Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ರವೀನಾ ಟಂಡನ್‌ ಕಾರು ಅಪಘಾತ- ನಟಿಯ ಮೇಲೆ ಭಾರೀ ಆಕ್ರೋಶ

Public TV
Last updated: June 2, 2024 3:51 pm
Public TV
Share
1 Min Read
raveena tandon
SHARE

‘ಕೆಜಿಎಫ್ 2′ (KGF 2) ಸಿನಿಮಾದಲ್ಲಿ ರಮಿಕಾ ಪಾತ್ರದಲ್ಲಿ ನಟಿಸಿದ್ದ ರವೀನಾ ಟಂಡನ್ (Raveena Tandon) ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಜೂನ್ 1ರಂದು ರಾತ್ರಿ ರವೀನಾ ಕಾರು (Car Accident) ಮೂವರು ಮಹಿಳೆಯರಿಗೆ ಗುದ್ದಿದೆ. ಈ ಪರಿಣಾಮ, ನಟಿ ರವೀನಾ ಮತ್ತು ಕಾರು ಚಾಲಕನ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಇಟಲಿಗೆ ಹಾರಿದ ಲವ್ ಬರ್ಡ್ಸ್- ಮದುವೆಗೂ ಮುನ್ನ ಅದಿತಿ ಜೊತೆ ಸಿದ್ಧಾರ್ಥ್‌ ಜಾಲಿ ಟ್ರಿಪ್

Raveena Tandonರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಅವರ ತಲೆ ಮತ್ತು ಮೂಗಿಗೆ ಗಾಯಗಳಾಗಿವೆ. ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳಿಯರು ಕಾರು ಚಾಲಕನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾಗಿದ್ದಾರೆ. ಕಾರು ಚಾಲಕನ್ನು ಪಾರು ಮಾಡಲು ಬಂದ ನಟಿ, ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿದ್ದಾರೆ ಎನ್ನಲಾಗಿದೆ.

Kabhi Linking Road, Kabhi Warden Road pic.twitter.com/GRELw9mZuP #RaveenaTandon

— Sam (@SamKhan999) June 2, 2024

ಅಪಘಾತದಿಂದ ಮಹಿಳೆಗೆ ರಕ್ತಸ್ರಾವವಾಗಿದೆ ಎಂಬುದು ತಿಳಿದಿದೆ. ಈ ವಿಚಾರ ದೊಡ್ಡದಾಗುತ್ತಿದ್ದಂತೆ ವಿಡಿಯೋಗಳನ್ನು ರೆಕಾರ್ಡ್ ಮಾಡಬೇಡಿ ಎಂದು ರವೀನಾ ನೆರದವರಲ್ಲಿ ವಿನಂತಿಸಿದ್ದಾರೆ. ತಳ್ಳಬೇಡಿ, ದಯವಿಟ್ಟು ನನಗೆ ಹೊಡೆಯಬೇಡಿ ಎಂದು ರವೀನಾ ಕೇಳಿಕೊಂಡಿದ್ದಾರೆ. ಚಾಲಕನ ರಕ್ಷಣೆಗೆ ಬಂದ ರವೀನಾ ಟಂಡನ್ ಮೇಲೆ ಮಹಿಳೆಯೊಬ್ಬರು ಹಲ್ಲೆಗೆ ಪ್ರಯತ್ನಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ರವೀನಾ ಫ್ಯಾನ್ಸ್ ಆಘಾತಗೊಂಡಿದ್ದಾರೆ. ಅಂದಹಾಗೆ, ಈ ಘಟನೆ ನಡೆದ ವೇಳೆ ರವೀನಾ ಮದ್ಯ ಸೇವನೆ ಮಾಡಿದ್ದರು ಎನ್ನಲಾಗಿದೆ.

ಈ ಘಟನೆ ಸಂಬಂಧ ಸಂತ್ರಸ್ತರು ಖಾರ್‌ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಿಸಲು ಮುಂದಾಗಿದ್ದರು. ಆದರೆ ಪೊಲೀಸರು ನಮ್ಮ ದೂರನ್ನು ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

TAGGED:bollywoodKGF-2Raveena Tandonಕೆಜಿಎಫ್-2ಬಾಲಿವುಡ್ರವೀನಾ ಟಂಡನ್
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

SATISH JARKIHOLI 1
Districts

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಪ್ರಕರಣದ ತನಿಖೆಯನ್ನು ರಾಜಕೀಕರಣಗೊಳಿಸಬೇಡಿ: ಸತೀಶ್ ಜಾರಕಿಹೊಳಿ

Public TV
By Public TV
17 minutes ago
Air India Flight
Latest

ದೆಹಲಿಯಲ್ಲಿ ಲ್ಯಾಂಡಿಂಗ್‌ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ – ಪ್ರಯಾಣಿಕರು ಸೇಫ್

Public TV
By Public TV
25 minutes ago
Yellow Line
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಆಗಸ್ಟ್‌ನಲ್ಲಿ ಯೆಲ್ಲೋ ಲೈನ್ ಉದ್ಘಾಟನೆ ಸಾಧ್ಯತೆ

Public TV
By Public TV
45 minutes ago
Haveri Bus Accident
Crime

ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಗಾಯ

Public TV
By Public TV
1 hour ago
Delhi Judge House Fire
Latest

ನ್ಯಾ.ವರ್ಮಾ ವಾಗ್ದಂಡನೆ ಪ್ರಕ್ರಿಯೆಗೆ 200 ಹೆಚ್ಚು ಸಂಸದರ ಸಹಿ – ವಜಾ ಹೇಗೆ ಮಾಡಲಾಗುತ್ತೆ?

Public TV
By Public TV
2 hours ago
Nimisha Priya
Crime

ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?