Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮಲ್ಟಿಸ್ಟಾರ್ ಸಿನಿಮಾಗಳಿಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್

Public TV
Last updated: January 5, 2023 4:19 pm
Public TV
Share
2 Min Read
SUDEEP
SHARE

ಕನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ (Sudeep), ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ಹಲವಾರು ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಶಿವರಾಜ್ ಕುಮಾರ್ (Shivraj Kumar), ಉಪೇಂದ್ರ (Upendra), ಚಿರಂಜೀವಿ ಸರ್ಜಾ, ಅಂಬರೀಶ್ ಹೀಗೆ ಅದರ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಅದರಲ್ಲೂ ಶಿವರಾಜ್ ಕುಮಾರ್ ಜೊತೆ ‘ದಿ ವಿಲನ್’ ಸಿನಿಮಾದಲ್ಲಿ ನಟಿಸಿದಾಗ ಕೆಲ ಅಪಸ್ವರಗಳು ಕೂಡ ಕೇಳಿ ಬಂದಿತ್ತು. ಆವಾಗಲೇ ಮತ್ತೆ ಮಲ್ಟಿಸ್ಟಾರ್ (Multistar) ಸಿನಿಮಾದಲ್ಲಿ ನಟಿಸಲಾರೆ ಎನ್ನುವ ಅರ್ಥದಲ್ಲಿ ಅವರು ಮಾತನಾಡಿದ್ದರು. ಇದೀಗ ಉಪೇಂದ್ರ ಜೊತೆ ‘ಕಬ್ಜ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಈ ವೇಳೆಯಲ್ಲೇ ಮತ್ತೆ ಮಲ್ಟಿಸ್ಟಾರ್ ಸಿನಿಮಾ ಮಾಡಲಾರೆ ಎಂದು ಹೇಳಿಕೆ ನೀಡಿದ್ದಾರೆ.

kiccha sudeep

ಮಾಧ್ಯಮವೊಂದರ ಜೊತೆ ಮಾತನಾಡಿರುವ ಸುದೀಪ್, ‘ನಾನು ಪೋಷಕ ಕಲಾವಿದ ಅಲ್ಲ, ನಾನೂ ಕೂಡ ಒಬ್ಬ ಸ್ಟಾರ್ ನಟ. ಹಾಗಾಗಿ ಮತ್ತೊಬ್ಬ ಸ್ಟಾರ್ ನಟರ ಜೊತೆ ನಟಿಸಲಾರೆ’ ಎಂದು ಹೇಳಿಕೊಂಡಿದ್ದಾರೆ. ಕಬ್ಜ ಸಿನಿಮಾದಲ್ಲಿ ತಮ್ಮದು ವಿಶೇಷ ಪಾತ್ರ ಎನ್ನುವುದನ್ನೂ ಹೇಳಿಕೊಂಡಿದ್ದಾರೆ. ಮಹಾನ್ ಕಲಾವಿದರು ತಮ್ಮ ಸಿನಿಮಾದಲ್ಲಿ ನಟಿಸಲು ಕರೆದಾಗ, ಆಗಲ್ಲ ಅನ್ನುವುದಕ್ಕೆ ಆಗದೇ ನಟಿಸಿದ್ದೇನೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಮಿಲ್ಕಿ ಬ್ಯೂಟಿ ತಮನ್ನಾ – ವಿಜಯ್ ವರ್ಮಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ?

sudeep

ಮಲ್ಟಿಸ್ಟಾರ್ ಸಿನಿಮಾಗಳನ್ನು ಮಾಡುವುದು ಸುಲಭವಲ್ಲ. ಇಬ್ಬರು ಸ್ಟಾರ್ ಗಳು ಜೊತೆಯಾಗಿ ಮಾಡಿದ ಸಿನಿಮಾಗಳ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದು ಕಡಿಮೆ. ಅಭಿಮಾನಿಗಳ ಕಿತ್ತಾಟ ಸೇರಿದಂತೆ ಹಲವು ತೊಂದರೆಗಳನ್ನೂ ನಿರ್ದೇಶಕರು, ನಿರ್ಮಾಪಕರು ಅನುಭವಿಸಿದ ಉದಾಹರಣೆಗಳು ಇವೆ. ಹಾಗಾಗಿ ಸ್ಟಾರ್ ಗಳು ಒಟ್ಟಾಗಿ ಸಿನಿಮಾ ಮಾಡಲು ಭಯ ಪಡುತ್ತಾರೆ. ಅದರಲ್ಲೂ ಸುದೀಪ್ ರೀತಿಯ ಕಲಾವಿದರು, ಇಂತಹ ಸಿನಿಮಾಗಳನ್ನು ಒಪ್ಪಿಕೊಳ್ಳುವುದು ಇನ್ನೂ ಕಷ್ಟ. ಹಾಗಾಗಿ ಸುದೀಪ್ ಇಂಥದ್ದೊಂದು ನಿರ್ಧಾರ ತಗೆದುಕೊಂಡಿರಬಹುದು.

