Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಜನರನ್ನು ಲೂಟಿ ಮಾಡಲು ನೆರವಾಗುವಂತೆ ಸಂವಿಧಾನವನ್ನು ಬರೆಯಲಾಗಿದೆ: ಸಾಜಿ ಚೆರಿಯನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ಜನರನ್ನು ಲೂಟಿ ಮಾಡಲು ನೆರವಾಗುವಂತೆ ಸಂವಿಧಾನವನ್ನು ಬರೆಯಲಾಗಿದೆ: ಸಾಜಿ ಚೆರಿಯನ್

Latest

ದೇಶದ ಜನರನ್ನು ಲೂಟಿ ಮಾಡಲು ನೆರವಾಗುವಂತೆ ಸಂವಿಧಾನವನ್ನು ಬರೆಯಲಾಗಿದೆ: ಸಾಜಿ ಚೆರಿಯನ್

Public TV
Last updated: July 5, 2022 8:46 pm
Public TV
Share
1 Min Read
Saji Cherian
SHARE

ತಿರುವನಂತಪುರಂ: ಭಾರತವು ಸುಂದರವಾಗಿ ಬರೆದ ಸಂವಿಧಾನವನ್ನು ಹೊಂದಿದೆ ಎಂದು ನಾವೆಲ್ಲರೂ ಹೇಳುತ್ತೇವೆ. ಆದರೆ ಸಂವಿಧಾನವನ್ನು ದೇಶದ ಹೆಚ್ಚಿನ ಜನರನ್ನು ಲೂಟಿ ಮಾಡಲು ನೆರವಾಗುವಂತೆ ಬರೆಯಲಾಗಿದೆ ಎಂದು ನಾನು ಹೇಳುತ್ತೇನೆ ಎಂದು ಕೇರಳದ ಮೀನುಗಾರಿಕೆ ಮತ್ತು ಸಾಂಸ್ಕೃತಿಕ ಸಚಿವ ಸಾಜಿ ಚೆರಿಯನ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

constitution

ಸಂವಿಧಾನದ ಬಗ್ಗೆ ಸಜಿ ಚೆರಿಯನ್ ಅವರ ಹೇಳಿಕೆಯು ವಿವಾದಕ್ಕೆ ಕಾರಣವಾಗಿದ್ದು, ಭಾರತವು ಸುಂದರವಾಗಿ ಬರೆದ ಸಂವಿಧಾನವನ್ನು ಹೊಂದಿದೆ ಎಂದು ನಾವೆಲ್ಲರೂ ಹೇಳುತ್ತೇವೆ. ಆದರೆ ಸಂವಿಧಾನವನ್ನು ಭಾರತದ ಹೆಚ್ಚಿನ ಜನರ ಸಂಪತ್ತನ್ನು ಕಸಿದುಕೊಳ್ಳಲು ಸಹಾಯ ಮಾಡುತ್ತದೆ ಎಂದು ನಾನು ಹೇಳುತ್ತೇನೆ. ಬ್ರಿಟಿಷರು ಬರೆದಿದ್ದ ಸಂವಿಧಾನವನ್ನು ನೋಡಿ ನಮ್ಮ ಭಾರತೀಯ ನಮ್ಮ ಸಂವಿಧಾನವನ್ನು ಸಿದ್ಧಪಡಿಸಿದ್ದು, ಅದನ್ನು ನಾವು ಈ ದೇಶದಲ್ಲಿ 75 ವರ್ಷಗಳಿಂದ ಆಚರಣೆ ಮಾಡುತ್ತಿದ್ದೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಗಳನ್ನು ಸಾಕಿ, ವಿದ್ಯಾಭ್ಯಾಸ ಮಾಡಿಸಲು ಸಾಧ್ಯವಿಲ್ಲವೆಂದು ಬರ್ಬರವಾಗಿ ಹತ್ಯೆ – ತಂದೆಗೆ ಜೀವಾವಧಿ ಶಿಕ್ಷೆ 

