Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳದಲ್ಲಿ 13 ನೊರೊವೈರಸ್ ಪ್ರಕರಣ ಪತ್ತೆ – ನೀರಿನಿಂದ ಹರಡುವ ಹೊಸ ಕಾಯಿಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇರಳದಲ್ಲಿ 13 ನೊರೊವೈರಸ್ ಪ್ರಕರಣ ಪತ್ತೆ – ನೀರಿನಿಂದ ಹರಡುವ ಹೊಸ ಕಾಯಿಲೆ

Latest

ಕೇರಳದಲ್ಲಿ 13 ನೊರೊವೈರಸ್ ಪ್ರಕರಣ ಪತ್ತೆ – ನೀರಿನಿಂದ ಹರಡುವ ಹೊಸ ಕಾಯಿಲೆ

Public TV
Last updated: November 13, 2021 7:47 am
Public TV
Share
1 Min Read
Tap Water
SHARE

ತಿರುವನಂತಪುರ: ಕೇರಳದ ವಯನಾಡು ಜಿಲ್ಲೆಯಲ್ಲಿ ನೊರೊವೈರಸ್(Norovirus) ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆ ಜನರು ಜಾಗರೂಕರಾಗಿರಬೇಕು ಎಂದು ಕೇರಳ ಸರ್ಕಾರ ಶುಕ್ರವಾರ ತಿಳಿಸಿದೆ.

water tap 1

ಎರಡು ವಾರಗಳ ಹಿಂದೆ ವಯನಾಡು ಜಿಲ್ಲೆಯ ವೈತಿರಿ ಬಳಿಯ ಪೂಕೋಡ್‍ನಲ್ಲಿರುವ ಪಶುವೈದ್ಯಕೀಯ ಕಾಲೇಜಿನ ಸುಮಾರು 13 ವಿದ್ಯಾರ್ಥಿಗಳಲ್ಲಿ ನೊರೊವೈರಸ್ ಸೋಂಕು ಪತ್ತೆಯಾಗಿದೆ. ಸೋಂಕಿನ ಹರಡುವಿಕೆಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಹಲವಾರು ಮಾರ್ಗಸೂಚಿಗಳನ್ನು ಜಾರಿಗೆ ತರಲಾಗಿದೆ ಮತ್ತು ಜನರಲ್ಲಿ ರೋಗದ ಬಗ್ಗೆ ಜಾಗೃತಿ ಮೂಡಿಸುವಂತೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಅಪ್ಪು ಅತ್ತೆ ನಾಗಮ್ಮಗೆ ಸುದ್ದಿ ಇನ್ನೂ ಗೊತ್ತೇ ಇಲ್ಲ- ಗಾಜನೂರಿನ ಪ್ರತಿ ಮನೆಯಲ್ಲೂ ನೀರವ ಮೌನ!

water

ಈ ಕುರಿತಂತೆ ವೀಣಾ ಜಾರ್ಜ್ ಅವರು ಇಲ್ಲಿ ಆರೋಗ್ಯ ಅಧಿಕಾರಿಗಳ ಸಭೆ ನಡೆಸಿ, ವಯನಾಡಿನ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆರೋಗ್ಯ ಇಲಾಖೆ ಪ್ರಕಟಣೆಯ ಪ್ರಕಾರ, ವೈರಸ್ ಹರಡುವುದನ್ನು ತಡೆಯಲು ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಸ್ತುತ ಸೋಂಕಿನ ಕುರಿತಂತೆ ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ ಎಲ್ಲರೂ ಜಾಗರೂಕರಾಗಿರಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ

ಸೂಪರ್ ಕ್ಲೋರಿನೇಷನ್ ಸೇರಿದಂತೆ ಸೋಂಕು ತಡೆಗಟ್ಟುವ ಚಟುವಟಿಕೆಗಳು ನಡೆಯುತ್ತಿವೆ. ಕುಡಿಯುವ ನೀರಿನ ಮೂಲಗಳು ನೈರ್ಮಲ್ಯವಾಗಿರುವಂತೆ ನೋಡಿಕೊಳ್ಳಬೇಕು ಮತ್ತು ಸರಿಯಾದ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯಿಂದ ರೋಗವನ್ನು ತ್ವರಿತವಾಗಿ ಗುಣಪಡಿಸಬಹುದು. ಹಾಗಾಗಿ ಪ್ರತಿಯೊಬ್ಬರು ರೋಗ ಮತ್ತು ಅದರ ತಡೆಗಟ್ಟುವ ವಿಧಾನಗಳ ಬಗ್ಗೆ ತಿಳಿದಿರಬೇಕು ಎಂದು ಹೇಳಿದ್ದಾರೆ.

TAGGED:keralaNorovirusPublic TVstudentsVeena Georgeಕೇರಳನೊರೊವೈರಸ್ಪಬ್ಲಿಕ್ ಟಿವಿವಿದ್ಯಾರ್ಥಿಗಳುವೀಣಾ ಜಾರ್ಜ್
Share This Article
Facebook Whatsapp Whatsapp Telegram

Cinema news

colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post

You Might Also Like

United Breweries and United Spirits
Bengaluru City

ಸಿದ್ದರಾಮಯ್ಯ ಬಜೆಟ್‌ ಎಫೆಕ್ಟ್‌ – ಯುನೈಟೆಡ್ ಬ್ರಿವರೀಸ್, ಯುನೈಟೆಡ್ ಸ್ಪಿರಿಟ್ಸ್ ಷೇರು ದಿಢೀರ್‌ ಭಾರೀ ಏರಿಕೆ

Public TV
By Public TV
31 minutes ago
LPG Commercial Cylinder
Latest

ಕೇಂದ್ರದಿಂದ ತುರ್ತು ಅಧಿಕಾರ ಬಳಕೆ – ಎಲ್‍ಪಿಜಿ ಉತ್ಪಾದನೆ ಹೆಚ್ಚಿಸಲು ಸಂಸ್ಕರಣಾ ಘಟಕಗಳಿಗೆ ಆದೇಶ

Public TV
By Public TV
32 minutes ago
MB Patil 2
Bengaluru City

ಸಿಎಂ ಬಜೆಟ್‌ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಎಂ.ಬಿ ಪಾಟೀಲ್ ಹರ್ಷ

Public TV
By Public TV
50 minutes ago
Anuj Agnihotri
Latest

2025ರ UPSC ಫಲಿತಾಂಶ ಪ್ರಕಟ – ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

Public TV
By Public TV
1 hour ago
Congress Guarantee
Bengaluru City

4.48 ಲಕ್ಷ ಕೋಟಿ ಬಜೆಟ್‌ನಲ್ಲಿ ಗ್ಯಾರಂಟಿಗೆ ಹೋಗುತ್ತೆ 50,686 ಕೋಟಿ! ಯಾವ ಇಲಾಖೆಗೆ ಎಷ್ಟು?

Public TV
By Public TV
1 hour ago
super speciality hospital
Latest

ಕಾರವಾರದಲ್ಲಿ 100 ಕೋಟಿ ವೆಚ್ಚದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಿಎಂ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?