Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?

Public TV
Last updated: May 30, 2025 6:18 pm
Public TV
Share
1 Min Read
dhruva sarja sudeep
SHARE

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ ‘ಕೆಡಿ’ (KD) ಸಿನಿಮಾದಲ್ಲಿ ಕಿಚ್ಚ ಸುದೀಪ್ ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ

Dhruva Sarja 2ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದಲ್ಲಿ ಧ್ರುವ ಸರ್ಜಾ ತೊಡಗಿಸಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಕ್ರೇಜಿ ಅಪ್‌ಡೇಟ್‌ವೊಂದು ಸಿಕ್ಕಿದೆ. ಧ್ರುವ ಜೊತೆ ಸುದೀಪ್ (Sudeep) ಕೂಡ ತೆರೆಹಂಚಿಕೊಳ್ಳಲಿದ್ದಾರಂತೆ. ಶೀಘ್ರದಲ್ಲಿ ಶೂಟಿಂಗ್ ನಡೆಯಲಿದೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರ ನಿಜನಾ ಎಂಬುದನ್ನು ಚಿತ್ರತಂಡವೇ ತಿಳಿಸಬೇಕಿದೆ.

sudeep‘ಕೆಡಿ’ ಮಲ್ಟಿ ಸ್ಟಾರ್ ಸಿನಿಮಾ. ಧ್ರುವ ಜೊತೆ ರೀಷ್ಮಾ ನಾಣಯ್ಯ, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಹೀಗಾಗಿ ಸುದೀಪ್ ನಟಿಸಿದ್ರೂ ಅಚ್ಚರಿಪಡಬೇಕಿಲ್ಲ. ಅದಷ್ಟೇ ಅಲ್ಲ, ಈ ಹಿಂದೆ ‘ದಿ ವಿಲನ್’ ಚಿತ್ರದಲ್ಲಿ ಸುದೀಪ್‌ಗೆ ಪ್ರೇಮ್ ನಿರ್ದೇಶನ ಮಾಡಿದ್ದರು. ಹಾಗಾಗಿ ಚಿತ್ರತಂಡದ ಕಡೆಯಿಂದ ಈ ಬಗ್ಗೆ ಗುಡ್ ನ್ಯೂಸ್ ಸಿಗಬಹುದು ಎಂಬುದು ಅಭಿಮಾನಿಗಳ ಲೆಕ್ಕಾಚಾರ. ಇದನ್ನೂ ಓದಿ:ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ

dhruva sarja reeshma nanaiahಮೊದಲ ಬಾರಿಗೆ ಧ್ರುವ ಮತ್ತು ಕೊಡಗಿನ ಬೆಡಗಿ ರೀಷ್ಮಾ ಜೊತೆಯಾಗಿ ನಟಿಸಿದ್ದಾರೆ. ಈ ಹೊಸ ಜೋಡಿ ನಟನೆ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ‘ಕೆವಿಎನ್’ ಸಂಸ್ಥೆ ನಿರ್ಮಿಸಿರುವ ಈ ಸಿನಿಮಾ ರಿಲೀಸ್ ಬಗ್ಗೆ ಸದ್ಯದಲ್ಲೇ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.

TAGGED:dhruva sarjasudeepಧ್ರುವ ಸರ್ಜಾಸುದೀಪ್
Share This Article
Facebook Whatsapp Whatsapp Telegram

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

Om prakash family
Bengaluru City

ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆಯಲ್ಲಿ ಮಗಳ ಪಾತ್ರವಿಲ್ಲ – ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
7 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ

Public TV
By Public TV
29 minutes ago
rain weather
Bagalkot

ರಾಜ್ಯಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆ – ಎಲ್ಲಾ ಜಿಲ್ಲೆಗೂ ಯೆಲ್ಲೋ ಅಲರ್ಟ್

Public TV
By Public TV
32 minutes ago
Rajsthan Accident
Crime

ನಿಂತಿದ್ದ ಟ್ರಕ್‌ಗೆ ಪಿಕಪ್ ವ್ಯಾನ್ ಡಿಕ್ಕಿ – ಏಳು ಮಕ್ಕಳು ಸೇರಿ 10 ಮಂದಿ ಸಾವು

Public TV
By Public TV
1 hour ago
modi trump
Latest

ಟ್ಯಾರಿಫ್‌ ವಾರ್‌ ನಡುವೆ ಮುಂದಿನ ತಿಂಗಳು ಅಮೆರಿಕಗೆ ಮೋದಿ ಭೇಟಿ

Public TV
By Public TV
1 hour ago
school bus fired
Bengaluru City

ಬೆಂಗಳೂರು| ಅಗ್ನಿಶಾಮಕದಳ ಕಚೇರಿ ಬಳಿಯೇ ಹೊತ್ತಿ ಉರಿದ ಶಾಲಾ ವಾಹನ – ವ್ಯಕ್ತಿ ಸಜೀವ ದಹನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?