Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾನೀಯದಲ್ಲಿ ವಿಷ ಬೆರೆಸಿ ಬಾಯ್‌ಫ್ರೆಂಡ್‌ ಕೊಲೆ ಮಾಡಿದ್ದ ಕೇರಳದ ಮಹಿಳೆಗೆ ಮರಣದಂಡನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಪಾನೀಯದಲ್ಲಿ ವಿಷ ಬೆರೆಸಿ ಬಾಯ್‌ಫ್ರೆಂಡ್‌ ಕೊಲೆ ಮಾಡಿದ್ದ ಕೇರಳದ ಮಹಿಳೆಗೆ ಮರಣದಂಡನೆ

Court

ಪಾನೀಯದಲ್ಲಿ ವಿಷ ಬೆರೆಸಿ ಬಾಯ್‌ಫ್ರೆಂಡ್‌ ಕೊಲೆ ಮಾಡಿದ್ದ ಕೇರಳದ ಮಹಿಳೆಗೆ ಮರಣದಂಡನೆ

Public TV
Last updated: January 20, 2025 3:53 pm
Public TV
Share
1 Min Read
kerala women
SHARE

ತಿರುವನಂತಪುರಂ: ಪಾನೀಯದಲ್ಲಿ ವಿಷ ಬೆರೆಸಿ ಬಾಯ್‌ಫ್ರೆಂಡ್‌ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳದ ಮಹಿಳೆಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ಘಟನೆ ನಡೆದು ಸುಮಾರು ಎರಡು ವರ್ಷಗಳ ನಂತರ, ಗ್ರೀಷ್ಮಾ ಎಂಬ ಮಹಿಳೆಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ. ಈಕೆ ತನ್ನ 23 ವರ್ಷದ ಗೆಳೆಯ ಶರೋನ್ ರಾಜ್‌ಗೆ ವಿಷ ನೀಡಿ ಕೊಲೆ ಮಾಡಿದ್ದಳು. ಬಳಿಕ ಆಕೆಯೂ ವಿಷ ಸೇವಿಸಿದ್ದಳು. ಕೊನೆಗೆ ಆಕೆ ಬದುಕುಳಿದಿದ್ದಳು.

ಕಳೆದ ವಾರ ಕೊಲೆಗೆ ಗ್ರೀಷ್ಮಾ ಮತ್ತು ಆಕೆಯ ಚಿಕ್ಕಪ್ಪನನ್ನು ದೋಷಿಗಳೆಂದು ತೀರ್ಪು ನೀಡಿದ ಸ್ಥಳೀಯ ನ್ಯಾಯಾಲಯವು, ಆರೋಪಿಗಳ ವಯಸ್ಸನ್ನು ಅಪರಾಧದ ಗಂಭೀರತೆಗಿಂತ ಹೆಚ್ಚಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಗ್ರೀಷ್ಮಾ ಕೇರಳದಲ್ಲಿ ಮರಣದಂಡನೆ ಶಿಕ್ಷೆಗೆ ಒಳಗಾದ ಅತ್ಯಂತ ಕಿರಿಯ ಮಹಿಳೆ.

2022 ರಲ್ಲಿ, ಗ್ರೀಷ್ಮಾ ತನ್ನ ಗೆಳೆಯನಿಗೆ ಪ್ಯಾರಾಕ್ವಾಟ್ ಎಂಬ ಕಳೆನಾಶಕ ಬೆರೆಸಿದ ಪಾನೀಯವನ್ನು ನೀಡಿದ್ದಳು. 11 ದಿನಗಳ ನಂತರ ಬಹು ಅಂಗಾಂಗ ವೈಫಲ್ಯದಿಂದ ಆತ ಸಾವನ್ನಪ್ಪಿದ್ದ. ತಮಿಳುನಾಡಿನ ಸೇನಾ ಸಿಬ್ಬಂದಿಯೊಂದಿಗೆ ಗ್ರೀಷ್ಮಾಳ ವಿವಾಹ ನಿಶ್ಚಯವಾಗಿತ್ತು. ಆದರೆ, ಆಕೆಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಲು ಬಾಯ್‌ಫ್ರೆಂಡ್‌ ನಿರಾಕರಿಸಿದ್ದ. ಈ ಹಿನ್ನೆಲೆಯಲ್ಲಿ ಆಕೆ ಕೊಲೆಗೆ ಸಂಚು ರೂಪಿಸಿದ್ದಳು.

ಗ್ರೀಷ್ಮಾ ಈ ಹಿಂದೆಯೂ ಹಣ್ಣಿನ ರಸದಲ್ಲಿ ಪ್ಯಾರಸಿಟಮಾಲ್ ಮಾತ್ರೆಗಳನ್ನು ಬೆರೆಸಿ ರಾಜ್‌ಗೆ ವಿಷ ನೀಡಲು ಪ್ರಯತ್ನಿಸಿದ್ದಳು. ಆದರೆ ಅದರ ಕಹಿ ರುಚಿಯಿಂದಾಗಿ ಕುಡಿಯಲು ನಿರಾಕರಿಸಿದ್ದ. ಇದರಿಂದ ಕೊಲೆ ಯತ್ನ ವಿಫಲವಾಗಿತ್ತು.

TAGGED:Kerala Womenಕೇರಳ ಮಹಿಳೆ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
3 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
4 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
5 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
6 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
7 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?