Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

Districts

ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ಮಿಸ್ಸಿಂಗ್‌ – 4ನೇ ದಿನವೂ ಮುಂದುವರಿದ ಶೋಧ

Public TV
Last updated: April 5, 2026 1:53 pm
Public TV
Share
2 Min Read
Tadiandamol Peak 1
SHARE

– ಮಹಿಳೆ ಶೋಧಕ್ಕೆ 5 ತಂಡ ರಚನೆ, ಡ್ರೋನ್‌, ಶ್ವಾನದಳ ಬಳಕೆ

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ (Tadiandamol Peak) ಗುರುವಾರ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳದ ಮಹಿಳೆ (Kerala Women) ಶರಣ್ಯ (36) ನಾಪತ್ತೆ ಪ್ರಕರಣ ಸಂಬಂಧ 4ನೇ ದಿನವೂ ಶೋಧ ಕಾರ್ಯ ಮುಂದುವರಿದಿದೆ.

ಮಡಿಕೇರಿ (Madikeri) ತಾಲ್ಲೂಕಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ ತಂಗಿದ್ದ ಕೇರಳದ ಶರಣ್ಯ ಒಬ್ಬಂಟಿಯಾಗಿ ಟ್ರೆಕ್ಕಿಂಗ್‌ಗೆ ಬಂದಿದ್ದರೆಂದು ಪೋಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೊರಟಿದ್ದ ಮಹಿಳೆ ನಾಪತ್ತೆ

Tadiandamol Peak 2 1

ಏಕಾಂಗಿ ಪ್ರವಾಸಕ್ಕೆ ಬೇಡಿಕೆಯಿಟ್ಟಿದ್ದ ಶರಣ್ಯ
ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್ಕಿಂಗ್ ಮಾಡಿಕೊಂಡಿದ್ದ ಶರಣ್ಯ ಚಾರಣಕ್ಕೆ ಒಬ್ಬರೇ ಬಂದಿದ್ದರು, ಒಬ್ಬರೇ ಹೋಗುವುದಾಗಿಯೂ ಹೇಳಿದ್ದರು. ಆದ್ರೆ ಈ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಇರುವುದರಿಂದ ಬೇರೆ ಪ್ರವಾಸಿಗರ ಜೊತೆಯಲ್ಲಿ ಕಳುಹಿಸಲಾಗಿತ್ತು. ಬೆಟ್ಟಕ್ಕೆ ತೆರಳಿದ್ದ ಇತರ ಪ್ರವಾಸಿಗರು ಹಿಂತಿರುಗಿ ಬಂದರೂ ಶರಣ್ಯ ಹಿಂತಿರುಗಿ ಬಾರದ ಕಾರಣ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ವಿಷಯ ತಿಳಿಸಿದ್ದರು. ಆ ದಿನ ಸಂಜೆ ಸ್ಥಳೀಯರು ಕುಡಿಯರ ಮುತ್ತಪ್ಪ ನೇತೃತ್ವದಲ್ಲಿ ಅರಣ್ಯ ಇಲಾಖೆ (Kodagu Forest Department), ಪೊಲೀಸ್ ಸಿಬ್ಬಂದಿ ಜೊತೆಗೂಡಿ ತಡರಾತ್ರಿಯವರೆಗೂ ಹುಡುಕಾಟ ನಡೆದ್ದರು. ಇಂದು ಶೋಧ ಕಾರ್ಯ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಈವರೆಗೆ ಶರಣ್ಯ ಸುಳಿವು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಸಿಬ್ಬಂದಿ, ಗ್ರಾಮಸ್ಥರು ಮತ್ತು ಪೋಲಿಸರು ಶುಕ್ರವಾರ ಬೆಳಿಗ್ಗೆಯಿಂದಲೂ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಾಪೋಕ್ಲು ಎಸ್‌ಐ ರಾಘವೇಂದ್ರ ಅವರ ಮಾರ್ಗದರ್ಶನದಲ್ಲಿ ಪೊಲೀಸ್ (Kodagu Police) ಸಿಬ್ಬಂದಿ ಹಾಗೂ ಅರಣ್ಯ ಸಿಬ್ಬಂದಿಯೊಂದಿಗೆ ಗ್ರಾಮಸ್ಥರೂ ನೆರವಾಗಿ ಹುಡುಕಾಟ ಮುಂದುವರಿಸಿದ್ದಾರೆ. ಇದನ್ನೂ ಓದಿ: ಓವರ್‌ಟೇಕ್ ಮಾಡುವಾಗ KSRTC, ಖಾಸಗಿ ಬಸ್ ನಡುವೆ ಡಿಕ್ಕಿ – ಇಬ್ಬರು ಸಾವು, 20 ಮಂದಿಗೆ ಗಾಯ

Tadiandamol Peak 2

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೊಡಗು ಎಸ್ಪಿ ಬಿಂದುಮಣಿ ಅವರು, ಶರಣ್ಯ ಕೇರಳದಲ್ಲಿಯೇ ಉದ್ಯೋಗ ಮಾಡಿಕೊಂಡಿದ್ದರು. ಆಕೆ ಕಾಣೆಯಾಗಿರುವ ಬಗ್ಗೆ ಕೇರಳದಲ್ಲಿರುವ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಮತ್ತೊಂದೆಡೆ ಶೋಧ ಕೂಡ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

5 ತಂಡಗಳ ರಚನೆ
ಇನ್ನೂ ಈ ಶೋಧ ಕಾರ್ಯಕ್ಕೆ 5 ವಿಶೇಷ ತಂಡಗಳನ್ನ ರಚನೆ ಮಾಡಲಾಗಿದೆ. ಇದರಲ್ಲಿ ಸ್ಥಳೀಯ ಪೊಲೀಸರ 2 ತಂಡ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ 3 ತಂಡಗಳಿವೆ. ಅಲ್ಲದೇ ಕಾರ್ಯಾಚರಣೆಗೂ ಡ್ರೋನ್‌, ಶ್ವಾನದಳ ಕೂಡ ಬಳಕೆ ಮಾಡಲಾಗಿದೆ. ಇದನ್ನೂ ಓದಿ: ಬಳ್ಳಾರಿ ಪಾಲಿಕೆಯ ಕೈ ಸದಸ್ಯನಿಂದ ಹಲ್ಲೆಗೆ ಒಳಗಾದ ಎಂಜಿನಿಯರ್‌ ಮೇಲೆ ಈಗ ಅಟ್ರಾಸಿಟಿ ಕೇಸ್‌!

TAGGED:Kerala WomenKodaguKodagu Forest DepartmentKodagu PoliceTadiandamol PeakTrekkingಕೇರಳಕೊಡಗುಕೊಡಗು ಅರಣ್ಯ ಇಲಾಖೆಕೊಡಗು ಪೊಲೀಸ್‌ಚಾರಣಟ್ರೆಕ್ಕಿಂಗ್ತಡಿಯಂಡಮೋಳ್ ಬೆಟ್ಟಪ್ರವಾಸಿಗರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

SCADA center
Bengaluru City

ಏಷ್ಯಾ ಖಂಡದ ಅತಿದೊಡ್ಡ ‘ಸ್ಕಾಡಾ ಕೇಂದ್ರ’ ಉದ್ಘಾಟನೆಗೆ ಸಜ್ಜು

Public TV
By Public TV
20 minutes ago
4 Of Mumbai Family Die Of Suspected Food Poisoning After Eating Biryani Watermelon
Crime

ಫುಡ್‌ ಪಾಯಿಸನ್‌ನಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
20 minutes ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
52 minutes ago
delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
53 minutes ago
Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
58 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?