Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | 7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1

Cinema

7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1

Public TV
Last updated: December 21, 2025 8:20 pm
Public TV
Share
1 Min Read
KGF
SHARE

ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಮೈಲುಗಲ್ಲು ಸ್ಥಾಪಿಸಿದ ಸಿನಿಮಾ ಕೆಜಿಎಫ್ ಚಾಪ್ಟರ್-1 (KGF Chapter 1) ತೆರೆಕಂಡು ಇಂದಿಗೆ (ಡಿ.21) ಏಳು ವರ್ಷ ತುಂಬಿದೆ. ಈ ಸುದ್ದಿಯನ್ನ ಹೊಂಬಾಳೆ ಫಿಲಂಸ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಏಳು ವರ್ಷದ ಹಿಂದೆ ಈ ಸಿನಿಮಾ ಬಿಡುಗೆಯಾಗುವ ಸಂದರ್ಭ ಹೇಗಿತ್ತು..? ಆ ಸಿನಿಮಾ ತೆರೆಕಂಡ ಬಳಿಕ ಕನ್ನಡ ಇಂಡಸ್ಟ್ರಿಯ ಲೆವೆಲ್ ಹೇಗೆ ಬದಲಾಯ್ತು ಅನ್ನೋದು ಪ್ರತಿಯೊಬ್ರಿಗೂ ಗೊತ್ತು.

ರಾಕಿಂಗ್‌ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್-1 ಸಿನಿಮಾ ಕೇವಲ ಸ್ಯಾಂಡಲ್‌ವುಡ್‌ನಲ್ಲಿ ಮಾತ್ರವಲ್ಲದೇ ಇಡೀ ಭಾರತೀಯ ಚಿತ್ರರಂಗದಲ್ಲಿ ಹಲವಾರು ದಾಖಲೆಗಳು ಪುಡಿಗಟ್ಟಿ ಮಾದರಿಯಾದ ಸಿನಿಮಾ. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ರವಿ ಬಸ್ರೂರು ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಈ ಸಿನಿಮಾ  ಟ್ರೈಲರ್ ಹಾಡುಗಳಿಗಿಂತ ಒಂದೆಜ್ಜೆ ಮುಂದಿತ್ತು. ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡಿತ್ತು.ಇದನ್ನೂ ಓದಿ: ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಹೆಚ್‌ಡಿಕೆ

A fiery spark that ignited a MONSTROUS storm… 🔥

Celebrating 7 glorious years of #KGFChapter1, a Rocky-ing chapter etched in history.#7YearsOfKGFChapter1 #KGF @TheNameIsYash #PrashanthNeel @VKiragandur @hombalefilms @HombaleGroup @ChaluveG @duttsanjay @TandonRaveena… pic.twitter.com/Kw6bcnxQW1

— Hombale Films (@hombalefilms) December 21, 2025

2018ರ ಡಿಸೆಂಬರ್ 21ರಂದು ತೆರೆಕಂಡ ಕೆಜಿಎಫ್ ಸಿನಿಮಾ ಭಾರಿ ಸಂಚಲನವನ್ನೇ ಸೃಷ್ಟಿಸಿತ್ತು. ಸದ್ಯ ಕೆಜಿಎಫ್ ಸಿನಿಮಾ 7 ವರ್ಷದ ಸಂಭ್ರಮದಲ್ಲಿದೆ. ರಾಕಿಂಗ್‌ಸ್ಟಾರ್ ಯಶ್ ಟಾಕ್ಸಿಕ್ ಸಿನಿಮಾವನ್ನ ಅವ್ರ ಅಭಿಮಾನಿಗಳಿಗೆ ದರ್ಶನ ಮಾಡಿಸುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. 2026ರ ಮಾರ್ಚ್ 19ರಂದು ಟಾಕ್ಸಿಕ್ ವಿಶ್ವದಾದ್ಯಂತ ತೆರೆಕಾಣಲು ಸಜ್ಜಾಗಿ ನಿಂತಿದೆ.

 

TAGGED:Kannada moviekgfKGF Chapter 1ಕನ್ನಡ ಸಿನಿಮಾಕೆಜಿಎಫ್ರಾಕಿಂಗ್ ಸ್ಟಾರ್ ಯಶ್
Share This Article
Facebook Whatsapp Whatsapp Telegram

Cinema news

calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
Kiara Adwani
ಯಶ್ ನಾಯಕಿ ಕಿಯಾರಾ ಫಸ್ಟ್ ಲುಕ್.. ಅಬ್ಬಬ್ಬಾ ಬೆಂಕಿ !
Cinema Latest Sandalwood Top Stories
jodettu chikkanna
ಹೊಸ ವರ್ಷಕ್ಕೆ ಚಿಕ್ಕಣ್ಣ ನಟನೆಯ ‘ಜೋಡೆತ್ತು’ ಶೂಟಿಂಗ್ ಶುರು
Cinema Latest Sandalwood Top Stories
sudeep 1 1
ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು – ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ; ಗುಡುಗಿದ ಕಿಚ್ಚ
Cinema Dharwad Latest Sandalwood Top Stories

You Might Also Like

Siddaramaiah 4
Bengaluru City

ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

Public TV
By Public TV
6 minutes ago
ISRO 2
Latest

ಮೊಬೈಲ್‌ಗೆ ನೇರ ಇಂಟರ್‌ನೆಟ್ ಸೌಲಭ್ಯ – ಮತ್ತೊಂದು ಪರಾಕ್ರಮಕ್ಕೆ ಸಜ್ಜಾದ ಇಸ್ರೋ

Public TV
By Public TV
1 hour ago
DKSHI HDK
Hassan

ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಹೆಚ್‌ಡಿಕೆ

Public TV
By Public TV
2 hours ago
Draupadi Murmu
Latest

ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

Public TV
By Public TV
2 hours ago
Namma Metro Greenline
Bengaluru City

ಮಾದಾವರ-ತುಮಕೂರು ಮೆಟ್ರೋ; ಆರ್‌ವಿ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಲಿಮಿಟೆಡ್‌ಗೆ DPR ಹೊಣೆ

Public TV
By Public TV
2 hours ago
ozempic
Explainer

PublicTV Explainer: ಮಧುಮೇಹಿಗಳು, ಸ್ಥೂಲಕಾಯರಿಗೆ ಗುಡ್ ನ್ಯೂಸ್; ಭಾರತಕ್ಕೆ ಬಂತು ಓಝೆಂಪಿಕ್ – ಏನಿದು ಔಷಧಿ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?