈಪಾಸ್ ಓಪನ್

Live Tv
[brid partner=56869869 player=32851 video=960834 autoplay=true]

TAGGED:Ayyappa Swamy TemplekeralapoliceSabarimalaಅಯ್ಯಪ್ಪ ಸ್ವಾಮಿ ದೇಗುಲಕೇರಳಪೊಲೀಸರುಶಬರಿಮಲೆ
Share This Article
FacebookWhatsappWhatsappTelegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
CinemaLatestMain PostNationalSandalwood

You Might Also Like

West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
ByPublic TV
1 minute ago
TVK leads in Tamil Nadu Siddaramaiah congratulates Vijay
Bengaluru City

ತಮಿಳುನಾಡಲ್ಲಿ ಟಿವಿಕೆಗೆ ಮುನ್ನಡೆ – ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ

Public TV
ByPublic TV
2 minutes ago
Election Commission Bans Victory Rallies In West Bengal After Results Announcement
Latest

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌!

Public TV
ByPublic TV
1 hour ago
BJP west bengal
Latest

ಮೊದಲು ಮತದಾನ, ಬಳಿಕ ಜಲಪಾನ – ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ‘ಮಾಸ್ಟರ್ ಪ್ಲಾನ್’ ವರ್ಕೌಟ್!

Public TV
ByPublic TV
2 hours ago
Cubbon park metro station
Bengaluru City

ತಾತ್ಕಾಲಿಕವಾಗಿ ಬಂದ್ ಆಗಿದ್ದ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಓಪನ್‌

Public TV
ByPublic TV
2 hours ago
zameer ahmed kerala
Latest

ಶತಕದತ್ತ ಕಾಂಗ್ರೆಸ್‌ – ಕೇರಳದ ಕ್ಯಾಲಿಕಟ್‌ ತಲುಪಿದ ಜಮೀರ್‌ ಅಹ್ಮದ್‌

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?