Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ

Cinema

ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ

Public TV
Last updated: February 3, 2023 12:07 pm
Public TV
Share
1 Min Read
D.K. Shivakumar with sudeep 2
SHARE

ಕರ್ನಾಟಕ ಕಾಂಗ್ರೆಸ್ (Congress) ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ದಿಢೀರ್ ಅಂತ ಕಿಚ್ಚ ಸುದೀಪ್ (Sudeep) ಮನೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮೊನ್ನೆಯಷ್ಟೇ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿ ಹರಡಿತ್ತು. ಈ ಬೆನ್ನಲ್ಲೇ ಕ್ರಾಂಗೆಸ್ ಪಕ್ಷದ ಅಧ್ಯಕ್ಷರು ಸುದೀಪ್ ಮನೆಗೆ ಹೋಗಿರುವುದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.

D.K. Shivakumar with sudeep 1

ನಾನೊಬ್ಬ ನಟ, ನನಗೆ ರಾಜಕೀಯ (Politics) ಗೊತ್ತಿಲ್ಲ. ಹಾಗಾಗಿ ಆ ಕ್ಷೇತ್ರಕ್ಕೆ ಹೋಗಲಾರೆ ಎಂದು ಹಲವಾರು ಬಾರಿ ಸುದೀಪ್ ಹೇಳಿದ್ದರೂ, ಪದೇ ಪದೇ ರಾಜಕಾರಣದಲ್ಲಿ ಸುದೀಪ್ ಹೆಸರು ಕೇಳಿ ಬರುತ್ತಲೇ ಇದೆ. ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ, ಟಿಕೆಟ್ ಘೋಷಣೆಯಷ್ಟೇ ಬಾಕಿ ಎಂದು ಸುದ್ದಿ ಹರಿದಾಡಿತು. ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ಗಣ್ಯರು ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಆದರೂ, ಸುದೀಪ್ ಯಾರ ಕೈಗೂ ಸಿಗಲಿಲ್ಲ. ಇದನ್ನೂ ಓದಿ: ನಿರ್ದೇಶಕಿ ರಿಷಿಕಾ ಜೊತೆ ಫೆ.15ಕ್ಕೆ ನಟ ನಿಹಾಲ್ ಮದುವೆ

sudeep

ಡಿ.ಕೆ. ಶಿವಕುಮಾರ್ ಭೇಟಿಯ ಹಿಂದೆ ಯಾವ ಉದ್ದೇಶ ಇರಬಹುದು ಎಂದು ಸುದೀಪ್ ಆಪ್ತರಲ್ಲಿ ವಿಚಾರಿಸಿದಾಗ, ಅದು ರಾಜಕೀಯ ಭೇಟಿ ಅಲ್ಲ ಎಂದು ಗೊತ್ತಾಗಿದೆ. ಡಿಕೆಶಿ ಒಡೆತನದ ಮಾಲ್ ವೊಂದರಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಉದ್ಘಾಟನೆಗೆ ಸುದೀಪ್ ಅವರನ್ನು ಆಹ್ವಾನಿಸಲು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಡಿಕೆಶಿಗೆ ನಲಪಾಡ್ ಕೂಡ ಜೊತೆಯಾಗಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congressDK Shivakumarnalapadpoliticssudeepಕಾಂಗ್ರೆಸ್ಡಿ.ಕೆ.ಶಿವಕುಮಾರ್ನಲಪಾಡ್ರಾಜಕೀಯಸುದೀಪ್
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
30 seconds ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
9 minutes ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
21 minutes ago
Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
23 minutes ago
Crime Odisha Police
Crime

ಮದ್ವೆ ಹೆಸರಲ್ಲಿ ಪ್ರಿಯಕರನಿಂದ್ಲೇ ರೇಪ್ – ಇತ್ತ ಸಹಾಯಕ್ಕಾಗಿ ಬಂದವನು ಅತ್ಯಾಚಾರಗೈದು, ಕಟ್ಟಡದಿಂದ ಎಸೆದು ಕೊಲೆ

Public TV
By Public TV
40 minutes ago
Hosuru College
Bengaluru City

ಹೊಸೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಘೋರ ಕೃತ್ಯ – ಕಾರು ಹತ್ತಿಸಿ ಸಹಾಯಕ ಲೇಬರ್ ಇನ್ಸ್‌ಪೆಕ್ಟರ್ ಕೊಲೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?