Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಜಿಎಫ್-2 ರಿಲೀಸ್ ಫಿವರ್: ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕ್ ಮಾಡಿದ ಯಶ್ ಮಹಿಳಾ ಫ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಜಿಎಫ್-2 ರಿಲೀಸ್ ಫಿವರ್: ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕ್ ಮಾಡಿದ ಯಶ್ ಮಹಿಳಾ ಫ್ಯಾನ್ಸ್

Bengaluru City

ಕೆಜಿಎಫ್-2 ರಿಲೀಸ್ ಫಿವರ್: ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕ್ ಮಾಡಿದ ಯಶ್ ಮಹಿಳಾ ಫ್ಯಾನ್ಸ್

Public TV
Last updated: April 11, 2022 12:19 pm
Public TV
Share
1 Min Read
kgf 2 yash 2
SHARE

ಚಂದನವನದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಎಂದರೆ ಕೆಜಿಎಫ್-2. ಈ ಸಿನಿಮಾ ವೀಕ್ಷಿಸಬೇಕು ಎಂದು ಭಾರತೀಯ ಚಿತ್ರತಂಡ ಮಾತ್ರವಲ್ಲ ವಿಶ್ವದಲ್ಲಿರುವ ಸಿನಿಪ್ರಿಯರು ಕಾಯುತ್ತಿದ್ದಾರೆ. ಕರ್ನಾಟಕದಲ್ಲಿ ಸಿನಿಮಾ ಬುಂಕಿಂಗ್ ಪ್ರಾರಂಭವಾಗಿದ್ದು, ಕನ್ನಡಿಗರು ಟಿಕೆಟ್ ಖರೀದಿಸಲು ಪ್ರಾರಂಭಿಸಿದ್ದಾರೆ.

KGF 2 Yash 4

ಯಶ್ ಅಭಿಮಾನಿಗಳು ಪೈಪೋಟಿ ಮೇಲೆ ಟಿಕೆಟ್ ಖರೀದಿಸಲು ಮುಂದಾಗಿದ್ದಾರೆ. ಈ ನಡುವೆ ನಾವೇನು ಕಡಿಮೆ ಎಂಬಂತೆ ಅಖಿಲ ಕರ್ನಾಟಕ ಯಶ್ ಮಹಿಳಾ ಅಭಿಮಾನಿಗಳು ಸಹ ಕೆಜಿಎಫ್ ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕ್ ಮಾಡಿದ್ದಾರೆ.  ಇದನ್ನೂ ಓದಿ: ಪತಿ ಹುಟ್ಟುಹಬ್ಬಕ್ಕೆ ಪ್ರಣೀತಾ ಗುಡ್‍ನ್ಯೂಸ್- ಫೋಟೋಶೂಟ್ ಜೊತೆ  ಪ್ರೆಗ್ನೆನ್ಸಿ  ರಿಪೋರ್ಟ್

KGF 2 7

ಯಶ್ ಮಹಿಳಾ ಫ್ಯಾನ್ಸ್ ಗಳು ಬೆಂಗಳೂರಿನ ಕೆಂಗೇರಿಯ ವೆಂಕಟೇಶ್ವರ ಥೀಯೇಟರ್‌ನಲ್ಲಿ ಟಿಕೆಟ್ ಬುಕ್ ಮಾಡಿದ್ದಾರೆ. ಇದರಲ್ಲಿರುವ ವಿಶೇಷ ಸುದ್ದಿ ಎಂದರೆ ಮಹಿಳಾ ಅಭಿಮಾನಿಗಳು ತಮ್ಮ ನೆಚ್ಚಿನ ಹೀರೋ ಮೂವೀ ನೋಡಬೇಕೆಂದು 2,06,500 ರೂ. ಖರ್ಚು ಮಾಡಿ ಟಿಕೆಟ್ ಖರೀದಿಸಿದ್ದಾರೆ.

KGF2 2

ಈ ಮಹಿಳೆಯವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಒಟ್ಟಾಗಿ ಸೇರಿ ಟಿಕೆಟ್ ಖರೀದಿಸಿದ್ದಾರೆ. ಇವರು ಗುರುವಾರ ಬೆಳಗ್ಗೆ 10 ಗಂಟೆ ಶೋಗೆ ಟಿಕೆಟ್ ಖರೀದಿ ಮಾಡಿದ್ದಾರೆ. ಒಂದು ಟಿಕೆಟ್ 350 ರೂಪಾಯಿಯಂತೆ ಎರಡು ಲಕ್ಷ ಖರ್ಚು ಮಾಡಿದ್ದಾರೆ. ಇದನ್ನೂ ಓದಿ:  ಆಲಿಯಾ, ರಣಬೀರ್ ಮದುವೆ: 200 ಬೌನ್ಸರ್ ನೇಮಕ, ಹೊಸ ಮನೆ ಸೇರಿ RK ಸ್ಟುಡಿಯೋ ಫುಲ್ ಲಕಲಕ

KGF 2 5

ಮಹಿಳಾ ಫ್ಯಾನ್ಸ್ ಗಳು ಥೀಯೇಟರ್ ಮುಂದೆ ಯಶ್ ಕಟೌಟ್ ನಿಲ್ಲಿಸಿ ಸಂಭ್ರಮಾಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕೆಜಿಎಫ್ ಚಾಪ್ಟರ್ 2 ರಿಲೀಸ್ ಫಿವರ್ ಜೋರಾಗ್ತಿದೆ

TAGGED:KGF-2Women FansYashಕೆಜಿಎಫ್-2ಮಹಿಳಾ ಫ್ಯಾನ್ಸ್ಯಶ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
46 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
1 hour ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
1 hour ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
1 hour ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?