Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಾನ್ ಗಳನ್ನು ದೇಶ ಪ್ರೀತಿ ಮಾಡುತ್ತೆ, ಹಾಗಾಗಿ ಪಠಾಣ್ ಗೆದ್ದಿದೆ : ಕಂಗನಾ ರಣಾವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಖಾನ್ ಗಳನ್ನು ದೇಶ ಪ್ರೀತಿ ಮಾಡುತ್ತೆ, ಹಾಗಾಗಿ ಪಠಾಣ್ ಗೆದ್ದಿದೆ : ಕಂಗನಾ ರಣಾವತ್

Bollywood

ಖಾನ್ ಗಳನ್ನು ದೇಶ ಪ್ರೀತಿ ಮಾಡುತ್ತೆ, ಹಾಗಾಗಿ ಪಠಾಣ್ ಗೆದ್ದಿದೆ : ಕಂಗನಾ ರಣಾವತ್

Public TV
Last updated: January 30, 2023 12:20 pm
Public TV
Share
1 Min Read
pathaan
SHARE

ಪಠಾಣ್ (Pathan) ಸಿನಿಮಾದ ಗೆಲುವನ್ನು ದಿನಕ್ಕೊಂದು ರೀತಿಯಲ್ಲಿ ಬಣ್ಣಿಸುತ್ತಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut). ಶಾರುಖ್ ಖಾನ್ (Shah Rukh Khan) ನಟನೆಯ ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ನಾಲ್ಕು ದಿನದಲ್ಲಿ ಮುನ್ನೂರೈವತ್ತು ಕೋಟಿಗೂ ಹೆಚ್ಚು ಹಣ ಗಳಿಕೆ ಮಾಡಿದೆ. ಇದಕ್ಕೆಲ್ಲ ಕಾರಣ ಖಾನ್ ಗಳನ್ನು ದೇಶ ಪ್ರೀತಿ ಮಾಡುತ್ತೆ. ಹಾಗಾಗಿ ಪಠಾಣ್ ಸಿನಿಮಾ ಗೆದ್ದಿದೆ ಎಂದು ಟಾಂಗ್ ಕೊಟ್ಟಿದ್ದಾರೆ ಕಂಗನಾ.

Pathan

ಮೊನ್ನೆಯಷ್ಟೇ ಈ ಸಿನಿಮಾ ಗೆಲುವಿನ ಕುರಿತು ಭಿನ್ನವಾಗಿ ಪ್ರತಿಕ್ರಿಯೆ ನೀಡಿದ್ದರು ಇದೇ ಕಂಗನಾ. ಪಠಾಣ್ ಸಿನಿಮಾ ಈ ಪ್ರಮಾಣದಲ್ಲಿ ಗೆಲ್ಲಲು ಐ.ಎಸ್.ಐ ಕಾರಣವೆಂದು ಹೇಳಿದ್ದರು. ಈ ಸಿನಿಮಾದಿಂದ ಬಂದ ಹಣವನ್ನು ಐಎಸ್ಐಗೆ ನೀಡಲಾಗುತ್ತದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದರು. ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಗೆಲುವನ್ನು ಖಾನ್ ಗಳ ಪ್ರೀತಿಗೆ ಹೋಲಿಸಿ ವ್ಯಂಗ್ಯ ಮಾಡಿದ್ದಾರೆ. ಇದನ್ನೂ ಓದಿ: ಸಾನಿಯಾ ಅಯ್ಯರ್ ಕೈ ಹಿಡಿದು ಎಳೆದು, ಧರ್ಮದೇಟು ತಿಂದ ಅಭಿಮಾನಿ

kangana

ಪಠಾಣ್ ಸಿನಿಮಾ ಬಾಯ್ಕಾಟ್ ಕಾರಣದಿಂದಾಗಿ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಲಿದೆ ಎಂದು ಹೇಳಲಾಗಿತ್ತು. ಹಿಂದೂಪರ ಸಂಘಟನೆಗಳು ಅಲ್ಲಲ್ಲಿ ಗಲಾಟೆ ಮಾಡಿ, ಚಿತ್ರಕ್ಕೆ ಅಡ್ಡಿ ಪಡಿಸಿದರು. ಕೆಲವು ಕಡೆ ಸಿನಿಮಾ ರಿಲೀಸ್ ಆಗದಂತೆ ನೋಡಿಕೊಂಡರು. ಕೆಲವು ರಾಜ್ಯಗಳು ಸಿನಿಮಾ ರಿಲೀಸ್ ಆಗದಂತೆ ನೋಡಿಕೊಂಡವು. ಆದರೆ, ಪಠಾಣ್ ಚಿತ್ರವನ್ನು ಕಟ್ಟಿಹಾಕುವುದಕ್ಕೆ ಸಾಧ್ಯವಾಗಲೇ ಇಲ್ಲ.

kangana ranaut 2

ನಿರೀಕ್ಷೆಗೂ ಮೀರಿ ಪಠಾಣ್ ಸಿನಿಮಾ ಗೆದ್ದಿರುವುದಕ್ಕೆ ದಿನಕ್ಕೊಂದು ಕಾರಣವನ್ನು ಕೊಡುತ್ತಿದ್ದಾರೆ ಕಂಗನಾ ರಣಾವತ್. ಐಎಸ್ಐ ಕೈವಾಡ ಸೇರಿದಂತೆ ಅನೇಕ ಆರೋಪಗಳನ್ನು ಅವರು ಮಾಡಿದ್ದಾರೆ. ಆದರೆ, ಶಾರುಖ್ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಗೆಲುವಿಗೆ ಕಾರಣರಾದ ಎಲ್ಲರಿಗೂ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ತಾನೊಂದು ದೇಶಭಕ್ತಿ ಸಾರುವಂತಹ ಚಿತ್ರ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Kangana RanautPathanShah Rukh Khanwinಕಂಗನಾ ರಣಾವತ್ಗೆಲುವುಪಠಾಣ್ಶಾರುಖ್ ಖಾನ್
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
5 minutes ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
9 minutes ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
40 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
46 minutes ago
ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
59 minutes ago
holi 1
Bagalkot

ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?