sudeeep

ಈ ವರ್ಷವೇ ಸುದೀಪ್ ಮತ್ತು ಉಪೇಂದ್ರ ಕಾಂಬಿನೇಷನ್ ನ ‘ಕಬ್ಜ’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಸುದೀಪ್ ಕೂಡ ವಿಭಿನ್ನ ಪಾತ್ರ ಮಾಡಿದ್ದಾರೆ ಎನ್ನಲಾಗುತ್ತಿದೆ. ಅವರಿಗಾಗಿಯೇ ನಿರ್ದೇಶಕ ಆರ್.ಚಂದ್ರು ವಿಶೇಷ ಪಾತ್ರ ಮತ್ತು ಗೆಟಪ್ ಸೃಷ್ಟಿ ಮಾಡಿದ್ದಾರೆ. ಈ ಸಿನಿಮಾದಲ್ಲಿ ಸುದೀಪ್ ಕೂಡ ನಾಯಕ ಅನ್ನುವುದಾದರೆ, ಇದೇ ಅವರ ಮಲ್ಟಿಸ್ಟಾರ್ ಕೊನೆ ಚಿತ್ರ ಆಗಬಹುದಾ? ಕಾದು ನೋಡಬೇಕು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:KicchaMultistarShivraj Kumarsudeepupendraಉಪೇಂದ್ರಕಿಚ್ಚಮಲ್ಟಿಸ್ಟಾರ್ಶಿವರಾಜ್ ಕುಮಾರ್ಸುದೀಪ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Jaym Ravi Kenisha
ಪ್ರೇಯಸಿ ಜೊತೆ ಜಯಂ ರವಿ ಮ್ಯಾಚಿಂಗ್ ಮ್ಯಾಚಿಂಗ್!
Cinema Latest South cinema Top Stories
jasmin jaffar
ಗುರುವಾಯೂರು ದೇವಾಲಯದ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ – ಭುಗಿಲೆದ್ದ ಆಕ್ರೋಶ
Cinema Latest Top Stories
sudeep 1 4
ಸುದೀಪ್ ಹುಟ್ಟುಹಬ್ಬಕ್ಕೆ `ಬಿಗ್’ ಸರ್‌ಪ್ರೈಸ್
Cinema Latest Sandalwood Top Stories
Farah Khan
ರಿಷಿಕೇಶದಲ್ಲಿ ಗಂಗಾರತಿ ಮಾಡಿದ ಫರ‍್ಹಾ ಖಾನ್
Bollywood Cinema Latest Top Stories
vijayalakshmi darshan 1
ದರ್ಶನ್ ಜೊತೆಗಿನ ಫೋಟೋ ಪೋಸ್ಟ್ ಮಾಡಿರುವ ವಿಜಯಲಕ್ಷ್ಮಿ
Cinema Latest Sandalwood Top Stories

You Might Also Like

Banu Mushtaq
Districts

ಚಾಮುಂಡೇಶ್ವರಿ ತಾಯಿ ನನ್ನನು ಕರಸಿಕೊಳ್ಳುತ್ತಿದ್ದಾರೆ: ಬಾನು ಮುಷ್ತಾಕ್‌

Public TV
By Public TV
10 minutes ago
VIJAY NIRANI
Court

ಮಾಜಿ ಸಚಿವ ಮುರುಗೇಶ್‌ ನಿರಾಣಿ ಪುತ್ರನ ವಿರುದ್ಧ ತನಿಖೆಗೆ ಸುಪ್ರೀಂ ಸೂಚನೆ

Public TV
By Public TV
16 minutes ago
anna bhagya free rice BPL Card 4
Districts

ಗಂಗಾವತಿ | ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಯತ್ನ – ಗೋಡೌನ್‌ನ ಮ್ಯಾನೇಜರ್ ಅಮಾನತು

Public TV
By Public TV
22 minutes ago
Tungarathi 1
Districts

ತುಂಗಭದ್ರ ತಟದಲ್ಲಿ ವಿಜೃಂಭಣೆಯಿಂದ ಜರುಗಿದ ಆರತಿ ಮಹೋತ್ಸವ

Public TV
By Public TV
23 minutes ago
tigers death case accused chamarajanagara
Chamarajanagar

ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷವಿಕ್ಕಿ 5 ಹುಲಿಗಳ ಸಾವು ಕೇಸ್:‌ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Public TV
By Public TV
47 minutes ago
veerendra puppy 2 1
Bengaluru City

ತನಿಖೆಗೆ ಅಸಹಕಾರ – ಇಡಿಗೆ ತಲೆ ನೋವಾದ ವೀರೇಂದ್ರ ಪಪ್ಪಿ

Public TV
By Public TV
60 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?