Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌

Cinema

ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌

Public TV
Last updated: January 18, 2026 11:21 am
Public TV
Share
1 Min Read
bigg boss sudeep
SHARE

– ಈ ಸೀಸನ್‌ನ ಅದ್ಭುತವಾಗಿ ಯಶಸ್ವಿಯಾಗಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ ಕಿಚ್ಚ

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ (Bigg Boss) ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ವಿನ್ನರ್‌ ಎನ್ನುವ ಕೌತುಕ ಎಲ್ಲರಲ್ಲೂ ಮನೆ ಮಾಡಿದೆ. ಇದೇ ಹೊತ್ತಿನಲ್ಲಿ ಬಿಗ್‌ ಬಾಸ್‌ ಫಿನಾಲೆ ಕುರಿತು ಕಿಚ್ಚ ಸುದೀಪ್‌ (Kiccha Sudeep) ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಬಿಗ್‌ ಬಾಸ್‌ ರಿಯಾಲಿಟಿ ಶೋ ಯಶಸ್ವಿಗೊಳಿಸಿದ ಎಲ್ಲರಿಗೂ ಎಕ್ಸ್ ಖಾತೆಯಲ್ಲಿ ಕಿಚ್ಚ ಧನ್ಯವಾದ ತಿಳಿಸಿದ್ದಾರೆ.

ಎಕ್ಸ್‌ ಪೋಸ್ಟ್‌ನಲ್ಲೇನಿದೆ?
ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ತಿಳಿಯಲಿದೆ. ಈ ಸೀಸನ್‌ಗೆ ಇಂದಿಗೆ ತೆರೆ ಎಳೆಯಲಾಗುತ್ತಿದೆ. ಈ ಸೀಸನ್‌ನ ಅದ್ಭುತವಾಗಿ, ಯಶಸ್ವಿಯಾಗಿಸಿದ ಎಲ್ಲರಿಗೂ ಧನ್ಯವಾದಗಳು. ಇದನ್ನೂ ಓದಿ: Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?

And thus… by sundown today,, #BBK12 shall come to a close. This remarkable season,, an extraordinary voyage of growth and spectacle,, has borne witness to BigBoss’s growth with every passing season. My profound gratitude to every devoted viewer for unwavering support❤️,,… pic.twitter.com/Y9AF5mKFMN

— Kichcha Sudeepa (@KicchaSudeep) January 18, 2026

ಈ ಅದ್ಭುತ ಪ್ರಯಾಣದ ಯಶಸ್ಸಿಗೆ ಕಾರಣರಾದ ತಾಂತ್ರಿಕ ತಂಡದವರಿಗೆ ಧನ್ಯವಾದ. ಇಂದು ಸೂರ್ಯಾಸ್ತದ ಬಳಿಕ ಬಿಗ್ ಬಾಸ್ ಸೀಸನ್ 12 ಅಂತ್ಯವಾಗಲಿದ್ದು, 13ನೇ ಸೀಸನ್ ಆರಂಭದವರೆಗೂ ಮನೆ ಬಾಗಿಲುಗಳು ಮುಚ್ಚಲಾಗುತ್ತದೆ. ಬಿಗ್ ಬಾಸ್ ಸ್ಪರ್ಧಿಗಳಿಗೆ ಹಾಗೂ ಈ ಸೀಸನ್‌ನ ವಿನ್ನರ್‌ಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಸುದೀಪ್ ಪೋಸ್ಟ್‌ ಮಾಡಿದ್ದಾರೆ.

TAGGED:BBK 12Bigg bossBigg Boss Finalekiccha sudeepಕಿಚ್ಚ ಸುದೀಪ್ಬಿಗ್ ಬಾಸ್ಬಿಬಿಕೆ 12
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
2 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
3 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
3 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
4 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
5 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?