ಭಾರತದಲ್ಲಿ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲಾಗಿಲ್ಲ ಎಂದು ಒತ್ತಿ ಹೇಳಿದ ಅವರು, ಸಂವಿಧಾನದಲ್ಲಿ ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತತೆಯಂತಹ ಕೆಲವು ಉತ್ತಮ ಅಂಶಗಳ ಕುರುಹುಗಳು ಇದ್ದರೂ, ಅದರ ಉದ್ದೇಶ ಸಾಮಾನ್ಯ ಜನರನ್ನು ಶೋಷಣೆ ಮಾಡುತ್ತಿದೆ. ಭಾರತವು ಕಾರ್ಮಿಕ ಪ್ರತಿಭಟನೆಯನ್ನು ಒಪ್ಪಿಕೊಳ್ಳದ ದೇಶವಾಗಿದೆ. ಯಾರಾದರೂ ವೇತನವನ್ನು ಕೇಳಿದರೆ ಅವರನ್ನು ಹೊಡೆಯಲಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

indian flag photos hd wallpapers download free

ಬಡವ ತನ್ನ ದುಡಿಮೆಯಿಂದ ಪಡೆದ ಹೆಚ್ಚುವರಿ ಮೌಲ್ಯವನ್ನು ಬಳಸಿಕೊಂಡು ಶೋಷಣೆಗೆ ಒಳಗಾಗುತ್ತಾನೆ. ಈ ದೇಶದ ಸಂವಿಧಾನವು ಕಾರ್ಮಿಕರು 8-20 ಗಂಟೆಗಳವರೆಗೆ ಕೆಲಸ ಮಾಡುವಾಗ ಅವರನ್ನು ರಕ್ಷಿಸುತ್ತಿದೆಯೇ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:ConstitutionindiaSaji Cherianಭಾರತಸಜಿ ಚೆರಿಯನ್ಸಂವಿಧಾನ
Share This Article
Facebook Whatsapp Whatsapp Telegram

Cinema news

Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows

You Might Also Like

bus falls off bridge near badravati kagehalla
Crime

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌ – ಮೂವರ ಕೈಕಾಲು ಮುರಿತ, ಹಲವರಿಗೆ ಗಾಯ

Public TV
By Public TV
1 second ago
Rupee hits another low Indian Rupee Hits Record Low Despite Robust Economic Growth
Latest

ಆರ್‌ಬಿಐ ನಿರ್ಧಾರದಿಂದ ಏರಿಕೆಯಾಗಿ ಮತ್ತೆ ಡಾಲರ್‌ ಮುಂದೆ ಪಲ್ಟಿ – ಫಸ್ಟ್‌ ಟೈಂ 95 ರೂ.ಗೆ ಕುಸಿದ ಮೌಲ್ಯ

Public TV
By Public TV
7 minutes ago
Flight Seat
Latest

ಏ.20ರಿಂದ ವಿಮಾನದ 60% ಸೀಟುಗಳ ಆಯ್ಕೆ ಫ್ರೀ ಆದೇಶ ಜಾರಿ: ಡಿಜಿಸಿಎ

Public TV
By Public TV
13 minutes ago
A young man committed suicide in Tarikere Chikkamagaluru
Chikkamagaluru

ಕೌಟುಂಬಿಕ ಕಲಹ – ಆಂಧ್ರ ಮೂಲದ ಯುವಕ ತರೀಕೆರೆಯಲ್ಲಿ ಆತ್ಮಹತ್ಯೆ

Public TV
By Public TV
35 minutes ago
Raichuru Dowry Death
Crime

ಗೃಹಿಣಿ ಅನುಮಾನಾಸ್ಪದ ಸಾವು – ಪತಿ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ

Public TV
By Public TV
1 hour ago
Mysuru Child Death After Eating Hibiscus Flower
Crime

ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?